📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

Political News

ಹೈವೋಲ್ಟೇಜ್ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ CM-DCM ಮುಖಾಮುಖಿ!

ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕಾಂಗ್ರೆಸ್ ನಾಯಕತ್ವ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಇಂದು ಮಹತ್ವದ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಕುರ್ಚಿಗೆ ಸಂಬಂಧಿಸಿದ ಅಂತಿಮ...

ಡಿಕೆಶಿ ಗುಂಪು ರಾಜಕೀಯ ಮಾಡುವವರಲ್ಲ; ಹೈಕಮಾಂಡ್ ತೀರ್ಮಾನವೇ ಅಂತಿಮ – ಶಾಸಕ ಬಾಲಕೃಷ್ಣ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಂಪು ಕಟ್ಟಿಕೊಂಡು ರಾಜಕೀಯ ಮಾಡುವ ವ್ಯಕ್ತಿಯಲ್ಲ. ಅವರು ಹೈಕಮಾಂಡ್‌ಗೆ ಸಂಪೂರ್ಣ ನಿಷ್ಠೆಯಿಂದಿರುವ ನಾಯಕ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

Cinema

Dharwad News

Gadag News

Trending

ಕನ್ನಡ ಕಟ್ಟುವ ಕೆಲಸವಾಗಬೇಕು : ಡಾ. ತೋಂಟದ ಸಿದ್ದರಾಮ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಗದಗ : ಕನ್ನಡ ನಾಡು-ನುಡಿಗೆ ಲಿಂಗಾಯತ ಧರ್ಮದ ಕೊಡುಗೆ ಅಪಾರ. ಕನ್ನಡ ಭಾಷೆ ದುಂಡು ದುಂಡಾದ ಭಾಷೆ. ವಚನಕಾರರು ಕನ್ನಡ ಭಾಷೆಯಲ್ಲಿಯೇ ವಚನಗಳನ್ನು ರಚಿಸಿದ್ದಾರೆ. ಲಿಂಗಾಯತ ಧರ್ಮ ಮತ್ತು ಕನ್ನಡದ...

ಆತ್ಮವಿಶ್ವಾಸದಿಂದ ಅಧ್ಯಯನದಲ್ಲಿ ತೊಡಗಿ : ಮಹೇಶ ಮಾಲಗಿತ್ತಿ

ವಿಜಯಸಾಕ್ಷಿ ಸುದ್ದಿ, ಮುಂಡರಗಿ : ಇಂದು ಎಲ್ಲ ರಂಗಗಳಲ್ಲಿಯೂ ಸ್ಪರ್ಧೆ ಅನಿವಾರ್ಯವಾಗಿದೆ. ಸತತ ಅಧ್ಯಯನಶೀಲರಾದರೆ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಸದಾ ಶ್ರದ್ಧೆ, ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ನಿರಂತರವಾಗಿ...

ಜನಪದ ಕಲೆ ಮರೆಯಾಗುತ್ತಿದೆ : ಶಂಕರಣ್ಣ ಸಂಕಣ್ಣವರ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ನಮ್ಮ ಪೂರ್ವಜರು ತಮ್ಮ ಕಾಯಕದೊಂದಿಗೆ ಜನಪದ ಹಾಡುಗಳನ್ನು ಹಾಡುತ್ತಿದ್ದರು. ಈ ಜನಪದಲ್ಲಿದ್ದ ಸಂಸ್ಕಾರಯುತ ನೀತಿ ಪಾಠಗಳು ಸಮಾಜವನ್ನು ಜಾಗೃತಿಗೊಳಿಸುತ್ತಿದ್ದವು. ಆದರೆ ಇಂದು ವಿಜ್ಞಾನ ಮತ್ತು ತಂತ್ರಜ್ಞಾನದಿಂದ ಬೆಳವಣಿಗೆಯಿಂದ ಕಾಯಕವಿಲ್ಲದೇ...

ಬಡವರಿಗೆ ಉಚಿತ ಕಾನೂನು ನೆರವು : ಬಸವರಾಜ

ವಿಜಯಸಾಕ್ಷಿ ಸುದ್ದಿ, ಗದಗ : ರಾಷ್ಟ್ರ ಮಟ್ಟದಿಂದ ತಾಲೂಕು ಮಟ್ಟದವರೆಗೆ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯನಿರ್ವಹಿಸುತ್ತಿದ್ದು, ಈ ಮೂಲಕ ಜನರಲ್ಲಿ ಕಾನೂನು ಅರಿವು ಮೂಡಿಸುವುದರ ಜೊತೆಗೆ ಬಡವರಿಗೆ, ನಿರ್ಗತಿಕರಿಗೆ ಉಚಿತವಾಗಿ ಕಾನೂನು ನೆರವನ್ನು...

ಆಧ್ಯಾತ್ಮಿಕ ಪ್ರವಚನ ಇಂದಿನಿಂದ

ವಿಜಯಸಾಕ್ಷಿ ಸುದ್ದಿ, ಡಂಬಳ : ಇಲ್ಲಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ನಿರಂಜನ ಜ್ಯೋತಿ ಮ.ನಿ.ಪ್ರ. ಮೃತ್ಯುಂಜಯ ಮಹಾಸ್ವಾಮಿಗಳವರ ಜಯಂತ್ಯುತ್ಸವ ಹಾಗೂ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮವು ನ.10ರಿಂದ 17ರವರೆಗೆ ಪ್ರತಿದಿನ ಸಾಯಂಕಾಲ 7ರಿಂದ 8ಗಂಟೆಯವರೆಗೆ ಜಗದ್ಗುರು...

ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ : ಶಿವಶಾಂತವೀರ ಶರಣರು

ವಿಜಯಸಾಕ್ಷಿ ಸುದ್ದಿ, ಗದಗ : ಮಾನವ ಮಾನವೀಯ ಮೌಲ್ಯಗಳೊಂದಿಗೆ ಧಾರ್ಮಿಕ, ಸಾಮಾಜಿಕ, ಆಧ್ಯಾತ್ಮಿಕ ಚಿಂತನೆಗಳೊಂದಿಗೆ ಉತ್ತಮ ಹಾದಿಯಲ್ಲಿ ಮುನ್ನಡೆಯಬೇಕಾದರೆ ನಾವು `ಏನಾದರೂ ಆಗು, ಮೊದಲು ಮಾನವನಾಗು' ಎಂಬ ಕವಿವಾಣಿಯಂತೆ ದಾನ-ಧರ್ಮ ಮಾಡುವುದರ ಮೂಲಕ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!