ದಾವಣಗೆರೆ: ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಗೊಂದಲವಿದೆ. ಡಿಕೆಶಿ ಅವರನ್ನು ಸಿಎಂ ಆಗಲು...
ಮೈಸೂರು: ಮಹಾರಾಜರ ಬಗ್ಗೆ ಸಿದ್ದರಾಮಯ್ಯಗೆ ರಕ್ತಗತವಾಗಿ ದ್ವೇಷ ಬಂದಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಲ್ವಡಿ ಬಗ್ಗೆ ಯಾಕೆ ನಿಮಗೆಲ್ಲಾ ಇಷ್ಟು ಕೋಪ? ಯತೀಂದ್ರ ಅವರು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಎಲ್ಲೆಡೆ ಐಪಿಎಲ್ ಕಾವು ಜೋರಾಗಿದೆ. ರಾಜ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳು ಉತ್ಸಾಹದಿಂದ ಸಂಭ್ರಮಿಸುತ್ತಿರುವುದು ಗೊತ್ತಿರುವ ಸಂಗತಿಯೇ. ಕಳೆದ ಐಪಿಎಲ್ ಪಂದ್ಯಾವಳಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು,...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಗದಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅ. 21ರಂದು ಬೆಳಗ್ಗೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಕರ್ತವ್ಯ ಪಾಲನೆಯಲ್ಲಿ ಪ್ರಾಣಾರ್ಪಣೆ ಮಾಡಿದ ಪೊಲೀಸರ ನೆನಪಿಗಾಗಿ ಪೊಲೀಸ್ ಹುತಾತ್ಮರ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಹರಪನಹಳ್ಳಿ
ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದ) ಹಿರಿಯ ನಾಯಕ ಮಾರುತಿ ಮಾನ್ಪಡೆ ನಿಧನರಾಗಿದ್ದು ಎಡಪಂಥೀಯ ಪಕ್ಷ ಸಂಘಟನೆಗಳಿಗೆ ತುಂಬಲಾಗದ ನಷ್ಟವಾಗಿದೆ ಎಂದು ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.
ಸಿಪಿಐ (ಎಂ) ತಾಲ್ಲೂಕು ಕಾರ್ಯದರ್ಶಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ
ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ, ಯುವ ಸಮೂಹವನ್ನು ನಿರುದ್ಯೋಗಕ್ಕೆ ದೂಡಿರುವ ಬಿಜೆಪಿ ಸರ್ಕಾರಗಳಿಗೆ ಪದವೀಧರರ ಚುನಾವಣೆಯ ಫಲಿತಾಂಶವು ಎಚ್ಚರಿಕೆಯಾಗಲಿ ಎಂದು ಕಾಂಗ್ರೆಸ್ ಮುಖಂಡ ಬಸವರಾಜ ಬಂಕದ ಹೇಳಿದರು.
ಪಶ್ಚಿಮ ಪದವೀಧರರ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಬಸನಗೌಡ ಯತ್ನಾಳ ಅವರದ್ದು ಫೂಲೀಶ್ ಹೇಳಿಕೆ. ಅದು ಅಶಿಸ್ತಿನ ಹೇಳಿಕೆ. ಯತ್ನಾಳ ಹೇಳಿಕೆಯನ್ನು ಖಂಡಸ್ತಿನಿ ಎಂದು ಆರ್‌ಡಿಪಿಆರ್ ಸಚಿವ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು.
ಕೊಪ್ಪಳದ ಶಿವಶಾಂತ ಮಂಗಲಭವನದಲ್ಲಿ ಬುಧವಾರ ನಡೆದ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ರಾಜ್ಯದಲ್ಲಿ ವಿಪಕ್ಷಗಳು ಹತಾಶಾಭಾವದಿಂದ ಮಾತನಾಡುತ್ತಿವೆ. ಬಿಜೆಪಿ ಅಂಬೇಡ್ಕರ್ ವಿರೋಧಿ, ರೈತ ವಿರೋಧಿ ಎಂದು ದಲ್ಲಾಳಿಗಳ ಪರ ಇರುವ ಕಾಂಗ್ರೆಸ್ ಆರೋಪಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...