📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

Political News

ಹೈವೋಲ್ಟೇಜ್ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ CM-DCM ಮುಖಾಮುಖಿ!

ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕಾಂಗ್ರೆಸ್ ನಾಯಕತ್ವ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಇಂದು ಮಹತ್ವದ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಕುರ್ಚಿಗೆ ಸಂಬಂಧಿಸಿದ ಅಂತಿಮ...

ಡಿಕೆಶಿ ಗುಂಪು ರಾಜಕೀಯ ಮಾಡುವವರಲ್ಲ; ಹೈಕಮಾಂಡ್ ತೀರ್ಮಾನವೇ ಅಂತಿಮ – ಶಾಸಕ ಬಾಲಕೃಷ್ಣ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಂಪು ಕಟ್ಟಿಕೊಂಡು ರಾಜಕೀಯ ಮಾಡುವ ವ್ಯಕ್ತಿಯಲ್ಲ. ಅವರು ಹೈಕಮಾಂಡ್‌ಗೆ ಸಂಪೂರ್ಣ ನಿಷ್ಠೆಯಿಂದಿರುವ ನಾಯಕ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

Cinema

Dharwad News

Gadag News

Trending

ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ FIR ದಾಖಲು! ಯಾಕೆ ಗೊತ್ತಾ..?

ಗುಲ್ಬರ್ಗಾ: ವಕ್ಫ್‌ ಅನ್ನೋ ಹೆಸರು ಕೇಳಿದ್ರೆ ಸಾಕು ರಾಜ್ಯದ ಜನರು ಅದರಲ್ಲೂ ರೈತರು ಬೆಚ್ಚಿಬೀಳ್ತಿದ್ದಾರೆ. ಇನ್ನೂ ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು, ತಲ್ವಾರ್ ಕೊಡಿ ಎಂದು ಕಲಬುರಗಿಯ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಚೋದನಕಾರಿ ಭಾಷಣ...

‌Crime News: ಬೆಂಗಳೂರಿನಲ್ಲಿ ಡಬಲ್ ಮರ್ಡರ್ ಪ್ರಕರಣ: ಆರೋಪಿ ಅರೆಸ್ಟ್.!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಸುರೇಶ್ ಬಂಧಿತ ಆರೋಪಿ.  ಈತ ನಾಗೇಶ್ (55) ಮತ್ತು ಮಂಜುನಾಥ್ (50) ಎಂಬವರನ್ನ ರಾಡ್‌ನಿಂದ ಹೊಡೆದು ಕೊಲೆ...

Channapatnam by election: ಬಿಜೆಪಿಗಿಂತ “ಕರಿಯ ಕುಮಾರಸ್ವಾಮಿ ಡೇಂಜರ್”: ಹೆಚ್ ಡಿಕೆ ವ್ಯಂಗ್ಯ ಮಾಡಿದ ಜಮೀರ್!

ರಾಮನಗರ:- ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ ಪರವಾಗಿ ಜಮೀರ್​ ಅಹ್ಮದ್​ ಪ್ರಚಾರಕ್ಕೆ ಇಳಿದಿದ್ದರು. ಪ್ರಚಾರ...

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್‌ ಖನ್ನಾ ಅವರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದರು. ಆದ್ದರಿಂದ ಇಂದು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ...

ಸಾಂಪ್ರದಾಯವಾದಿ ಇಸ್ಲಾಂ ಧರ್ಮೀಯರು ಬಹಳ ಅಪಾಯಕಾರಿ: ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀ!

ಗದಗ:- ಸಾಂಪ್ರದಾಯವಾದಿ ಇಸ್ಲಾಂ ಧರ್ಮೀಯರು ಬಹಳ ಅಪಾಯಕಾರಿ ಎಂದು ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಹೇಳಿಕೆ ಕೊಟ್ಟಿದ್ದಾರೆ. https://youtu.be/Mz1RR9hM3H0 ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್‌ ಪಟ್ಟಣದಲ್ಲಿ ವಕ್ಫ್ ಬೋರ್ಡ್ ವಿರುದ್ಧ ರೈತರು ನಡೆಸಿದ ಪ್ರತಿಭಟನೆಯಲ್ಲಿ...

ಸಿದ್ದರಾಮಯ್ಯ ಆಪ್ತ ಜಮೀರ್ ಗೆ ಸಂಕಷ್ಟ: ಕಾನೂನು ಕ್ರಮಕ್ಕೆ ಆಗ್ರಹಿಸಿದ ರಾಜ್ಯಪಾಲ!

ಬೆಂಗಳೂರು:- ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಿಗ್ ಶಾಕ್ ಕೊಟ್ಟಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸಿಎಂ ಸಿದ್ದರಾಮಯ್ಯಗೆ ಶಾಕ್ ನೀಡಿದ್ದ ಕರ್ನಾಟಕ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!