Crime News

ಬೆಟಗೇರಿ ಪೊಲೀಸರ ಕಾರ್ಯಾಚರಣೆ; ನಟ್-ಬೋಲ್ಟ್ ಕಳ್ಳತನ ಮಾಡಿದ್ದ ಇಬ್ಬರ ಬಂಧನ, ಎರಡು ಆಟೋ ಸೀಜ್!

ಮಹಮ್ಮದ್‌ಗೌಸ್@ ಬುಲ್ಲಿ ಹಾಗೂ ಮನ್ಸೂರ್ ಹುಸೇನ್ @ ಚೋಟ್ಯಾ ಬಂಧನ ಗದಗ: ನಾಗಸಮುದ್ರ...

ಮಗಳ ಮೇಲೆ ಅನುಮಾನ: ಗೂಢಚಾರಿ ನೇಮಿಸಿದ್ದ ಪೋಷಕರು; ಬಳಿಕ ನಡೆದಿದ್ದೇನು ಗೊತ್ತಾ!?

ನವದೆಹಲಿ:- ನವದೆಹಲಿಯಲ್ಲಿ ವಿಚಿತ್ರ ಘಟನೆ ಜರುಗಿದೆ. ಮಗಳಿಗೆ ಬಾಯ್​​ಫ್ರೆಂಡ್​ ಇದ್ದಾನೆಂಬ ಅನುಮಾನದಿಂದ...

ಆಘಾತಕಾರಿ ಘಟನೆ: ಮೂರು ಮಕ್ಕಳ ಜೊತೆ ಕಾಲುವೆಗೆ ಹಾರಿ ಪ್ರಾಣಬಿಟ್ಟ ಮಹಿಳೆ!

ಉತ್ತರ ಪ್ರದೇಶ:- ಮೂರು ಮಕ್ಕಳ ಜೊತೆ ಕಾಲುವೆಗೆ ಹಾರಿ ಮಹಿಳೆ ಪ್ರಾಣಬಿಟ್ಟಿರುವ...

ಪ್ರವಾಸಿ ಜೀಪ್ ಪಲ್ಟಿ: ಕೇರಳ ಮೂಲದ 8 ಮಂದಿಗೆ ಗಾಯ!

ಶಿವಮೊಗ್ಗ:- ಕೊಡಚಾದ್ರಿಗೆ ಪ್ರವಾಸಕ್ಕೆ ಹೋಗುತ್ತಿದ್ದ ಜೀಪ್ ಪಲ್ಟಿ ಆಗಿದ್ದು, ಕೇರಳ ಮೂಲದ...

Crime News: ಹಳೆ ದ್ವೇಷಕ್ಕೆ ಸಂಬಂಧಿಯನ್ನೇ ಕೊಲೆಗೈದ 26ರ ಯುವಕ!

ಹುಬ್ಬಳ್ಳಿ:- ಕುಂದಗೋಳ ತಾಲೂಕಿನ ಕಡಪಟ್ಟಿ ಗ್ರಾಮದಲ್ಲಿ ಹಳೆ ದ್ವೇಷಕ್ಕೆ ಸಂಬಂಧಿಯನ್ನೇ ಯುವಕನೋರ್ವ...

Political News

ರಾಹುಲ್ ಗಾಂಧಿ ಓರ್ವ ಅಪ್ರಬುದ್ಧ ವ್ಯಕ್ತಿ, ಮೆದುಳಿಗೂ ನಾಲಿಗೆಗೂ ಲಿಂಕ್ ಇಲ್ಲ: ರೇಣುಕಾಚಾರ್ಯ ವ್ಯಂಗ್ಯ!

ದಾವಣಗೆರೆ:- ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ ವ್ಯಕ್ತಿ. ಅವರ ಮೆದುಳಿಗೂ ನಾಲಿಗೆಗೂ ಲಿಂಕ್ ಇಲ್ಲ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪದ ವಿಚಾರಕ್ಕೆ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿ, ಅವರು...

ಮತಗಳ್ಳತನ ಆರೋಪ: ಪಕ್ಷಕ್ಕೆ ಡ್ಯಾಮೇಜ್ ತಂದ ರಾಜಣ್ಣ ಹೇಳಿಕೆ- ವ್ಯಂಗ್ಯವಾಡಿದ ಆರ್ ಅಶೋಕ್!

ಬೆಂಗಳೂರು:- 2024ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಮಾಡಿದ ತಮ್ಮದೇ ಪಕ್ಷದ ನಾಯಕರ ವಿರುದ್ಧ ಸಚಿವ ಕೆಎನ್​ ರಾಜಣ್ಣ ನೀಡಿರುವ ಹೇಳಿಕೆಗೆ ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ X ಮಾಡಿರುವ...

