📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ...

Political News

ಕಾಂಗ್ರೆಸ್ ನಾಯಕತ್ವ ಗೊಂದಲ ಅಂತ್ಯವಾಗುತ್ತಾ? ಖರ್ಗೆ-ರಾಹುಲ್ ಜೊತೆ ನಾಳೆ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಹಾಗೂ ‘ಪವರ್ ಶೇರಿಂಗ್’ ರಾಜಕೀಯ ಇದೀಗ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿಗೆ ತುರ್ತು ಬುಲಾವ್ ಬಂದ...

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: IUML ಮತ್ತು VCK ಪಕ್ಷಗಳ ತಲಾ ಒಬ್ಬರಿಗೆ ಸಚಿವ ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ವಿದುಥಲೈ ಚಿರುತ್ತೈಗಲ್ ಕಚ್ಚಿ (VCK)...

Cinema

Dharwad News

Gadag News

Trending

ಕನ್ನಡ ಉಳಿಸುವುದು ಎಲ್ಲರ ಜವಾಬ್ದಾರಿ : ಆರ್.ಎಸ್. ಬುರಡಿ

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಮನೋರಮಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಗದಗ ಜಿಲ್ಲಾ ಘಟಕದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ...

ರಾಣಿ ಚನ್ನಮ್ಮ ಭವನ ನಿರ್ಮಾಣಕ್ಕೆ ದೇಣಿಗೆ

ವಿಜಯಸಾಕ್ಷಿ ಸುದ್ದಿ, ಗದಗ : ಪಂಚಮಸಾಲಿ ಸಮಾಜ ಸೇವಾ ಟ್ರಸ್ಟ್ ಗದಗ ನಗರದ ಕಳಸಾಪುರ ರಸ್ತೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಶ್ರೀ ರಾಣಿ ಚನ್ನಮ್ಮ ಭವನದ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಗದಗ ನಗರದ...

ಬಸವೇಶ್ವರ ಪ್ರಾಥಮಿಕ ಶಾಲೆಯಲ್ಲಿ ರಾಜ್ಯೋತ್ಸವ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ತಾಲೂಕಿನ ರಾಜೂರಿನ ಶ್ರೀ ಬಸವೇಶ್ವರ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಚಂದ್ರಗೌಡ ಪಾಟೀಲ ಭುವನೇಶ್ವರಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ...

ಸೂರ್ಯಕಾಂತಿ ಖರೀದಿ ಕೇಂದ್ರ ಪ್ರಾರಂಭ

ವಿಜಯಸಾಕ್ಷಿ ಸುದ್ದಿ, ಮುಂಡರಗಿ : ನಗರದ ಎ.ಪಿ.ಎಂ.ಸಿಯಲ್ಲಿ ಸರ್ಕಾರದ ಸೂರ್ಯಕಾಂತಿ ಬೆಂಬಲ ಬೆಲೆ ಯೋಜನೆ-2024 ಅಡಿಯಲ್ಲಿ ಕಲಕೇರಿ ಎಣ್ಣೆ ಬೀಜ ಬೆಳೆಗಾರರ ಸಂಸ್ಕರಣಾ ಸಹಕಾರ ಸಂಘದ ಮೂಲಕ ರೈತರು ಬೆಳೆದ ಸೂರ್ಯಕಾಂತಿ ಖರೀದಿಗೆ...

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ

ವಿಜಯಸಾಕ್ಷಿ ಸುದ್ದಿ, ಗದಗ : ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಇಲಾಖೆಯ ಅಧಿಕಾರಿಗಳು, ನೌಕರರಿಗೆ ಸೂಕ್ತ ರಕ್ಷಣೆಯನ್ನು ಒದಗಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ...

Kolara: ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ದುರ್ಮರಣ!

ಮುಳಬಾಗಿಲು:- ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪಾದಾಚಾರಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಶ್ರೀನಿವಾಸಪುರ ರಸ್ತೆಯ ದೊಡ್ಡಗುರ್ಕಿ ಗೇಟ್ ಬಳಿ ನಡೆದಿದೆ. ಮೃತ ದುರ್ದೈವಿ ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮದ ನಾರಾಯಣಪ್ಪ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!