📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ...

Political News

ಕಾಂಗ್ರೆಸ್ ನಾಯಕತ್ವ ಗೊಂದಲ ಅಂತ್ಯವಾಗುತ್ತಾ? ಖರ್ಗೆ-ರಾಹುಲ್ ಜೊತೆ ನಾಳೆ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಹಾಗೂ ‘ಪವರ್ ಶೇರಿಂಗ್’ ರಾಜಕೀಯ ಇದೀಗ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿಗೆ ತುರ್ತು ಬುಲಾವ್ ಬಂದ...

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: IUML ಮತ್ತು VCK ಪಕ್ಷಗಳ ತಲಾ ಒಬ್ಬರಿಗೆ ಸಚಿವ ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ವಿದುಥಲೈ ಚಿರುತ್ತೈಗಲ್ ಕಚ್ಚಿ (VCK)...

Cinema

Dharwad News

Gadag News

Trending

Gadaga: ಅನ್ನದಾನೇಶ್ವರ ಮಠದ ಪಹಣಿಯಲ್ಲೂ ವಕ್ಫ್ ಹೆಸರು: ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಶ್ರೀಗಳ ಎಚ್ಚರಿಕೆ

ಗದಗ: ರೈತರ ಭೂಮಿಯನ್ನ ವಕ್ಫ್​ ಬೋರ್ಡ್​ ಕಬಳಿಸುತ್ತಿದೆ ಎನ್ನುವ ರಾಜ್ಯದ ಹಲವು ಜಿಲ್ಲೆಗಳ ರೈತರ ಆರೋಪ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದೆ. ಈ ಮಧ್ಯೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಅನ್ನದಾನೇಶ್ವರ...

ಬೆಂಗಳೂರು: ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮೈಕೋ ಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೋಕಿಗಾಗಿ ಆರೋಪಿಗಳು ಬೆಂಗಳೂರಿನಲ್ಲಿ ಕಳ್ಳತನ ಮಾಡುತ್ತಿದ್ದರು. ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ...

ಎಡಿಜಿಪಿ ಬೆದರಿಕೆ ಆರೋಪ: HDK, ನಿಖಿಲ್ ಕುಮಾರಸ್ವಾಮಿ ವಿರುದ್ಧ FIR

ಬೆಂಗಳೂರು: ಐಪಿಎಸ್ ಅಧಿಕಾರಿ ಚಂದ್ರಶೇಖರ್‌ʼಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಐಪಿಎಸ್ ಅಧಿಕಾರಿ ಚಂದ್ರಶೇಖರ್ ‌ದೂರಿನ ಅನ್ವಯ‌ ಕುಮಾರಸ್ವಾಮಿ, ನಿಖಿಲ್...

ಸಾಲಭಾದೆಯಿಂದ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ!

ಮಂಡ್ಯ: ಸಾಲಭಾದೆಯಿಂದ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ನಡೆದಿದೆ. ವಿಲೇಶ್(50) ನೇಣಿಗೆ ಶರಣಾದ ರೈತನಾಗಿದ್ದು, ಬ್ಯಾಂಕ್, ವಿವಿಧ ಸ್ವಸಹಾಯ...

ಬೂದೀಶ್ವರರ ಕಂಚಿನ ಮೂರ್ತಿ ಪ್ರತಿಷ್ಠಾಪನೆ ನ.7ಕ್ಕೆ

ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ಅಂತೂರ ಬೆಂತೂರಿನಲ್ಲಿ ನ.7ರಂದು ಶ್ರೀ ಗುರು ಬೂದೀಶ್ವರ ಸಂಸ್ಥಾನ ಮಠದ 775 ವರ್ಷ ಬಾಳಿದ ಬೂದೀಶ್ವರರ ಕಂಚಿನ ಮೂರ್ತಿ ಪ್ರತಿಷ್ಠಾಪನೆ ನೆರವೇರಲಿದೆ. ಪೂಜ್ಯಶ್ರೀ ಜಗದ್ಗುರು ಬೂದೀಶ್ವರ ಸ್ವಾಮಿಗಳವರ...

ನಂಬಿಕೆಯಿಲ್ಲದ ಸಂಬಂಧ ತೃಪ್ತಿ ಕೊಡದು : ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಹೊಳಲ್ಕೆರೆ : ಆಧುನಿಕ ಕಾಲದಲ್ಲಿ ಮಾನವೀಯ ಸಂಬಂಧಗಳು ಕಣ್ಮರೆಯಾಗುತ್ತಿವೆ. ಸ್ವಾರ್ಥವಿಲ್ಲದ ನಿಲುವು, ಕಷ್ಟಪಡದೇ ಸಿಗುವ ಹಣ, ನಂಬಿಕೆಯಿಲ್ಲದ ಸಂಬಂಧ ಎಂದೆಂದಿಗೂ ಜೀವನದಲ್ಲಿ ತೃಪ್ತಿಯನ್ನು ಕೊಡುವುದಿಲ್ಲವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!