Crime News

ಪ್ರವಾಸಿ ಜೀಪ್ ಪಲ್ಟಿ: ಕೇರಳ ಮೂಲದ 8 ಮಂದಿಗೆ ಗಾಯ!

ಶಿವಮೊಗ್ಗ:- ಕೊಡಚಾದ್ರಿಗೆ ಪ್ರವಾಸಕ್ಕೆ ಹೋಗುತ್ತಿದ್ದ ಜೀಪ್ ಪಲ್ಟಿ ಆಗಿದ್ದು, ಕೇರಳ ಮೂಲದ...

Crime News: ಹಳೆ ದ್ವೇಷಕ್ಕೆ ಸಂಬಂಧಿಯನ್ನೇ ಕೊಲೆಗೈದ 26ರ ಯುವಕ!

ಹುಬ್ಬಳ್ಳಿ:- ಕುಂದಗೋಳ ತಾಲೂಕಿನ ಕಡಪಟ್ಟಿ ಗ್ರಾಮದಲ್ಲಿ ಹಳೆ ದ್ವೇಷಕ್ಕೆ ಸಂಬಂಧಿಯನ್ನೇ ಯುವಕನೋರ್ವ...

ಆಘಾತಕಾರಿ ಘಟನೆ: ದೆಹಲಿಯಲ್ಲಿ ತ್ರಿವಳಿ ಕೊಲೆ; ಇಬ್ಬರು ಮಕ್ಕಳು, ಹೆಂಡ್ತಿ ಕೊಂದು ಗಂಡ ಎಸ್ಕೇಪ್!

ದೆಹಲಿ:- ಪತಿಯೋರ್ವ ತನ್ನ ಹೆಂಡತಿ ಹಾಗೂ ತನ್ನ ಇಬ್ಬರು ಮಕ್ಕಳನ್ನು ಕೊಂದು...

ಬಾಗಲಕೋಟೆ| ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಸೂಸೈಡ್!

ಬಾಗಲಕೋಟೆ:- ಜಿಲ್ಲೆಯ ಗುಳೇದಗುಡ್ಡದಲ್ಲಿ ಸಹಪಾಠಿಗಳು ರ‍್ಯಾಗಿಂಗ್ ಮಾಡಿದ್ದಕ್ಕೆ ಮನನೊಂದು ಡೆತ್‌ನೋಟ್ ಬರೆದಿಟ್ಟು...

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಭೀಕರ ಕೊಲೆ: ಹಳೇ ದ್ವೇಷಕ್ಕೆ ನಡೀತು ಹಲ್ಲೆ!

ಮಂಡ್ಯ :- ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸಮೀಪ ತಡರಾತ್ರಿ ವ್ಯಕ್ತಿಯೋರ್ವನನ್ನು...

Political News

ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ದೊಡ್ಡ ಷಡ್ಯಂತ್ರ ನಡೆದಿದೆ: ಸಿಟಿ ರವಿ!

ಚಿಕ್ಕಮಗಳೂರು:- ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಸಿಟಿ ರವಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಮೃತದೇಹಗಳಿಗಾಗಿ ಉತ್ಖನನ ನಡೆಯುತ್ತಿದೆ. ಪ್ರಾಮಾಣಿಕವಾಗಿ-ಪಾರದರ್ಶಕವಾಗಿ ತನಿಖೆಯಾಗಬೇಕು. ತನಿಖೆಗೆ ಮೊದಲೇ ಆಧಾರ ಇಲ್ಲದೆ...

ಮತದಾರರ ಪಟ್ಟಿ ತಯಾರಿಯಲ್ಲಿ ಮೋದಿ ಪಾತ್ರ ಇಲ್ಲ; ವಿಪಕ್ಷ ನಾಯಕ ಆರ್ ಅಶೋಕ್!

ಬೆಂಗಳೂರು:- ಮತದಾರರ ಪಟ್ಟಿ ತಯಾರಿಯಲ್ಲಿ ಮೋದಿ ಪಾತ್ರ ಇಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥವಾ...

