📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ...

Political News

ಕಾಂಗ್ರೆಸ್ ನಾಯಕತ್ವ ಗೊಂದಲ ಅಂತ್ಯವಾಗುತ್ತಾ? ಖರ್ಗೆ-ರಾಹುಲ್ ಜೊತೆ ನಾಳೆ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಹಾಗೂ ‘ಪವರ್ ಶೇರಿಂಗ್’ ರಾಜಕೀಯ ಇದೀಗ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿಗೆ ತುರ್ತು ಬುಲಾವ್ ಬಂದ...

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: IUML ಮತ್ತು VCK ಪಕ್ಷಗಳ ತಲಾ ಒಬ್ಬರಿಗೆ ಸಚಿವ ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ವಿದುಥಲೈ ಚಿರುತ್ತೈಗಲ್ ಕಚ್ಚಿ (VCK)...

Cinema

Dharwad News

Gadag News

Trending

ಚನ್ನಮ್ಮಳ ಧೈರ್ಯ ಸರ್ವ ಕಾಲಕ್ಕೂ ಮಾದರಿ : ವಿಜಯಕುಮಾರ ಗಡ್ಡಿ

ವಿಜಯಸಾಕ್ಷಿ ಸುದ್ದಿ, ಗದಗ : ದೇಶದ ಸ್ವಾತಂತ್ರ‍್ಯ ಹೋರಾಟಕ್ಕೆ ಕಿಚ್ಚು ಹೊತ್ತಿಸಿದ ಕಿತ್ತೂರು ಚನ್ನಮ್ಮಳ ಧೈರ್ಯ, ಸಾಹಸ ಸರ್ವ ಕಾಲಕ್ಕೂ ಮಾದರಿಯಾಗಿದೆ ಎಂದು ಪಂಚಮಸಾಲಿ ಸಮಾಜ ಮುಖಂಡ, ಉದ್ದಿಮೆದಾರ ವಿಜಯಕುಮಾರ ಗಡ್ಡಿ ಅಭಿಪ್ರಾಯಪಟ್ಟರು. ಅವರು...

ಏಕರೂಪದ ಕಮಿಷನ್ ನಿರ್ಧಾರವಾಗಲಿ : ಟಿ. ಕೃಷ್ಣಪ್ಪ

ವಿಜಯಸಾಕ್ಷಿ ಸುದ್ದಿ, ಗದಗ : ಕೇಂದ್ರ ಸರಕಾರ ಆಹಾರ ಭದ್ರತಾ ಕಾಯ್ದೆಯಡಿ 84 ಕೋಟಿ ಪಡಿತರದಾರರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಿಸುತ್ತಿದೆ. ಆದರೆ ಪಡಿತರ ವಿತರಕರಿಗೆ ನೀಡಲಾಗುವ ಕಮಿಷನ್ ಹಣ ರಾಜ್ಯದಿಂದ ರಾಜ್ಯಕ್ಕೆ...

ಅಕ್ರಮ ಸಂಬಂಧಕ್ಕೆ ಅಡ್ಡಿ: ಇಬ್ಬರು ಲವರ್ ಜೊತೆ ಸೇರಿ ತಾಳಿ ಕಟ್ಟಿದ ಗಂಡನನ್ನೇ ಕೊಲೆಗೈದ ಹೆಂಡ್ತಿ!

ಮೈಸೂರು:- ಅಕ್ರಮ ಸಂಬಂಧಕ್ಕೆ ಅಡ್ಡಿ ಹಿನ್ನೆಲೆ, ಇಬ್ಬರು ಲವರ್ ಜೊತೆ ಸೇರಿ ತಾಳಿ ಕಟ್ಟಿದ ಗಂಡನನ್ನೇ ಪತ್ನಿ ಕೊಲೆಗೈದಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿಹಳ್ಳಿಯಲ್ಲಿ ನಡೆದಿದೆ. ಪತ್ನಿ ರಾಜೇಶ್ವರಿ ಸೇರಿ ಇಬ್ಬರು ಪ್ರಿಯಕರರಾದ ರಂಗಸ್ವಾಮಿ,...

ಸುಳ್ಳು ಹೇಳುವ ಪ್ರಧಾನಿ ಇದ್ರೆ ಅದು ಮೋದಿ ಮಾತ್ರ: ಹೆಚ್.ಎಂ.ರೇವಣ್ಣ!

ರಾಯಚೂರು:- ಸುಳ್ಳು ಹೇಳುವ ಪ್ರಧಾನಿ ಇದ್ರೆ ಅದು ಮೋದಿ ಮಾತ್ರ ಎಂದು ಹೇಳುವ ಮೂಲಕ ಹೆಚ್.ಎಂ.ರೇವಣ್ಣ ವ್ಯಂಗ್ಯವಾಡಿದ್ದಾರೆ. ಗ್ಯಾರಂಟಿಗಳ ಬಗ್ಗೆ ಪ್ರಧಾನಿ ಮೋದಿ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ HM ರೇವಣ್ಣ, ನನ್ನ ಇಡೀ ಜೀವನದಲ್ಲಿ...

ವಕ್ಫ್ ತಿದ್ದುಪಡಿಗೆ ಒಮ್ಮತದ ನಿರ್ಣಯವಾಗಲಿ : ಎಸ್.ವಿ. ಸಂಕನೂರ

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯ ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಕಾಂಗ್ರೆಸ್ ಸರಕಾರದ ಕುಮ್ಮಕ್ಕಿನಿಂದ ವಕ್ಫ್ ಮಂಡಳಿಯು ಸಾರ್ವಜನಿಕರ ಆಸ್ತಿ ಕಬಳಿಕೆಗೆ ಮುಂದಾಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ...

ವಸ್ತು ಸಂಗ್ರಹಾಲಯಕ್ಕೆ ಇಷ್ಟೊಂದು ಖರ್ಚೇಕೆ?

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ವಸ್ತುಸಂಗ್ರಹಾಲಯಕ್ಕೆ ಬೆರಳೆಣಿಕೆಯ ಪ್ರವಾಸಿಗರು ಮಾತ್ರ ಭೇಟಿ ನೀಡುತ್ತಾರೆ. ರಾತ್ರಿಯಾದರೆ ಅದು ಕುಡುಕರ ಅಡ್ಡೆಯಾಗಿ ಬದಲಾಗುತ್ತದೆ. ಅಂತಹ ವಸ್ತು ಸಂಗ್ರಹಾಲಯಕ್ಕೆ 6.97 ಕೋಟಿ ರೂ. ವೆಚ್ಚ ಮಾಡುವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!