📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ...

Political News

ಕಾಂಗ್ರೆಸ್ ನಾಯಕತ್ವ ಗೊಂದಲ ಅಂತ್ಯವಾಗುತ್ತಾ? ಖರ್ಗೆ-ರಾಹುಲ್ ಜೊತೆ ನಾಳೆ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಹಾಗೂ ‘ಪವರ್ ಶೇರಿಂಗ್’ ರಾಜಕೀಯ ಇದೀಗ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿಗೆ ತುರ್ತು ಬುಲಾವ್ ಬಂದ...

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: IUML ಮತ್ತು VCK ಪಕ್ಷಗಳ ತಲಾ ಒಬ್ಬರಿಗೆ ಸಚಿವ ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ವಿದುಥಲೈ ಚಿರುತ್ತೈಗಲ್ ಕಚ್ಚಿ (VCK)...

Cinema

Dharwad News

Gadag News

Trending

ಭೀಷ್ಮ ಕೆರೆ ಜನರನ್ನು ಆಶೀರ್ವದಿಸಲಿ : ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ : ಭೀಷ್ಮ ಕೆರೆಯಿಂದ ನಗರದ ಸೌಂದರ್ಯ ಜೊತೆಗೆ ನಗರದ ಅಂರ್ತಜಲ ಹೆಚ್ಚಾಗಿ ಜನರಿಗೆ ನೆಮ್ಮದಿಯನ್ನು ತಂದಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ...

ಮುಡಾ ಹಗರಣ: ವಿಚಾರಣೆಗೆ ಹಾಜರಾಗುವಂತೆ ಸಿಎಂಗೆ “ಲೋಕಾ” ನೋಟಿಸ್!

ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿದ್ದರಾಮಯ್ಯನವರ 40 ವರ್ಷದ ಇತಿಹಾಸದಲ್ಲಿ ಇಲ್ಲಿಯವರೆಗೆ ತನ್ನ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಗಲಿ ಇತರ...

ನದಿಯಲ್ಲಿ ಸ್ನಾನ ಮಾಡಲು ಹೋಗಿ ಅವಘಡ: ನೀರು ಪಾಲಾದ ಯುವಕ!

ಯಾದಗಿರಿ:- ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ನದಿಯಲ್ಲಿ ಸ್ನಾನ ಮಾಡುವಾಗ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಜರುಗಿದೆ. 26 ವರ್ಷದ ಮಂಗಳೇಶ ಬಡಿಗೇರ್ ಮೃತ ಯುವಕ....

ಪಟಾಕಿ ಸಿಡಿಸೋ ವಿಚಾರಕ್ಕೆ ಸ್ನೇಹಿತರ ಚಾಲೆಂಜ್: ದೀಪಾವಳಿ ದಿನವೇ ಯುವಕ ಬಲಿ!

ಬೆಂಗಳೂರು :- ದೀಪಾವಳಿ ಹಬ್ಬದ ದಿನ ಪಟಾಕಿ ಸಿಡಿಸುವ ವಿಚಾರಕ್ಕೆ ಚಾಲೆಂಜ್ ಮಾಡಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ನಗರದ ಕೋಣನಕುಂಟೆ ವ್ಯಾಪ್ತಿಯ ವಿವರ್ಸ್ ಕಾಲೋನಿಯಲ್ಲಿ ಜರುಗಿದೆ. ಶಬರಿ ಸಾವನ್ನಪ್ಪಿದ ಯುವಕ. ಯುವಕರ ಹುಚ್ಚಾಟ...

ಕಾಮನ್ ಸೆನ್ಸ್ ಇಲ್ವಾ!? ರೈತರಂದ್ರೆ ಬೇಕಾಬಿಟ್ಟಿನಾ!?: ಪ್ರತಿಭಟನಾ ಸ್ಥಳಕ್ಕೆ ತಡವಾಗಿ ಬಂದ ತಹಸೀಲ್ದಾರ್ ಗೆ ಬಂಡಿ ತರಾಟೆ!

ಗದಗ:- ಗಜೇಂದ್ರಗಡ ತಹಸೀಲ್ದಾರ್ ಕಿರಣಕುಮಾರ್ ಕುಲಕರ್ಣಿಗೆ ಮಾಜಿ ಸಚಿವ ಕಳಕಪ್ಪ ಬಂಡಿ ತೀವ್ರ ಅವಾಜ್ ಹಾಕಿದ್ದಾರೆ. https://youtu.be/swBvujEjstg ರೈತರ ಜಮೀನುಗಳಿಗೆ ವಕ್ಫ್ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಇಂದು ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಅದರಂತೆ ಗದಗ...

ವಕ್ಫ್ ಆಸ್ತಿ ವಿವಾದದಿಂದ ಮಠ ಮಂದಿರಗಳಿಗೆ, ರೈತರಿಗೆ, ದಲಿತರಿಗೆ ಅನ್ಯಾಯ ಆಗಿದೆ: ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ವಕ್ಫ್ ಆಸ್ತಿ ವಿವಾದದಿಂದ ಮಠ ಮಂದಿರಗಳಿಗೆ, ರೈತರಿಗೆ, ದಲಿತರಿಗೆ ಅನ್ಯಾಯ ಆಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಕ್ಫ್ ಆಸ್ತಿ ವಿಚಾರದಲ್ಲಿ ಮುಸ್ಲಿಮರ ಧೋರಣೆಯಿಂದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!