📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

Political News

ಹೈವೋಲ್ಟೇಜ್ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ CM-DCM ಮುಖಾಮುಖಿ!

ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕಾಂಗ್ರೆಸ್ ನಾಯಕತ್ವ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಇಂದು ಮಹತ್ವದ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಕುರ್ಚಿಗೆ ಸಂಬಂಧಿಸಿದ ಅಂತಿಮ...

ಡಿಕೆಶಿ ಗುಂಪು ರಾಜಕೀಯ ಮಾಡುವವರಲ್ಲ; ಹೈಕಮಾಂಡ್ ತೀರ್ಮಾನವೇ ಅಂತಿಮ – ಶಾಸಕ ಬಾಲಕೃಷ್ಣ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಂಪು ಕಟ್ಟಿಕೊಂಡು ರಾಜಕೀಯ ಮಾಡುವ ವ್ಯಕ್ತಿಯಲ್ಲ. ಅವರು ಹೈಕಮಾಂಡ್‌ಗೆ ಸಂಪೂರ್ಣ ನಿಷ್ಠೆಯಿಂದಿರುವ ನಾಯಕ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

Cinema

Dharwad News

Gadag News

Trending

ರಸ್ತೆ ದಾಟುವಾಗ ಕಾರು ಡಿಕ್ಕಿ: ಕಾರ್ಮಿಕ ಸ್ಥಳದಲ್ಲೇ ದುರ್ಮರಣ!

ಗದಗ:- ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದು ಕಾರ್ಮಿಕ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಜರುಗಿದೆ. 25 ವರ್ಷದ ಕಲ್ಲಪ್ಪ ಮೃತ ಕಾರ್ಮಿಕ. ಮೆಕ್ಕೆಜೋಳದ ರಾಶಿ...

Lockup Death: ಮಹಿಳೆ ಮತ್ತು ಮಕ್ಕಳಿಗೆ ಕಿರುಕುಳ; ಪೊಲೀಸ್ ವಶದಲ್ಲಿದ್ದ ಆರೋಪಿ ಸಾವು!

ಉಡುಪಿ:- ಇಲ್ಲಿನ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಖಾಕಿ ವಶದಲ್ಲಿದ್ದ ಆರೋಪಿ ಸಾವನ್ನಪ್ಪಿದ ಘಟನೆ ಜರುಗಿದೆ. ಮಹಿಳೆ ಮತ್ತು ಮಕ್ಕಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿಯೊಬ್ಬರು ಠಾಣೆಯಲ್ಲೇ ಸಾವಿಗೀಡಾಗಿದ್ದಾನೆ. ಕೇರಳದ ಬಿಜು ಮೋಹನ್ ಮಹಿಳೆ...

ವರ್ಗಾವಣೆ ದಂಧೆ ವಿಚಾರವಾಗಿ ಚಲುವರಾಯಸ್ವಾಮಿ ಮೇಲೆ ಹಲ್ಲೆ ನಡೆದಿದೆ: ಕುಮಾರಸ್ವಾಮಿ ಆರೋಪ ನಿಜಾನಾ!?

ಚನ್ನಪಟ್ಟಣ:- ವರ್ಗಾವಣೆ ದಂಧೆ ವಿಚಾರವಾಗಿ ಚಲುವರಾಯಸ್ವಾಮಿ ಮೇಲೆ ಹಲ್ಲೆ ನಡೆದಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ್ದ ಕುಮಾರಸ್ವಾಮಿ, ಸಚಿವ ಎನ್. ಚಲುವರಾಯಸ್ವಾಮಿ ಸೇರಿದಂತೆ ಕೆಲವರು ವರ್ಗಾವಣೆ ದಂಧೆ...

ಮದುವೆ ಮಂಟಪಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡ್ತಿದ್ದ ಇಬ್ಬರು ಕಳ್ಳರು ಅರೆಸ್ಟ್!

ದಾವಣಗೆರೆ:- ದಾವಣಗೆರೆ ಪೊಲೀಸರು ಕಾರ್ಯಾಚರಣೆ ನಡೆಸಿ ಮದುವೆ ಮಂಟಪಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡ್ತಿದ್ದ ಇಬ್ಬರು ಕಳ್ಳರನ್ನು ಅರೆಸ್ಟ್ ಮಾಡಿದ್ದಾರೆ. ಕಿರಣ್ ನಾಯ್ಕ್, ವಿನೋದ್ ನಾಯ್ಕ್ ಬಂಧಿತರು. ಆರೋಪಿಗಳು ಮದುವೆ ನಡೆಯುತ್ತಿದ್ದಾಗ ಕಲ್ಯಾಣ ಮಂಟಪಕ್ಕೆ...

ಸಚಿವ ಚಲುವರಾಯಸ್ವಾಮಿಗೆ ಹಲ್ಲೆ ಆರೋಪ: DCM ಡಿಕೆಶಿ ಹೇಳಿದ್ದೇನು!?

ಬೆಂಗಳೂರು:- ಮೈಸೂರಿನಲ್ಲಿ ಸಚಿವ ಚಲುವರಾಯಸ್ವಾಮಿಗೆ ಹಲ್ಲೆ ನಡೆದಿದೆ ಎಂಬ HD ಕುಮಾರಸ್ವಾಮಿ ಆರೋಪಕ್ಕೆ DCM ಡಿಕೆಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಮೈಸೂರಿನಲ್ಲಿ ಸಚಿವರಿಗೆ ಕಪಾಳಕ್ಕೆ ಹೊಡೆಯಲಾಗಿದೆ ಎಂಬ ಹೆಚ್‌ಡಿ ಕುಮಾರಸ್ವಾಮಿ...

ಚಿತ್ರದುರ್ಗದಲ್ಲಿ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ, ಪ್ರಯಾಣಿಕರಿಗೆ ಗಾಯ!

ಚಿತ್ರದುರ್ಗ:- ಜಿಲ್ಲೆಯ ಚಳ್ಳಕೆರೆ ಪಟ್ಟಣದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಸುಮಾರು 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಬಸ್ ಮೊಳಕಾಲ್ಮೂರಿನಿಂದ ಚಳ್ಳಕೆರೆಗೆ ಬರುತ್ತಿದ್ದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!