ಬಾಗಲಕೋಟೆ:- ನಾನು ಸಿಎಂ ಆಗಲು 10 ವರ್ಷ ಕಾದಿದ್ದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಪಕ್ಷವನ್ನು ಅಧಿಕಾರಕ್ಕೆ ತಂದರೂ ಸಿಎಂ ಅವಕಾಶ ಕೈತಪ್ಪಿತು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮಗೆ ಅರ್ಹತೆ...
ಹುಬ್ಬಳ್ಳಿ:- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು ಬಿಜೆಪಿಗೆ ಮುಜುಗರ ಎಂಬ ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಶಿಕ್ಷೆ ಆಗಿದೆ, ನಮಗೆ...
ವಿಜಯಸಾಕ್ಷಿ ಸುದ್ದಿ ಗಜೇಂದ್ರಗಡ
ತೆಲಂಗಾಣ ರಾಜ್ಯದಲ್ಲಿ ಬಂಜಾರ ಮಹಿಳೆಯ ಮೇಲೆ ನಡೆದ ಅತ್ಯಾಚಾರ, ಉತ್ತರಪ್ರದೇಶದ ಹಥ್ರಾಸ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಹಾಗೂ ಜಸ್ಟೀಸ್ ವರ್ಮಾ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಲು ಆಗ್ರಹಿಸಿ ಇಲ್ಲಿನ ತಹಸೀಲ್ದಾರ್...
ವಿಜಯಸಾಕ್ಷಿ ಸುದ್ದಿ ನರಗುಂದ
2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಾಲೂಕಿನಾದ್ಯಂತ ಜಿ.ಪಿ.ಎಸ್ ಆಧಾರಿತ ಬೆಳೆ ಸಮೀಕ್ಷೆಯನ್ನು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ ಅಂಗಡಿ ಗುರುವಾರ ತಾಲೂಕಿನ ರೈತರ ಜಮೀನುಗಳಿಗೆ ತೆರಳಿ ಕೈಗೊಂಡರು.
ಈ ಸಂದರ್ಭದಲ್ಲಿ...
ವಿಜಯಸಾಕ್ಷಿ ಸುದ್ದಿ ನರಗುಂದ
ಬಿಜೆಪಿ ಜಾರಿಗೆ ತಂದಿರುವ ಮೂರು ಮಸೂದೆಗಳನ್ನು ವಿರೋಧಿಸಿ ಪಟ್ಟಣದಲ್ಲಿ ಕಾಂಗ್ರೆಸ್ ಘಟಕದಿಂಧ ರೈತರು ಹಾಗೂ ಸಾರ್ವಜನಿಕರಿಗಾಗಿ ಸಹಿ ಸಂಗ್ರಹಣಾ ಅಭಿಯಾನವನ್ನು ಗುರುವಾರ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬಿ.ಆರ್....
ವಿಜಯಸಾಕ್ಷಿ ಸುದ್ದಿ ಗಜೇಂದ್ರಗಡ
ಎಲ್ಲ ವಿಧದ ನೀರಾವರಿ ಯೋಜನೆಗಳ ಸಮಗ್ರ ಮಾಹಿತಿಯನ್ನು ಹೊಂದುವ ಉದ್ದೇಶದಿಂದ ಸಣ್ಣ ನೀರಾವರಿ ಗಣತಿ ನಡೆಸಲಾಗುತ್ತಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ.ಕಂಬಾಳಿಮಠ ಹೇಳಿದರು.
ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಸಣ್ಣ...
ಕುಡಒಕ್ಕಲಿಗೆ ಸಮುದಾಯದ ಸ್ಮಶಾನಕ್ಕೆ ಹೋಗುವ ರಸ್ತೆಯು, ಚರಂಡಿ ನೀರಿನಿಂದ ಹದಗೆಟ್ಟು ಸ್ಮಶಾನಕ್ಕೆ ಹೋಗಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಟ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಗುರುವಾರ ಮೃತಪಟ್ಟ ಮಹಿಳೆಯೊಬ್ಬರ ಶವವನ್ನು ಪ.ಪಂ ಕಾರ್ಯಾಲಯದ ಮುಂದಿಟ್ಟು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಜರುಗಿದೆ.
ವಿಜಯಸಾಕ್ಷಿ ಸುದ್ದಿ ಗದಗ
ಕೆರೆಯಲ್ಲಿ ಸ್ವಚ್ಛಂದವಾಗಿ ಈಜುವ ಪಕ್ಷಿಗಳ ಬೇಟೆ, ಅಕ್ರಮ ಮರಳು ಸಾಗಾಟ ತಡೆಗಟ್ಟುವ ಹಾಗೂ ಶೆಟ್ಟಿಕೆರೆಗೆ ಕಾಯಕಲ್ಪ ನೀಡಲು ಅರಣ್ಯ ಇಲಾಖೆ ಮಹತ್ವದ ಹೆಜ್ಜೆ ಇರಿಸಿದ್ದು, ಬಿದಿರು ಬೆಳೆಯುವ ಮೂಲಕ ಕೆರೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...