📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ...

Political News

ಕಾಂಗ್ರೆಸ್ ನಾಯಕತ್ವ ಗೊಂದಲ ಅಂತ್ಯವಾಗುತ್ತಾ? ಖರ್ಗೆ-ರಾಹುಲ್ ಜೊತೆ ನಾಳೆ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಹಾಗೂ ‘ಪವರ್ ಶೇರಿಂಗ್’ ರಾಜಕೀಯ ಇದೀಗ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿಗೆ ತುರ್ತು ಬುಲಾವ್ ಬಂದ...

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: IUML ಮತ್ತು VCK ಪಕ್ಷಗಳ ತಲಾ ಒಬ್ಬರಿಗೆ ಸಚಿವ ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ವಿದುಥಲೈ ಚಿರುತ್ತೈಗಲ್ ಕಚ್ಚಿ (VCK)...

Cinema

Dharwad News

Gadag News

Trending

ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಸವರಾಜ ಹೊಗೆಸೊಪ್ಪಿನ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ...

ಅಧಿವೇಶನದ ಇತಿಹಾಸ ಮರುಸೃಷ್ಟಿಗೆ ಸಿದ್ಧತೆ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ : ಬೆಳಗಾವಿಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶತಮಾನೋತ್ಸವ ಸಮಿತಿ ಸಭೆಯ ತರುವಾಯ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ...

ಅರ್ಥಪೂರ್ಣ ಶತಮಾನೋತ್ಸವ ಆಚರಣೆಗೆ ಸಿದ್ಧತೆ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ : ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ಷವಿಡೀ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ...

KSRTC ಗೆ ದೀಪಾವಳಿ ಬಂಪರ್: ಒಂದೇ ದಿನ ಬರೋಬ್ಬರಿ 5.59 ಕೋಟಿ ಆದಾಯ!

ಬೆಂಗಳೂರು:- ದೀಪಾವಳಿಯಂದು ಕೆಎಸ್‌ಆರ್‌ಟಿಸಿಗೆ ಬಂಪರ್ ಸಿಕ್ಕಿದ್ದು, ಒಂದೇ ದಿನ ಬರೋಬ್ಬರಿ 5.59 ಕೋಟಿ ಆದಾಯ ಹರಿದು ಬಂದಿದೆ. ಹಬ್ಬದ ಹಿನ್ನೆಲೆ ಸಾಲು ಸಾಲು ರಜೆಗಳಿದ್ದ ಕಾರಣ ಊರಿನತ್ತ ತೆರಳಿದ್ದವರು ನ.03 ರಂದು ಭಾನುವಾರ ಮತ್ತೆ...

ಡಿಜಿಟಲ್ ಲೈಫ್ ಪ್ರಮಾಣಪತ್ರ ಅಭಿಯಾನ

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಅಂಚೆ ವಿಭಾಗ, ಭಾರತ ಅಂಚೆ ಪಾವತಿ ಬ್ಯಾಂಕ್ ಮತ್ತು ನಿವೃತ್ತರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ, ನಿವೃತ್ತರಿಗಾಗಿ ಡಿಜಿಟಲ್ ಲೈಫ್ ಪ್ರಮಾಣಪತ್ರ (DLC) ಪಡೆಯುವ ಸುಲಭ ಹಾಗೂ...

ನರೇಗಾ ಕಾಮಗಾರಿ ಪರಿಶೀಲನೆ

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಬುಧವಾರ ನರಗುಂದ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನರೇಗಾ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಿದರು. ಹುಣಶೀಕಟ್ಟಿ, ಕೊಣ್ಣೂರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!