📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ...

Political News

ಕಾಂಗ್ರೆಸ್ ನಾಯಕತ್ವ ಗೊಂದಲ ಅಂತ್ಯವಾಗುತ್ತಾ? ಖರ್ಗೆ-ರಾಹುಲ್ ಜೊತೆ ನಾಳೆ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಹಾಗೂ ‘ಪವರ್ ಶೇರಿಂಗ್’ ರಾಜಕೀಯ ಇದೀಗ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿಗೆ ತುರ್ತು ಬುಲಾವ್ ಬಂದ...

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: IUML ಮತ್ತು VCK ಪಕ್ಷಗಳ ತಲಾ ಒಬ್ಬರಿಗೆ ಸಚಿವ ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ವಿದುಥಲೈ ಚಿರುತ್ತೈಗಲ್ ಕಚ್ಚಿ (VCK)...

Cinema

Dharwad News

Gadag News

Trending

ಹೃದಯಾಘಾತದಿಂದ BMTC ಡ್ರೈವರ್ ಸಾವು: ಬಸ್ ರನ್ನಿಂಗ್ ನಲ್ಲಿರುವಾಗಲೇ ಅವಘಡ!

ಬೆಂಗಳೂರು:- ಹೃದಯಾಘಾತದಿಂದ BMTC ಡ್ರೈವರ್ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನ ಯಶವಂತಪುರ ಬಳಿ ಘಟನೆ ಜರುಗಿದೆ. ಬಸ್​ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಇರುವಾಗಲೇ ಈ ದುರ್ಘಟನೆ ಸಂಭವಿಸಿದೆ. 39 ವರ್ಷದ ಕಿರಣ್ ಮೃತಪಟ್ಟ ಡ್ರೈವರ್...

ಮುಡಾ ಹಗರಣ: ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ಏನೂ ಗೊತ್ತಾ..?

ಮೈಸೂರು: ಮುಡಾ ಸೈಟ್ ಹಂಚಿಕೆ ಹಗರಣ ಪ್ರಕರಣದಲ್ಲಿ ಎ1 ಆಗಿರುವ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಕಾನೂನು ಪ್ರಕಾರವೇ ನಿವೇಶನ ಪಡೆದಿದ್ದೇನೆ. ಬಿಜೆಪಿ, ಜೆಡಿಎಸ್​...

Crime News: ಶೀಲ ಶಂಕಿಸಿ ಪತ್ನಿ ಕತ್ತು ಕೊಯ್ದು ಹತ್ಯೆ: ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ

ಬೆಂಗಳೂರು: ಶೀಲ‌ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಭೀಮಾ‌ನಗರ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಚೆಲ್ಲಘಟ್ಟದ ನಿವಾಸಿ ಸಂಗೀತಾ (30) ಕೊಲೆಯಾದ...

ಪ್ರವಾಸಿಗರ ಗಮನಕ್ಕೆ: ನ.9 ರಿಂದ ಮೂರು ದಿನ ಮುಳ್ಳಯ್ಯನಗಿರಿ ಪ್ರವಾಸಿ ತಾಣಗಳಿಗೆ ನಿರ್ಬಂಧ!

ಚಿಕ್ಕಮಗಳೂರು:- ನ.9ರಿಂದ 11ರವರೆಗೆ ಮುಳ್ಳಯ್ಯನಗಿರಿ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲೆಯಲ್ಲಿ ಶ್ರೀರಾಮಸೇನೆ ಸಂಘಟನೆ ವತಿಯಿಂದ ನ.4ರಿಂದ 10ರವರೆಗೆ ದತ್ತಮಾಲಾ ಅಭಿಯಾನ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನ.10ರಂದು ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು...

CM Siddaramaiah: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ಸಿಎಂ ಪ್ರಯಾಣ: ಯಾಕೆ ಗೊತ್ತಾ..?

ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ. 40 ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆ ಎದುರಿಸುತ್ತಿದ್ದಾರೆ. ಇದೇ...

ಮುಡಾ ಹಗರಣ: ವಿಚಾರಣೆ ವೇಳೆ ಸಿದ್ದರಾಮಯ್ಯ ಅವರು ಸಿಎಂ ಅಲ್ಲ. ಒಬ್ಬ ಆರೋಪಿ ಅಷ್ಟೇ – ಸ್ನೇಹಮಯಿ ಕೃಷ್ಣ

ಮೈಸೂರು: ಸಿಎಂ ಸಿದ್ದರಾಮಯ್ಯ ಉಪಚುನಾವಣೆ ಅಖಾಡದಲ್ಲಿ ಅಬ್ಬರಿಸುತ್ತಿರುವಾಗಲೇ, ಅವರಿಗೆ ಮುಡಾ ಹಗರಣ ಮಗ್ಗಲ ಮುಳ್ಳಾಗಿ ಕಾಡುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆ ಎದುರಿಸುತ್ತಿರುವ ಕುರಿತು ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!