📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ...

Political News

ಕಾಂಗ್ರೆಸ್ ನಾಯಕತ್ವ ಗೊಂದಲ ಅಂತ್ಯವಾಗುತ್ತಾ? ಖರ್ಗೆ-ರಾಹುಲ್ ಜೊತೆ ನಾಳೆ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಹಾಗೂ ‘ಪವರ್ ಶೇರಿಂಗ್’ ರಾಜಕೀಯ ಇದೀಗ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿಗೆ ತುರ್ತು ಬುಲಾವ್ ಬಂದ...

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: IUML ಮತ್ತು VCK ಪಕ್ಷಗಳ ತಲಾ ಒಬ್ಬರಿಗೆ ಸಚಿವ ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ವಿದುಥಲೈ ಚಿರುತ್ತೈಗಲ್ ಕಚ್ಚಿ (VCK)...

Cinema

Dharwad News

Gadag News

Trending

ವಕ್ಫ್ ವಿವಾದ: ಇಂದು ಕರ್ನಾಟಕದಾದ್ಯಂತ ಬಿಜೆಪಿ ಪ್ರೊಟೆಸ್ಟ್!

ಬೆಂಗಳೂರು:- ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ವಕ್ಫ್‌ ಆಸ್ತಿ ಕುರಿತ ಗೆಜೆಟ್‌ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಹಾಗೂ ವಿವಾದಕ್ಕೆ...

ಇಬ್ಬರ ಜಗಳ ಮೂರನೇ ವ್ಯಕ್ತಿಗೆ ಕಂಟಕ: ಜಗಳ ಬಿಡಿಸಲು ಹೋದವನಿಗೆ ಗುಂಡೇಟು!

ಆನೇಕಲ್:- ಇಬ್ಬರ ಜಗಳ ಬಿಡಿಸಲು ಹೋದಾಗ ಮೂರನೆ ವ್ಯಕ್ತಿಗೆ ಗುಂಡೇಟು ತಗುಲಿರುವ ಘಟನೆ ಆನೇಕಲ್ ನಲ್ಲಿ ಜರುಗಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸಿಡಿ ಹೊಸಕೋಟೆ ಗ್ರಾಮದಲ್ಲಿ ಘಟನೆ ಜರುಗಿದೆ. ಗುಂಡೇಟು ತಿಂದ ವ್ಯಕ್ತಿಯನ್ನು...

Rain News: ಕರ್ನಾಟಕದಲ್ಲಿ ನವೆಂಬರ್ 9ರ ಬಳಿಕ ಭಾರೀ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದಲ್ಲಿ ನವೆಂಬರ್ 9ರ ಬಳಿಕ ಭಾರೀ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ,...

ಇಂದಿನ ಅವನ ಸ್ಥಿತಿಗೆ ಕುಡಿತದ ಚಟವೇ ಕಾರಣ: ಗುರುಪ್ರಸಾದ್ ಸಾವಿನ ಬಗ್ಗೆ ನಟ ಜಗ್ಗೇಶ್ ಹೇಳಿದ್ದಿಷ್ಟು!

ಬೆಂಗಳೂರು: ಇಂದಿನ ಅವನ ಸ್ಥಿತಿಗೆ ಕುಡಿತದ ಚಟವೇ ಕಾರಣ ಎಂದು ನಟ ಜಗ್ಗೇಶ್ ಹೇಳಿದ್ದಾರೆ.  ಗುರುಪ್ರಸಾದ್​ ಸಾವಿನ ಸುದ್ದಿ ಕೇಳಿ ಜಗ್ಗೇಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಗುರುಪ್ರಸಾದ್ ಮೊದಲ ಹೆಂಡತಿಗೆ ನನ್ನ ಮೇಲೆ ಅಪಾರ...

ಹಾಸನಾಂಬೆ ಸಾರ್ವಜನಿಕ ದರ್ಶನಕ್ಕೆ ತೆರೆ: ದೇವಾಲಯದ ಬಾಗಿಲು ಕ್ಲೋಸ್

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲನ್ನು ಇಂದು ಶಾಸ್ತ್ರೋಸ್ತವಾಗಿ ಮುಚ್ಚಲಾಗಿದೆ. ದೇವಾಲಯದ ಗರ್ಭಗುಡಿಯನ್ನು ಶಾಸಕ ಹೆಚ್.ಪಿ ಸ್ವರೂಪ್‍ಪ್ರಕಾಶ್, ಕೆ.ಎಂ.ಶಿವಲಿಂಗೇಗೌಡ, ಸಿಮೆಂಟ್ ಮಂಜು, ಸಂಸದ ಶ್ರೇಯಸ್‍ಪಟೇಲ್, ಡಿಸಿ ಸಿ.ಸತ್ಯಭಾಮ,...

ಎಲ್ಲರಿಗೂ ಬುದ್ಧಿವಾದ ಹೇಳುತ್ತಿದ್ದ ವ್ಯಕ್ತಿಯಾಗಿದ್ದರು: ಗುರುಪ್ರಸಾದ್ ನಿಧನಕ್ಕೆ ನಟಿ ಮಾಳವಿಕಾ ಕಂಬನಿ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 5-6 ದಿನಗಳ ಹಿಂದೆಯೇ ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ವಿಷಯ ಇಂದು ಬೆಳಕಿಗೆ ಬಂದಿದೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!