📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ...

Political News

ಕಾಂಗ್ರೆಸ್ ನಾಯಕತ್ವ ಗೊಂದಲ ಅಂತ್ಯವಾಗುತ್ತಾ? ಖರ್ಗೆ-ರಾಹುಲ್ ಜೊತೆ ನಾಳೆ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಹಾಗೂ ‘ಪವರ್ ಶೇರಿಂಗ್’ ರಾಜಕೀಯ ಇದೀಗ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿಗೆ ತುರ್ತು ಬುಲಾವ್ ಬಂದ...

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: IUML ಮತ್ತು VCK ಪಕ್ಷಗಳ ತಲಾ ಒಬ್ಬರಿಗೆ ಸಚಿವ ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ವಿದುಥಲೈ ಚಿರುತ್ತೈಗಲ್ ಕಚ್ಚಿ (VCK)...

Cinema

Dharwad News

Gadag News

Trending

ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಪ್ರಕರಣ‌‌: ಓರ್ವ ಮಗುವಿನ ಶವ ಪತ್ತೆ!

ಗದಗ:- ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಪ್ರಕರಣ‌‌ಕ್ಕೆ ಸಂಬಂಧಿಸಿದಂತೆ ತುಂಗಭದ್ರಾ ನದಿಯಲ್ಲಿ ಓರ್ವ ಮಗುವಿನ ಶವ ಪತ್ತೆಯಾಗಿದೆ. ಮೂರು ವರ್ಷದ ಕಂದಮ್ಮ ವೇದಾಂತ ಡಂಬಳ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ಹೊತ್ತಿಗೆ...

ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಹಾವೇರಿಯಲ್ಲಿ ಅರೆಸ್ಟ್!

ಹಾವೇರಿ:- ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಹಾವೇರಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಬಂಧಿತ ಆರೋಪಿಯನ್ನು ರಾಜಸ್ತಾನ ಮೂಲದ ಬಿಕಾರಾಮ್ ಎಂದು ಗುರುತಿಸಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು...

ಮುಡಾ ಹಗರಣ: ಲೋಕಾಯುಕ್ತ ಎಸ್ಪಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ಪಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ಕೊಟ್ಟಿದ್ದಾರೆ. ಸಿದ್ದರಾಮಯ್ಯ ವಿಚಾರಣೆ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ದೂರು ಕೊಟ್ಟಿದ್ದಾರೆ. ಲೋಕಾಯುಕ್ತ ಎಸ್‌ಪಿ ಉದೇಶ್​ ಕರ್ತವ್ಯಲೋಪವೆಸಗಿದ್ದಾರೆ ಎಚ್ಚರಿಕೆ ನೀಡಿ ಎಂದು...

ದೊಡ್ಡಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು.!

ದೊಡ್ಡಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕರಾಯಪ್ಪನಹಳ್ಳಿ ಕೆರೆಯಲ್ಲಿ ನಡೆದಿದೆ. ಶ್ರೀನಿವಾಸ್( 20)  ಸಾವನಪ್ಪಿರುವ ದುರ್ದೈವಿಯಾಗದ್ದು, ಕೊಂಗಾಡಿಯಪ್ಪ ಕಾಲೇಜಿನಲ್ಲಿ  ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದನು. ದೊಡ್ಡಬಳ್ಳಾಪುರದ ಲಗುಮೇನಹಳ್ಳಿ...

ಬಿಜೆಪಿ ಅವರಿಗೆ ಕಣ್ಣು, ಕಿವಿ ಹಾಗೂ ಬಾಯಿನೂ ಇಲ್ಲ: ಎನ್‌.ಎಸ್.ಬೋಸರಾಜು

ರಾಯಚೂರು: ಬಿಜೆಪಿ ಅವರಿಗೆ ಕಣ್ಣು, ಕಿವಿ ಹಾಗೂ ಬಾಯಿನೂ ಇಲ್ಲ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್.ಬೋಸರಾಜು ಕಿಡಿಕಾರಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ವಕ್ಫ್ ಬೋರ್ಡ್ ಒಂದು ಸಮುದಾಯಕ್ಕೆ ಸೇರಿರೋದು. ವಕ್ಫ್ ಬೋರ್ಡ್ ಆಸ್ತಿ...

ಯೋಗೇಶ್ವರ್ʼರನ್ನು ಕಾಂಗ್ರೆಸ್‌ʼಗೆ ಕಳುಹಿಸಲು ಪ್ಲ್ಯಾನ್ ಮಾಡಿದ್ದೆ HDK: ಸಚಿವ ಚಲುವರಾಯಸ್ವಾಮಿ

ರಾಮನಗರ: ಯೋಗೇಶ್ವರ್ʼರನ್ನು ಕಾಂಗ್ರೆಸ್‌ʼಗೆ ಕಳುಹಿಸಲು ಪ್ಲ್ಯಾನ್ ಮಾಡಿದ್ದೆ HDK ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ನಗರಲದಲ್ಲಿ ಮಾತನಾಡಿದ ಅವರು, ಟಿಕೆಟ್ ವಿಚಾರದಲ್ಲಿಯು ಎಚ್.ಡಿ.ಕುಮಾರಸ್ವಾಮಿ ಅವರು ಗೊಂದಲ ಸೃಷ್ಟಿಸಿದ್ದಾರೆ. ಕುಮಾರಸ್ವಾಮಿ ಅವರನ್ನು ನಾವು ಟಾರ್ಗೆಟ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!