📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

Political News

ಹೈವೋಲ್ಟೇಜ್ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ CM-DCM ಮುಖಾಮುಖಿ!

ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕಾಂಗ್ರೆಸ್ ನಾಯಕತ್ವ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಇಂದು ಮಹತ್ವದ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಕುರ್ಚಿಗೆ ಸಂಬಂಧಿಸಿದ ಅಂತಿಮ...

ಡಿಕೆಶಿ ಗುಂಪು ರಾಜಕೀಯ ಮಾಡುವವರಲ್ಲ; ಹೈಕಮಾಂಡ್ ತೀರ್ಮಾನವೇ ಅಂತಿಮ – ಶಾಸಕ ಬಾಲಕೃಷ್ಣ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಂಪು ಕಟ್ಟಿಕೊಂಡು ರಾಜಕೀಯ ಮಾಡುವ ವ್ಯಕ್ತಿಯಲ್ಲ. ಅವರು ಹೈಕಮಾಂಡ್‌ಗೆ ಸಂಪೂರ್ಣ ನಿಷ್ಠೆಯಿಂದಿರುವ ನಾಯಕ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

Cinema

Dharwad News

Gadag News

Trending

ಸರಣಿ ಅಪಘಾತ: ಬಿಎಂಟಿಸಿ ವೋಲ್ವೋ ಬಸ್ ಡಿಕ್ಕಿ ಹೊಡೆದು ಇಬ್ಬರು ದುರ್ಮರಣ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ದುರ್ಮರಣ ಹೊಂದಿದ ಘಟನೆ ಏರ್‌ಪೋರ್ಟ್‌ ರಸ್ತೆಯ ಮೇಲ್ಸೇತುವೆ ಮೇಲೆ ಜರುಗಿದೆ. ಬಿಎಂಟಿಸಿ ವೋಲ್ವೋ ಬಸ್, ಲಾರಿ, ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಈ...

ಭ್ರಷ್ಟ ಅಧಿಕಾರಿಗಳಿಗೆ ಶಾಕ್: ಇಂದು ರಾಜ್ಯದ ಹಲವೆಡೆ “ಲೋಕಾಯುಕ್ತ” ದಿಢೀರ್ ದಾಳಿ!

ಬೆಂಗಳೂರು:- ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವೆಡೆ ದಾಳಿ ಮಾಡಿ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಎಸ್‌ಪಿ ಎಂ.ಎಸ್.ಕೌಲಾಪುರೇ ನೇತೃತ್ವದಲ್ಲಿ ದಾವಣಗೆರೆಯ ಶಕ್ತಿನಗರದ 3ನೇ ಕ್ರಾಸ್‌ನಲ್ಲಿರುವ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ...

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಬರ್ಬರ ಹತ್ಯೆ: ಹಳೆಯ ವೈಷಮ್ಯ ಶಂಕೆ!?

ಕಲಬುರಗಿ:- ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಬರ್ಬರ ಹತ್ಯೆ ನಡೆದಿರುವ ಘಟನೆ ಕಲಬುರಗಿ ತಾಲ್ಲೂಕಿನ ಪಟ್ಟಣ ಗ್ರಾಮದಲ್ಲಿ ಜರುಗಿದೆ. 40 ವರ್ಷದ ಸೋಮು ತಾಳಿಕೊಟೆ ಬರ್ಬರ ಹತ್ಯೆಗೊಳಗಾದ ರೌಡಿಶೀಟರ್. ಪಟ್ಟಣ ಗ್ರಾಮದಲ್ಲಿ ಕೊಲೆ ಮಾಡಿ ಆಳಂದ...

ಕಾಮಗಾರಿ ಬಿಲ್ ಬಿಡುಗಡೆಗೆ ಲಂಚಕ್ಕೆ ಬೇಡಿಕೆ: “ಲೋಕಾ” ಬಲೆಗೆ ಬಿದ್ದ ಗ್ರಾ.ಪಂ ಸದಸ್ಯ!

ಮಂಡ್ಯ:- ಶೌಚಾಲಯ ಕಾಮಗಾರಿ ಬಿಲ್ ಬಿಡುಗಡೆಗೆ ಲಂಚಕ್ಕೆ ಬೇಡಿಕೆ ಇಟ್ಟ ಗ್ರಾ.ಪಂ ಸದಸ್ಯ ಲೋಕಾ ಬಲೆಗೆ ಬಿದ್ದಿರುವ ಘಟನೆ ಮಂಡ್ಯ ನಗರದ ಕೆಫೆ ಒಂದರಲ್ಲಿ ಜರುಗಿದೆ. ತಗ್ಗಹಳ್ಳಿ ಗ್ರಾ.ಪಂ ಸದಸ್ಯ ಅನಿಲ್ ಕುಮಾರ್ ಸಿಕ್ಕಿಬಿದ್ದ...

Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ 5 ಜಿಲ್ಲೆಗಳಲ್ಲಿ ನವೆಂಬರ್ 14ರಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ...

Breaking News: ಬೆಂಗಳೂರಿನ ಐಬಿಎಸ್ ಹೋಟೆಲ್​ಗೆ ಅಪರಿಚಿತರಿಂದ ಬಾಂಬ್ ಬೆದರಿಕೆ ಸಂದೇಶ!

ಬೆಂಗಳೂರು:- ನಗರದ ರಾಜಾರಾಮ್ ಮೋಹನ್ ರಾಯ್ ರಸ್ತೆಯಲ್ಲಿರುವ ಐಬಿಎಸ್ ಹೋಟೆಲ್ ಮೇಲ್ ಐಡಿಗೆ ಅಪರಿಚಿತರಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇದರಿಂದ ಹೋಟೆಲ್​ ಸಿಬ್ಬಂದಿ ಕೆಲ ಕಾಲ ಆತಂಕಗೊಂಡಿದ್ದು, ಕೂಡಲೇ ಸಂಪಂಗಿರಾಮನಗರ ಪೊಲೀಸರಿಗೆ ಮಾಹಿತಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!