📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Political News

CM ಬದಲಾವಣೆ ವಿಚಾರ: ಭಗವಂತನ ದಯೆಯಿಂದ ಒಳ್ಳೆ ಕಾಲ ಕೂಡಿ ಬಂದಿದೆ ಎಂದ ಇಕ್ಬಾಲ್ ಹುಸೇನ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ...

ನಾನು ಹಿರಿಯ ಶಾಸಕ; ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ – ಮಾಗಡಿ ಬಾಲಕೃಷ್ಣ

ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ...

Cinema

Dharwad News

Gadag News

Trending

ಜ್ಯೋತಿಶ್ರೀಗೆ `ಸ್ಟಾರ್ ವುಮನ್’ ಅವಾರ್ಡ್

ವಿಜಯಸಾಕ್ಷಿ ಸುದ್ದಿ, ಗದಗ : ಸ್ಥಳೀಯ ನಿಮಿಷಾಂಬಾ ಅಕಾಡೆಮಿಯ ಸಂಸ್ಥಾಪಕಿ, ವಿದುಷಿ ಜ್ಯೋತಿಶ್ರೀ ಎಂ.ಎಲ್. ಅವರಿಗೆ ಭರತನಾಟ್ಯ ಮತ್ತು ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿ ವಾಹಿನಿ...

ಕ್ರೀಡೆ ಉತ್ತಮ ಜೀವನಕ್ಕೆ ಸಹಕಾರಿ : ಬೂದೀಶ್ವರ ಸ್ವಾಮೀಜಿ

ವಿಜಯಸಾಕ್ಷಿ ಸುದ್ದಿ, ಮುಳಗುಂದ : ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಜರಗುವ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮೀಜಿ ಹೇಳಿದರು. ಅವರು ಪಟ್ಟಣ ಸಮೀಪದ ಹೊಸಳ್ಳಿ ಗ್ರಾಮದ...

ಶುಶ್ರೂಷಕರ ಪಾತ್ರ ದೊಡ್ಡದು : ಡಾ. ವಿ.ಎಸ್.ವಿ ಪ್ರಸಾದ

ವಿಜಯಸಾಕ್ಷಿ ಸುದ್ದಿ, ಗದಗ : ಆಸ್ಪತ್ರೆಗೆ ಬರುವ ರೋಗಿಗಳನ್ನು ಆರೈಕೆ ಮಾಡಿ ಶೀಘ್ರ ಗುಣಮುಖರಾಗಿಸುವಲ್ಲಿ ವೈದ್ಯರಷ್ಟೇ ಸೇವೆ ಮಾಡುವ ಶುಶ್ರೂಷಕರ ಪಾತ್ರ ದೊಡ್ಡದಾಗಿದೆ. ಆದ್ದರಿಂದ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಮಾಡುವರು ದೇವರ ಸಮಾನರು...

ಕ್ಷೇತ್ರವಾರು ಮತದಾರರ ಕರಡು ಯಾದಿ ಪ್ರಕಟ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲೆಯ ಎಲ್ಲ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ನಡೆದಿದ್ದು, ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮತದಾರರ ಕರಡು...

ದೇವಸ್ಥಾನದ ಜೀರ್ಣೋದ್ಧಾರಕ್ಕೆ ವಿರೋಧ: ಪೊಲೀಸರ ಸರ್ಪಗಾವಲಿನಲ್ಲಿ ಕಾಮಗಾರಿ!

ಗದಗ:- ದೇವಸ್ಥಾನದ ಜೀರ್ಣೋದ್ಧಾರದ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಚಕರು ಹಾಗೂ ಪಾರುಪತ್ತೆದಾರರಿಂದ ವಿರೋಧ ವ್ಯಕ್ತಪಡಿಸಿದ ಘಟನೆ ಗದಗದಲ್ಲಿ ಜರುಗಿದೆ. https://youtu.be/9Hiq4kT7y98 ಇಲ್ಲಿನ ಗದುಗಿನ ಶ್ರೀ ವೀರನಾರಾಯಣ ದೇವಸ್ಥಾನದ ಜೀರ್ಣೋದ್ಧಾರದ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಚಕರು ಹಾಗೂ ಪಾರುಪತ್ತೆದಾರರಿಗೆ ಮಾಹಿತಿ...

ಲಕ್ಷ್ಮೇಶ್ವರ ಪುರಸಭೆ 13ನೇ ವಾರ್ಡ್‌ ಉಪ ಚುನಾವಣೆಗೆ ವೇಳಾ ಪಟ್ಟಿ ಪ್ರಕಟ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಪುರಸಭೆಯ ವಾರ್ಡ್ ನಂ. 13ರ ತೆರವಾದ ಸ್ಥಾನಕ್ಕೆ ಉಪಚುನಾವಣೆಯನ್ನು ಜರುಗಿಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಲಕ್ಷ್ಮೇಶ್ವರ ಪುರಸಭೆಯ ವಾರ್ಡ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!