📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ...

Political News

ಕಾಂಗ್ರೆಸ್ ನಾಯಕತ್ವ ಗೊಂದಲ ಅಂತ್ಯವಾಗುತ್ತಾ? ಖರ್ಗೆ-ರಾಹುಲ್ ಜೊತೆ ನಾಳೆ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಹಾಗೂ ‘ಪವರ್ ಶೇರಿಂಗ್’ ರಾಜಕೀಯ ಇದೀಗ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿಗೆ ತುರ್ತು ಬುಲಾವ್ ಬಂದ...

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: IUML ಮತ್ತು VCK ಪಕ್ಷಗಳ ತಲಾ ಒಬ್ಬರಿಗೆ ಸಚಿವ ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ವಿದುಥಲೈ ಚಿರುತ್ತೈಗಲ್ ಕಚ್ಚಿ (VCK)...

Cinema

Dharwad News

Gadag News

Trending

ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರು ಗಂಭೀರ

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ಗದಗ: ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾದ ದುರ್ಘಟನೆ ಹುಬ್ಬಳ್ಳಿ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ ನರಗುಂದ ತಾಲೂಕಿನ ಬೈರನಹಟ್ಟಿ‌...

ದೇವಸ್ಥಾನದ ಆಸ್ತಿ ದೇವರ ಹೆಸರಲ್ಲಿ ನೋಂದಣಿ ಮಾಡಬೇಕು: ಪೇಜಾವರ ಶ್ರೀ!

ದಾವಣಗೆರೆ:- ದೇವಸ್ಥಾನದ ಆಸ್ತಿ ದೇವರ ಹೆಸರಲ್ಲಿ ನೋಂದಣಿ ಮಾಡಬೇಕು ಎಂದು ಪೇಜಾವರ ಶ್ರೀ ಆಗ್ರಹಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ದೇವಾಲಯಗಳು ಇದ್ದಕ್ಕಿದ್ದಂತೆ ವಕ್ಫ್ ಆಸ್ತಿಯಾಗುತ್ತಿವೆ. ಜನರಿಗೆ ಇಷ್ಟು ಭಯ ಹಾಗೂ ಗೊಂದಲ ಉಂಟುಮಾಡುವ...

ಪಟಾಕಿ ಸಿಡಿಸುವ ವಿಚಾರಕ್ಕೆ‌ ಕಿರಿಕ್: ನೆರೆ ಮನೆಯವರಿಗೆ ಅವಾಚ್ಯವಾಗಿ ನಿಂದನೆ, ಅಪ್ಪ-ಮಗನ ವಿರುದ್ಧ FIR!

ಬೆಂಗಳೂರು:- ಪಟಾಕಿ ಸಿಡಿಸುವ ವಿಚಾರಕ್ಕೆ‌ ಕಿರಿಕ್ ತೆಗೆದು ಎದುರು ಮನೆಯವರ ಮೇಲೆ ಯುವಕನೋರ್ವ ಹಲ್ಲೆ ನಡೆಸಿದ ಘಟನೆ ನಗರದ ಬಾಣಸವಾಡಿ ಠಾಣೆ ವ್ಯಾಪ್ತಿಯ ಲಿಂಗರಾಜಪುರದಲ್ಲಿ ಜರುಗಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕ ಹಲ್ಲೆ ಮಾಡಿದ...

ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ: ಚಿರತೆಯ ಹಲ್ಲು, ಉಗುರು ಸಾಗಾಟಕ್ಕೆ ಯತ್ನಿಸಿದವರು ಅರೆಸ್ಟ್!

ಶಿವಮೊಗ್ಗ:- ಅಕ್ರಮವಾಗಿ ಚಿರತೆಯ ಹಲ್ಲು, ಉಗುರು ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಅರೆಸ್ಟ್ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ಜರುಗಿದೆ. ಸಾಗರದ ಅರಣ್ಯ ಸಂಚಾರಿ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಲೋಕೇಶ್ ಬಂಧಿತ ಆರೋಪಿ...

ಮುಂಡರಗಿ ತಾಲೂಕಿನಲ್ಲಿ ಮನಕಲಕುವ ಘಟನೆ: ಮೂವರು ಕಂದಮ್ಮಗಳ ನದಿಗೆ ಎಸೆದು ವ್ಯಕ್ತಿ ಆತ್ಮಹತ್ಯೆ!

ಗದಗ:- ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಿಟ್ಟಾದ ವ್ಯಕ್ತಿಯೋರ್ವನು ಮೂವರು ಕಂದಮ್ಮಗಳನ್ನು ನದಿಗೆ ಎಸೆದು ತಾನೂ ಹಾರಿ ‌ಆತ್ಮಹತ್ಯೆ‌ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ಜರುಗಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿಯ...

ಮುಸ್ಲಿಮರು ಆಕ್ರಮಣಕಾರಿಗಳು, ಇಲ್ಲಿನ ಆಸ್ತಿ ಲೂಟಿ ಮಾಡ್ತಾರೆ: ಕೆ ಎಸ್ ಈಶ್ವರಪ್ಪ!

ಬಾಗಲಕೋಟೆ:- ಮುಸ್ಲಿಮರು ಆಕ್ರಮಣಕಾರಿಗಳು, ಇಲ್ಲಿನ ಆಸ್ತಿ ಲೂಟಿ ಮಾಡ್ತಾರೆ ಎಂದು ಹೇಳುವ ಮೂಲಕ ಕೆ ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ. ಮುಸ್ಲಿಂ ರಾಜರು ಹಿಂದುಗಳ ಮಠ ಮಾನ್ಯಗಳಿಗೆ ಜಮೀನು ದಾನ ನೀಡಿದ್ದರು ಎಂದು ಸಚಿವ ಶಿವಾನಂದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!