📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

Political News

ನಾನು ಹಿರಿಯ ಶಾಸಕ; ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ – ಮಾಗಡಿ ಬಾಲಕೃಷ್ಣ

ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ...

ಹೈವೋಲ್ಟೇಜ್ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ CM-DCM ಮುಖಾಮುಖಿ!

ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕಾಂಗ್ರೆಸ್ ನಾಯಕತ್ವ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಇಂದು ಮಹತ್ವದ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಕುರ್ಚಿಗೆ ಸಂಬಂಧಿಸಿದ ಅಂತಿಮ...

Cinema

Dharwad News

Gadag News

Trending

ಜೈಲಿಂದ ದರ್ಶನ್ ರಿಲೀಸ್: ಮಗನನ್ನು ನೋಡಲು ಮನೆಗೆ ಬಂದ ಮೀನಾ ತೂಗುದೀಪ್!

ಬೆಂಗಳೂರು: ಕೊಲೆ ಕೇಸ್​ನಲ್ಲಿ 131 ದಿನಗಳ ಜೈಲಿನಲ್ಲಿದ್ದ ದರ್ಶನ್​, ಬಿಡುಗಡೆಯಾಗಿದ್ದಾರೆ. ದರ್ಶನ್ ಜೈಲಿಂದ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಸಂಭ್ರಮ ಮುಗಿಲು ಮುಟ್ಟಿದೆ. ತಮ್ಮ ನೆಚ್ಚಿನ ನಟ ದರ್ಶನ್​ನನ್ನು​ ನೋಡಲು ಅಭಿಮಾನಿಗಳು ಹರಸಾಹಸ ಪಟ್ಟಿದ್ದಾರೆ....

ಗ್ಯಾರಂಟಿ ನಿಲ್ಲಿಸಲ್ಲ, ಶಕ್ತಿ ಯೋಜನೆಯಲ್ಲೂ ಪರಿಷ್ಕರಣೆ ಇಲ್ಲ –DCM ಡಿಕೆಶಿ ಸ್ಪಷ್ಟನೆ!

ಬೆಂಗಳೂರು:- ಗ್ಯಾರಂಟಿ ನಿಲ್ಲಿಸಲ್ಲ, ಶಕ್ತಿ ಯೋಜನೆಯಲ್ಲೂ ಯಾವುದೇ ಪರಿಷ್ಕರಣೆ ಇಲ್ಲ ಎಂದು DCM ಡಿಕೆ ಶಿವಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ. ನಿನ್ನೆ ತಾನೇ ಶಕ್ತಿ ಯೋಜನೆ ಪರಿಷ್ಕರಣೆ ಮಾಡಲಾಗುತ್ತದೆ ಎಂಬ ಹೇಳಿಕೆ ಕೊಟ್ಟಿದ್ದ ಡಿಕೆಶಿ ಇದೀಗ...

ರಾಜ್ಯ ಸರ್ಕಾರದ ಶಕ್ತಿ ಯೋಜನೆ ಸ್ಥಗಿತ ವಿಚಾರ: ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಮಾಡಬೇಕು ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆ ಪರಿಷ್ಕರಣೆ...

ಗ್ಯಾರಂಟಿ ಕೊಡಿ, ಆದರೆ ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಗ್ಯಾರಂಟಿ ಕೊಡಿ, ಆದರೆ ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ ಎಂದು ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಗ್ಯಾರಂಟಿ ಕೊಡುವುದನ್ನು ವಿರೋಧಿಸುತ್ತಿಲ್ಲ....

ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ ಹೇಳಿಕೆ...

ಹಾಡಹಗಲೇ ಹಸು ಕಳ್ಳತನ: ಖದೀಮರ ಕೃತ್ಯ ಸಿಸಿಟಿವಿಯಲ್ಲಿ ಸೆರೆ!

ನೆಲಮಂಗಲ : ಹಾಡ ಹಗಲಿನಲ್ಲಿಯೇ ಹಸು ಕದ್ದು ಖದೀಮರು ಎಸ್ಕೇಪ್ ಆಗಿರುವ ಘಟನೆ ನೆಲಮಂಗಲ ತಾಲೂಕು ಬೈರಸಂದ್ರ ಗ್ರಾಮದಲ್ಲಿ ಜರುಗಿದೆ. ಇದೇ ಗ್ರಾಮದ ರೈತ ಗೋವರ್ಧನ್ ಅವರ ಹಸು ಇದಾಗಿದ್ದು, ತೋಟದಲ್ಲಿ ಹಸು ಮೇಯಲು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!