📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

ನೇತ್ರಾವತಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ...

Political News

ಕಾಂಗ್ರೆಸ್ ನಾಯಕತ್ವ ಗೊಂದಲ ಅಂತ್ಯವಾಗುತ್ತಾ? ಖರ್ಗೆ-ರಾಹುಲ್ ಜೊತೆ ನಾಳೆ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಹಾಗೂ ‘ಪವರ್ ಶೇರಿಂಗ್’ ರಾಜಕೀಯ ಇದೀಗ ಅಂತಿಮ ಹಂತ ತಲುಪಿದಂತೆ ಕಾಣುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿಗೆ ತುರ್ತು ಬುಲಾವ್ ಬಂದ...

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: IUML ಮತ್ತು VCK ಪಕ್ಷಗಳ ತಲಾ ಒಬ್ಬರಿಗೆ ಸಚಿವ ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ವಿದುಥಲೈ ಚಿರುತ್ತೈಗಲ್ ಕಚ್ಚಿ (VCK)...

Cinema

Dharwad News

Gadag News

Trending

ಹಾಸನಾಂಬೆ ಸಾರ್ವಜನಿಕ ದರ್ಶನಕ್ಕೆ ತೆರೆ: ದೇವಾಲಯದ ಬಾಗಿಲು ಕ್ಲೋಸ್

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲನ್ನು ಇಂದು ಶಾಸ್ತ್ರೋಸ್ತವಾಗಿ ಮುಚ್ಚಲಾಗಿದೆ. ದೇವಾಲಯದ ಗರ್ಭಗುಡಿಯನ್ನು ಶಾಸಕ ಹೆಚ್.ಪಿ ಸ್ವರೂಪ್‍ಪ್ರಕಾಶ್, ಕೆ.ಎಂ.ಶಿವಲಿಂಗೇಗೌಡ, ಸಿಮೆಂಟ್ ಮಂಜು, ಸಂಸದ ಶ್ರೇಯಸ್‍ಪಟೇಲ್, ಡಿಸಿ ಸಿ.ಸತ್ಯಭಾಮ,...

ಎಲ್ಲರಿಗೂ ಬುದ್ಧಿವಾದ ಹೇಳುತ್ತಿದ್ದ ವ್ಯಕ್ತಿಯಾಗಿದ್ದರು: ಗುರುಪ್ರಸಾದ್ ನಿಧನಕ್ಕೆ ನಟಿ ಮಾಳವಿಕಾ ಕಂಬನಿ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 5-6 ದಿನಗಳ ಹಿಂದೆಯೇ ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ವಿಷಯ ಇಂದು ಬೆಳಕಿಗೆ ಬಂದಿದೆ....

IND vs NZ: ಕಿವೀಸ್ʼಗೆ 25 ರನ್ʼಗಳ ಗೆಲುವು: ಟೆಸ್ಟ್ ಸರಣಿ ಸೋತು ವೈಟ್ವಾಶ್ ಆದ ಟೀಂ ಇಂಡಿಯಾ

ಮುಂಬೈ: ಮುಂಬೈನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ನ್ಯೂಜಿಲೆಂಡ್‌ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡವು ಸೋಲು ಕಂಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 3ನೇ ಟೆಸ್ಟ್​ನ​ಲ್ಲಿ ಕಿವೀಸ್​ ನಾಯಕ...

ಏನೇ ಸಮಸ್ಯೆಗಳಿದ್ದರೂ ಎಲ್ಲವನ್ನು ಧೈರ್ಯವಾಗಿ ಎದುರಿಸಬೇಕು: ಗುರುಪ್ರಸಾದ್ ನಿಧನಕ್ಕೆ HDK ಸಂತಾಪ

ರಾಮನಗರ: ಸ್ಯಾಂಡಲ್​ವುಡ್​ಗೆ ಮಠ, ಎದ್ದೇಳು ಮಂಜುನಾಥನಂತಹ ಸಿನಿಮಾಗಳನ್ನು ಕೊಟ್ಟಿದ್ದ ನಿರ್ದೇಶಕ ಗುರುಪ್ರಸಾದ್ ಅವರು ಸಾವನ್ನಪ್ಪಿದ್ದಾರೆ. ನಗರದ ಮಾದನಾಯಕನಹಳ್ಳಿ ಅಪಾರ್ಟ್​ಮೆಂಟ್​ ಒಂದರಲ್ಲಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ. ಇನ್ನೂ ನಿರ್ದೇಶಕ ಗುರುಪ್ರಸಾದ್...

ಹುಟ್ಟುಹಬ್ಬಕ್ಕೂ ಮೊದಲೇ ಜೀವ ಕಳೆದುಕೊಂಡ ನಿರ್ದೇಶಕ ಗುರುಪ್ರಸಾದ್!

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಡೈರೆಕ್ಟರ್ ಗುರುಪ್ರಸಾದ್...

ಮತ ಬ್ಯಾಂಕ್ʼಗಾಗಿ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ತೋರುತ್ತಿದೆ: ಎಸ್ ಮುನಿಸ್ವಾಮಿ

ಕೋಲಾರ: ಮತ ಬ್ಯಾಂಕ್ʼಗಾಗಿ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ತೋರುತ್ತಿದೆ ಎಂದು ಮಾಜಿ ಸಂಸದ ಎಸ್ ಮುನಿಸ್ವಾಮಿ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರೈತರ ಜಮೀನುಗಳನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!