Cinema

Dharwad News

Gadag News

Trending

ವಿದ್ಯುತ್ ಸ್ಪರ್ಷ ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ವಿದ್ಯುತ್ ಸ್ಪರ್ಷಿಸಿ ಓರ್ವ ಸಾವನ್ನಪ್ಪಿ ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ, ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪೂರ ಬಳಿ ನಡೆದಿದೆ. ಗಂಗಪ್ಪ ಲಮಾಣಿ(30) ಮೃತ ದುರ್ದೈವಿಯಾಗಿದ್ದು, ರಮೇಶ್ ಲಮಾಣಿ(29)ಗೆ ಗಂಭೀರ...

ಡೂಪ್ಲಿಕೇಟ್ ಕೀಟನಾಶಕ ಮಾರಾಟ: ವೀರಭದ್ರೇಶ್ವರ ಅಗ್ರೋದ ಪರವಾನಿಗೆ ಸಸ್ಪೆಂಡ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ತಾಲೂಕಿನ ಕಣವಿ ಗ್ರಾಮದ ಶ್ರೀವೀರಭದ್ರೇಶ್ವರ ಅಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಗೆ ಇಂದು ಸಹಾಯಕ ಕೃಷಿ ನಿರ್ದೇಶಕ(ಜಾರಿದಳ) ಸಂತೋಷ ಪಟ್ಟದಕಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ...

ಪಬ್ಜಿಗೆ ಬಾಲಕ ಬಲಿ; ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗಜೇಂದ್ರಗಡ: ಪಬ್ಜಿ ಗೇಮ್ ಗೆ ಮಾರುಹೋದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹಿರೇಪೇಟೆಯಲ್ಲಿರುವ ಮನೆಯಲ್ಲಿ 17 ವರ್ಷದ ಕಾರ್ತಿಕ್ ಬಬಲಿ ನೇಣಿಗೆ ಕೊರಳೊಡ್ಡಿದ್ದಾನೆ. ಆನ್ ಲೈನ್...

ಅಮ್ಮ-ಮಗುವನ್ನು ಹಳ್ಳದ ನೀರಿನಿಂದ ರಕ್ಷಿಸಿದ ಜನ; ಮೈ ಜುಮ್ಮೆನಿಸುವ ವಿಡಿಯೊ ಮೊಬೈಲ್ ನಲ್ಲಿ ಸೆರೆ!!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ನಿನ್ನೆ ರಾತ್ರಿಯಿಂದ ಬೆಳಗಿನವರೆಗೆ ಸುರಿದ ಮಳೆಯಿಂದ ಅಲ್ಲಲ್ಲಿ ಅವಾಂತರಗಳು ನಡೆದಿರುವ ಬಗ್ಗೆ ವರದಿಯಾಗುತ್ತಿವೆ. ಸತತ ಮಳೆಯಿಂದ ಅಳವಂಡಿ ಮತ್ತು ಕಂಪ್ಲಿ ಮಾರ್ಗ ಸಂಪರ್ಕಿಸುವ ಹಳ್ಳ ತುಂಬಿ ಹರಿಯುತ್ತಿದೆ....

ಮಳೆಯಿಂದ ರಾತ್ರಿಯಿಡೀ ಗ್ರಾಮಸ್ಥರ ಪರದಾಟ; ಸ್ಥಳಕ್ಕೆ ಬಂದ ತಹಸೀಲ್ದಾರ್ ಗೆ ಮುತ್ತಿಗೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ: ಮಳೆಯಿಂದ ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಪರಿಸ್ಥಿತಿ ಅವಲೋಕಿಸಲು ಬಂದ ತಹಸೀಲ್ದಾರ್ ಕಾರ್ ಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ ಘಟನೆ ತಾಲೂಕಿನ ಹೊಸಬೂದಿಹಾಳ ಗ್ರಾಮದಲ್ಲಿ ನಡೆದಿದೆ. ರಾತ್ರಿಯಿಡೀ ಸುರಿದ...

ಮಳೆ ಅವಾಂತರ; ಹಳ್ಳದಲ್ಲಿ ಕೊಚ್ಚಿ ಹೋದ ಟ್ರ್ಯಾಕ್ಟರ್-ಕುಸಿದು ಬಿದ್ದ ಮನೆ ಗೋಡೆ, ಕುಟುಂಬ ಪಾರು

-ಹೊರತೆಗೆಯಲು ಜೀವದ ಹಂಗು ತೊರೆದ ರೈತರ ಹರಸಾಹಸ! ಗಾಢನಿದ್ರೆಯಲ್ಲಿದ್ದ ಕುಟುಂಬ ಪ್ರಾಣಾಪಾಯದಿಂದ ಪಾರು ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಬುಧವಾರ ರಾತ್ರಿಯಿಂದಲೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ನಾನಾ ಕಡೆ ಅವಘಡಗಳು ಸಂಭವಿಸಿದ ವರದಿಗಳು ಗೋಚರಿಸಿವೆ. ಮಳೆ ಆರ್ಭಟಕ್ಕೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!