📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ...

Political News

ಕಾಂಗ್ರೆಸ್ ನಾಯಕತ್ವ ಗೊಂದಲ ಅಂತ್ಯವಾಗುತ್ತಾ? ಖರ್ಗೆ-ರಾಹುಲ್ ಜೊತೆ ನಾಳೆ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಹಾಗೂ ‘ಪವರ್ ಶೇರಿಂಗ್’ ರಾಜಕೀಯ ಇದೀಗ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿಗೆ ತುರ್ತು ಬುಲಾವ್ ಬಂದ...

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: IUML ಮತ್ತು VCK ಪಕ್ಷಗಳ ತಲಾ ಒಬ್ಬರಿಗೆ ಸಚಿವ ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ವಿದುಥಲೈ ಚಿರುತ್ತೈಗಲ್ ಕಚ್ಚಿ (VCK)...

Cinema

Dharwad News

Gadag News

Trending

Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್,...

ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮಹತ್ವ ನೀಡಿ : ಹುಲ್ಲಪ್ಪ ಬಾರಕೇತ

ವಿಜಯಸಾಕ್ಷಿ ಸುದ್ದಿ, ಗದಗ : ಕನ್ನಡ ಸಾಹಿತ್ಯ ಪರಿಷತ್ತು ಗದಗ ತಾಲೂಕು ಘಟಕ, ಎಚ್.ಸಿ.ಇ.ಎಸ್. ಪ್ರೌಢಶಾಲೆ ಮತ್ತು ಸರಕಾರಿ ಪ್ರಾಥಮಿಕ ಶಾಲೆ, ಹುಯಿಲಗೋಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮಗಳಿಗೆ ಚಾಲನೆ...

ಮಕ್ಕಳ ಕಳ್ಳಿ: ಮನೆ ಮುಂದೆ ಆಡುತ್ತಿದ್ದ ಎರಡೂವರೆ ವರ್ಷದ ಮಗು ಕದ್ದ ಮಹಿಳೆ!

ಬೆಂಗಳೂರು:- ಪೋಷಕರೇ ಹುಷಾರ್, ನಿಮ್ಮ ಮಕ್ಕಳನ್ನು ಹೊರಗಡೆ ಬಿಡೋ ಮುನ್ನ ಈ ಸ್ಟೋರಿ ನೋಡಿ. ನಗರದ ಮಲ್ಲೇಶ್ವರಂ ಪೈಪ್‌ಲೈನ್‌ನ ಮಕ್ಕಳ ಮಾರಮ್ಮ ದೇವಸ್ಥಾನದ ಬಳಿ ಎರಡೂವರೆ ವರ್ಷದ ಹೆಣ್ಣು ಮಗುವನ್ನು ಮಾತನಾಡಿಸಿ ಮಹಿಳೆಯೊಬ್ಬಳು ಅಪಹರಿಸಿರುವ...

ವಾಹನ ಸವಾರರೇ: ಬೆಂಗಳೂರಿನ ಈ ರಸ್ತೆಯಲ್ಲಿ ಪ್ರಯಾಣ ಮಾಡೋ ಮುನ್ನ ಈ ಸ್ಟೋರಿ ನೋಡಿ!

ಬೆಂಗಳೂರು:- ವಾಹನ ಸವಾರರೇ ಇದು ನೀವು ನೋಡಲೇಬೇಕಾದ ಸ್ಟೋರಿ. ಈ ರಸ್ತೆಯಲ್ಲಿ ಅಪ್ಪಿತಪ್ಪಿಯೂ ಸಂಚರಿಸಬೇಡಿ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಸಿ ರಸ್ತೆಯಲ್ಲಿ ವೈಟ್...

ರಾಮೇಶ್ವರಂ ಕೆಫೆ ಸ್ಫೋಟಕ್ಕಿದ್ಯಾ ಪಾಕಿಸ್ತಾನ ನಂಟು: ಚಾರ್ಜ್​ಶೀಟ್​ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ಬೆಂಗಳೂರು:- ಇಡೀ ರಾಜಧಾನಿ ಬೆಂಗಳೂರು ಮಂದಿಯನ್ನೇ ಭಯ ಪಡುವಂತೆ ಮಾಡಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಪ್ರಕರಣದ ತನಿಖೆ ನಡೆಸಿರುವ NIA, ಇತ್ತೀಚೆಗೆ ಕೋರ್ಟ್ ಗೆ ಚಾರ್ಜ್ ಶೀಟ್...

ಈ ಪುಟ್ಟ ಸಾಸಿವೆಯಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ..?

ಸಾಸಿವೆ, ಅಡುಗೆ ಮನೆಯಲ್ಲಿ ಒಗ್ಗರಣೆಗೆ ಬಳಸುವ ಮೊಟ್ಟಮೊದಲ ಆಹಾರ ಪದಾರ್ಥ. ಯಾವುದೇ ಶುಭ ಕಾರ್ಯ ಮಾಡುವ ಸಂದರ್ಭದಲ್ಲಿ ಮೊದಲಿಗೆ ಗಣೇಶನಿಗೆ ಪೂಜೆ ಸಲ್ಲಿಸುವ ಹಾಗೆ ಅಡುಗೆ ತಯಾರಿಯಲ್ಲಿ ಮೊಟ್ಟ ಮೊದಲ ಸ್ಥಾನ ಸಾಸಿವೆಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!