📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

Political News

ಹೈವೋಲ್ಟೇಜ್ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ CM-DCM ಮುಖಾಮುಖಿ!

ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕಾಂಗ್ರೆಸ್ ನಾಯಕತ್ವ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಇಂದು ಮಹತ್ವದ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಕುರ್ಚಿಗೆ ಸಂಬಂಧಿಸಿದ ಅಂತಿಮ...

ಡಿಕೆಶಿ ಗುಂಪು ರಾಜಕೀಯ ಮಾಡುವವರಲ್ಲ; ಹೈಕಮಾಂಡ್ ತೀರ್ಮಾನವೇ ಅಂತಿಮ – ಶಾಸಕ ಬಾಲಕೃಷ್ಣ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಂಪು ಕಟ್ಟಿಕೊಂಡು ರಾಜಕೀಯ ಮಾಡುವ ವ್ಯಕ್ತಿಯಲ್ಲ. ಅವರು ಹೈಕಮಾಂಡ್‌ಗೆ ಸಂಪೂರ್ಣ ನಿಷ್ಠೆಯಿಂದಿರುವ ನಾಯಕ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

Cinema

Dharwad News

Gadag News

Trending

ಸೈಕಲ್ ಸ್ಟಂಟ್ ವೇಳೆ ಅವಘಡ: ಮನೆ ಗೋಡೆಗೆ ಡಿಕ್ಕಿ ಹೊಡೆದು ಯುವಕ ಸಾವು!

ಮುಂಬೈ:- ಇಲ್ಲಿನ ಘೋಡ್‌ಬಂದರ್ ಫೋರ್ಟ್‌ನಲ್ಲಿ 16 ವರ್ಷದ ಯುವಕನೋರ್ವ ಸೈಕಲ್ ನಲ್ಲಿ ಸ್ಟಂಟ್ ಮಾಡಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಜರುಗಿದೆ. 16 ವರ್ಷದ ನೀರಜ್ ಯಾದವ್ ಮೃತ ದುರ್ದೈವಿ ಎನ್ನಲಾಗಿದೆ. ನೀರಜ್...

ಕರ್ನಾಟಕದಲ್ಲಿ ಸಿದ್ದರಾಮಯ್ಯರಂಥ ನಾಯಕ ಯಾರಿಲ್ಲ: ವಾಟಾಳ್ ನಾಗರಾಜ್!

ಬೆಂಗಳೂರು:- ಕರ್ನಾಟಕದಲ್ಲಿ ಸಿದ್ದರಾಮಯ್ಯರಂಥ ನಾಯಕ ಯಾರಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ ಆಗುತ್ತದೆ. ಸಿದ್ದರಾಮಯ್ಯ...

ನಾವು ಬಳಸುವ ಕರ್ಪೂರ ಅಸಲಿಯೋ!? ನಕಲಿಯೋ!? ತಿಳಿಯುವುದು ಹೇಗೆ!?

ನಾವು ನಿತ್ಯ ಪೂಜೆ ಮಾಡುವಾಗ ಬಳಸುವ ಅಗತ್ಯ ವಸ್ತುಗಳಲ್ಲಿ ಕರ್ಪೂರ ಕೂಡ ಒಂದು. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಇದನ್ನ ಬಳಸುವುದರಿಂದ ಮನೆಯಲ್ಲಿ ಧನಾತ್ಮಕ ಭಾವ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ದೇವರಿಗೆ ಆರತಿ ಮಾಡಲು...

ಹೋಟೆಲ್ ತಿಂಡಿಯಲ್ಲಿ ಜಿರಳೆ ಪತ್ತೆ: ಗ್ರಾಹಕರ ಆಕ್ರೋಶ!

ಹೈದರಾಬಾದ್:- ತೆಲಂಗಾಣದ ಜಗಿತ್ಯಾದ ಜಿಲ್ಲಾ ಕೇಂದ್ರದ ಟಿಫಿನ್ ಸೆಂಟರ್ನಲ್ಲಿ ಇಡ್ಲಿಯಲ್ಲಿ ಜಿರಳೆ ಕಾಣಿಸಿಕೊಂಡು ಸಂಚಲನ ಮೂಡಿಸಿದೆ. ಗ್ರಾಹಕ ಇಡ್ಲಿಯನ್ನು ತಿನ್ನುವ ಮೊದಲೇ ಜಿರಳೆಯನ್ನು ಕಂಡು ಗಲಾಟೆ ಮಾಡಿದ್ದಾನೆ. ಟಿಫಿನ್ ಸೆಂಟರ್ ಮಾಲೀಕರು ಆ ಇಡ್ಲಿಯನ್ನು...

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ: ಇದರಲ್ಲಿದೆ ನಾನಾ ಆರೋಗ್ಯ ಪ್ರಯೋಜಗಳು

ಸಾಮಾನ್ಯ ವಾಗಿ ನಾವು ಕಿತ್ತಳೆ ಹಣ್ಣು ತಿನ್ನುವಾಗ ಒಳಗಿನ ತೊಳೆ ತಿನ್ನುತ್ತೇವೆ ಮತ್ತು ಮೇಲಿನ ಸಿಪ್ಪೆಯನ್ನು ಬಿಸಾಡುತ್ತೇವೆ. ಕಿತ್ತಳೆ ಹಣ್ಣಿನ ಸಿಪ್ಪೆ ಒಗರು ಅನುಭವ ನೀಡುತ್ತದೆ. ಹಾಗಾಗಿ ಇದನ್ನು ನಾವು ತಿನ್ನಲು ಬಯಸುವುದಿಲ್ಲ....

ವಕ್ಫ್ ಮಾತ್ರ ಅಲ್ಲ, ಮುಜರಾಯಿ ಇಲಾಖೆ ಜಾಗವೂ ಕಬಳಿಕೆ ಆಗಿದೆ: ಸಂತೋಷ್ ಲಾಡ್

ಧಾರವಾಡ: ವಕ್ಫ್ ಮಾತ್ರ ಅಲ್ಲ, ಮುಜರಾಯಿ ಇಲಾಖೆ ಜಾಗವೂ ಕಬಳಿಕೆ ಆಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ವಕ್ಫ್ ಮಾತ್ರ ಅಲ್ಲ, ಮುಜರಾಯಿ ಇಲಾಖೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!