Cinema

Dharwad News

Gadag News

Trending

ಕರ್ನಾಟಕ ಬಂದ್ : ಕೊಪ್ಪಳ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

ಹೋರಾಟಗಾರರ ಬಂಧನ-ಬಿಡುಗಡೆ ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕರ್ನಾಟಕ ಬಂದ್ ಕರೆ ಹಿನ್ನೆಲೆ ಕೊಪ್ಪಳದಲ್ಲಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇಂದು ಬೆಳಗಿನ ಜಾವ 5...

ಬಸ್ ತಡೆದು ಪ್ರತಿಭಟನೆ; ಕನ್ನಡಪರ ಹೋರಾಟಗಾರರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ ನಗರಾದ್ಯಂತ ಕರ್ನಾಟಕ ಬಂದ್ ಕ್ಷಣ ಕ್ಷಣಕ್ಕೂ ತೀವ್ರತೆ ಪಡೆದುಕೊಳ್ಳುತ್ತಿದೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದುಗೊಳಿಸುವಂತೆ ಆಗ್ರಹಸಿ ಪ್ರತಿಭಟನೆ ನಡೆಸುತ್ತಿದ್ದ ಕರವೇ ಜಿಲ್ಲಾಧ್ಯಕ್ಷ ಹನುಮಂತ ಅಬ್ಬಿಗೇರಿ ಸೇರಿದಂತೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೋಯ್ದಿದ್ದಾರೆ. ಜಿಲ್ಲಾಧಿಕಾರಿಗಳ...

ಟಿಪ್ಪುಸುಲ್ತಾನ್ ಸರ್ಕಲ್ ನಲ್ಲಿ ಹೈಡ್ರಾಮಾ; ಕೂದಲೆಳೆ ಅಂತರದಲ್ಲಿ ಪಾರಾದ ಕರವೇ ಕಾರ್ಯಕರ್ತರು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕರವೇ ಕಾರ್ಯಕರ್ತರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಚೆನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತುರು ಟಿಪ್ಪು ಸುಲ್ತಾನ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಈ...

ಜಿಲ್ಲೆಯಲ್ಲಿ ತೀವ್ರಗೊಂಡ ಹೋರಾಟ; ವಾಹನ ತಡೆದು ಕರವೇ ಪ್ರತಿಭಟನೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಮರಾಠಾ ಪ್ರಾಧಿಕಾರದ ಹೆಸರಲ್ಲಿ ಕನ್ನಡಿಗರನ್ನು...

ಬೆಳ್ಳಂಬೆಳಗ್ಗೆ ರಸ್ತೆಗಿಳಿದ ಹೋರಾಟಗಾರರು; ಪೊಲೀಸರ ಜೊತೆಗೆ ಮಾತಿನ ಚಕಮಕಿ

ವಿಜಯಸಾಕ್ಷಿ ಸುದ್ದಿ, ಗದಗ ಮರಾಠ ಅಬಿವೃದ್ಧಿ ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿಂದು ಬೆಳ್ಳಂಬೆಳಗ್ಗೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ನಗರದ ಮುಳಗುಂದ ನಾಕಾದಲ್ಲಿ ಮಾನವ ಸರಪಳಿ ನಿರ್ಮಿಸಿ...

ರಾಜ್ಯಪಾಲರು ಈ ಸರಕಾರವನ್ನು ವಜಾಗೊಳಿಸಲಿ: ತಂಗಡಗಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಸರಕಾರ ಅಧಿಕಾರ ಉಳಿಸಿಕೊಳ್ಳಲು ಸಮಯ ಪೋಲು ಮಾಡುತ್ತಿದೆಯೇ ವಿನಃ ಅಭಿವೃದ್ಧಿಯತ್ತ ಕಿಂಚಿತ್ತೂ ಗಮನ ನೀಡುತ್ತಿಲ್ಲ. ಇಂಥ ಬೇಜವಾಬ್ದಾರಿ ಸರಕಾರವನ್ನು ರಾಜ್ಯಪಾಲರು ವಜಾಗೊಳಿಸಲಿ. ಸ್ಥಿರ ಸರಕಾರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!