📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

Political News

ಹೈವೋಲ್ಟೇಜ್ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ CM-DCM ಮುಖಾಮುಖಿ!

ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕಾಂಗ್ರೆಸ್ ನಾಯಕತ್ವ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಇಂದು ಮಹತ್ವದ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಕುರ್ಚಿಗೆ ಸಂಬಂಧಿಸಿದ ಅಂತಿಮ...

ಡಿಕೆಶಿ ಗುಂಪು ರಾಜಕೀಯ ಮಾಡುವವರಲ್ಲ; ಹೈಕಮಾಂಡ್ ತೀರ್ಮಾನವೇ ಅಂತಿಮ – ಶಾಸಕ ಬಾಲಕೃಷ್ಣ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಂಪು ಕಟ್ಟಿಕೊಂಡು ರಾಜಕೀಯ ಮಾಡುವ ವ್ಯಕ್ತಿಯಲ್ಲ. ಅವರು ಹೈಕಮಾಂಡ್‌ಗೆ ಸಂಪೂರ್ಣ ನಿಷ್ಠೆಯಿಂದಿರುವ ನಾಯಕ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

Cinema

Dharwad News

Gadag News

Trending

ವಕ್ಫ್ ವಿವಾದ: ರೈತರಿಗೆ ನೀಡಿದ್ದ ನೋಟಿಸ್ ವಾಪಸ್ ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ!

ಬೆಂಗಳೂರು:- ರೈತರಿಗೆ ನೀಡಿದ್ದ ವಕ್ಫ್​ ನೋಟಿಸ್ ವಾಪಸ್​ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ...

Delhi Ganesh: ಕಾಲಿವುಡ್‌ನ ಖ್ಯಾತ ನಟ ಡೆಲ್ಲಿ ಗಣೇಶ್ ವಿಧಿವಶ!

ದೀರ್ಘಕಾಲದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಕಾಲಿವುಡ್‌ನ ಖ್ಯಾತ ನಟ ಡೆಲ್ಲಿ ಗಣೇಶ್ ವಿಧಿವಶರಾಗಿದ್ದಾರೆ. ತಮ್ಮ 80ನೇ ವಯಸ್ಸಿನಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ. ತಮಿಳು‌ ನಟ ಗಣೇಶ್ ಅವರ ಸಾವನ್ನು ಪುತ್ರ ಮಹದೇವನ್ ಅಧಿಕೃತವಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ....

Crime News: ಟವೆಲ್ ಕತ್ತಿಗೆ ಬಿಗಿದು ಪತ್ನಿಯ ಕೊಲೆಗೈದ ಪಾಪಿ ಪತಿ!

ಶಿವಮೊಗ್ಗ:- ಕೌಟುಂಬಿಕ ಕಲಹದಿಂದಾಗಿ ಪತ್ನಿಯ ಕತ್ತಿಗೆ ಟವೆಲ್ ಬಿಗಿದು ಪಾಪಿ ಪತಿ ಹತ್ಯೆಗೈದಿರುವ ಘಟನೆ ಜರುಗಿದೆ. ಶಿಕಾರಿಪುರ ತಾಲೂಕಿನ ಅಂಬ್ಲಿಗೊಳ ಗ್ರಾಮದಲ್ಲಿ ಘಟನೆ ಜರುಗಿದೆ. 28 ವರ್ಷದ ಗೌರಮ್ಮ ಕೊಲೆಯಾದ ಮಹಿಳೆ. ಆರೋಪಿ ಶನಿವಾರ...

ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಉಪಟಳ: ಈ ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ!

ಚಿಕ್ಕಮಗಳೂರು:- ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಿಲ್ಲೆಯ ಹಲವು ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ತುಡುಕೂರು, ಆಲ್ದೂರುಪುರ, ಹೊಸಹಳ್ಳಿ, ತೋರಣಮಾವು ಮತ್ತು ಚಿತ್ತುವಳ್ಳಿ ಸೇರಿದಂತೆ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ. ವಿದ್ಯುತ್​ ತಂತಿ ತುಳಿದು...

ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ವೀರಪ್ಪ ಮೊಯ್ಲಿ, ಹೆಚ್.ಡಿ.ದೇವೇಗೌಡರಲ್ಲ: ಜಮೀರ್ ಕೌಂಟರ್!

ರಾಮನಗರ:- ಜೆಡಿಎಸ್ ನಾಯಕರ ವಿರುದ್ಧ ವಸತಿ ಸಚಿವ ಜಮೀರ್ ಅಹಮ್ಮದ್ ಅವರು ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ಹೆಚ್.ಡಿ.ದೇವೇಗೌಡರಲ್ಲ. ಅವರು ಜನರನ್ನು ದಾರಿ ತಪ್ಪಿಸುವುದು ಬೇಡ...

ಯಶವಂತಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ!

ಬೆಂಗಳೂರು:- ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಆಗಿರುವ ಘಟನೆ ಯಶವಂತಪುರ ಫ್ಲೈಓವರ್‌ ಮೇಲೆ ಜರುಗಿದೆ. ಕೂದಲೆಳೆ ಅಂತರದಲ್ಲಿ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಸಂಜಯ್‌ನಗರದಿಂದ ರಾಜಾಜಿನಗರಕ್ಕೆ ಯುವಕರು ವಾಪಸ್‌ ಆಗುತ್ತಿದ್ದ ವೇಳೆ ತಡರಾತ್ರಿ ಅಪಘಾತ ಸಂಭವಿಸಿದೆ. ಕ್ರೇಟಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!