📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Political News

CM ಬದಲಾವಣೆ ವಿಚಾರ: ಭಗವಂತನ ದಯೆಯಿಂದ ಒಳ್ಳೆ ಕಾಲ ಕೂಡಿ ಬಂದಿದೆ ಎಂದ ಇಕ್ಬಾಲ್ ಹುಸೇನ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ...

ನಾನು ಹಿರಿಯ ಶಾಸಕ; ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ – ಮಾಗಡಿ ಬಾಲಕೃಷ್ಣ

ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ...

Cinema

Dharwad News

Gadag News

Trending

ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಚುನಾವಣೆಗಳನ್ನ ಗೆಲ್ಲುವ ಚಾಳಿ ಮಾಡಿಕೊಂಡಿದೆ: HDK ಆರೋಪ

ರಾಮನಗರ: ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಚುನಾವಣೆಗಳನ್ನು ಗೆಲ್ಲುವ ಚಾಳಿ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಅವರು, ಕಾಂಗ್ರೆಸ್...

ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ!

ಬಳ್ಳಾರಿ: ನಟ ದರ್ಶನ್ ಅವರಿಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸದ್ಯ ಈ ಸಂಬಂಧ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ಕನಕ ದುರ್ಗಮ್ಮ ದೇವಾಲಯಕ್ಕೆ...

ವಾಲ್ಮಿಕಿ ನಿಗಮದ ಹಣದಲ್ಲಿ ಸಚಿವರು ಲ್ಯಾಂಬೋರ್ಗಿನಿ ಕಾರ್ ಖರೀದಿ ಮಾಡಿದ್ದಾರೆ: ಸಿ.ಟಿ.ರವಿ

ಬಳ್ಳಾರಿ: ವಾಲ್ಮಿಕಿ ನಿಗಮದ ಹಣದಲ್ಲಿ ಸಚಿವರು ಲ್ಯಾಂಬೋರ್ಗಿನಿ ಕಾರ್ ಖರೀದಿ ಮಾಡಿದ್ದಾರೆ ಎಂದು ಸಿ.ಟಿ.ರವಿ ಕಾಂಗ್ರೆಸ್​ ವಿರುದ್ಧ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಸರ್ಕಾರ ಭ್ರಷ್ಟಚಾರದಲ್ಲಿ ತೊಡಗಿದೆ. ಒಂದು ವೇಳೆ ಭ್ರಷ್ಟಚಾರದಲ್ಲಿ ವರ್ಲ್ಡ್...

ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್: ಜಿ.ಟಿ ದೇವೇಗೌಡ, ಹೆಚ್.ಡಿ ರೇವಣ್ಣಗೆ ಶಾಕ್ ಕೊಟ್ಟ JDS

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದು, ಕದನ ಕಣ ರಂಗೇರುತ್ತಿದೆ. ಮೂರು ಕ್ಷೇತ್ರಗಳಲ್ಲೂ ಮಳೆ ಬಿಸಿಲು ಎನ್ನದೆ ಪ್ರಚಾರದ ಅಖಾಡದಲ್ಲಿ ನಾಯಕರ ಬೆವರು ಹರಿಸುತ್ತಿದ್ದಾರೆ. ಜಿದ್ದು-ಪ್ರತಿಷ್ಠೆ- ಅಸ್ತಿತ್ವ ಮೂರು ಪಕ್ಷಗಳಿಗೂ ಎಲೆಕ್ಷನ್​ ಗೆಲ್ಲೋದನ್ನ ಅನಿವಾರ್ಯವಾಗಿಸಿದೆ. ಇದೀಗ...

ಸಿದ್ದರಾಮಯ್ಯನವೃೇ ರೈತರ ಭೂಮಿ‌ ಬಿಡಿಸಿಕೊಡಿ, ಇಲ್ಲದಿದ್ದರೆ ದೇವರ ಶಾಪ ತಟ್ಟುತ್ತದೆ: ಕೆಎಸ್. ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯನವೃೇ ರೈತರ ಭೂಮಿ‌ ಬಿಡಿಸಿಕೊಡಿ, ಇಲ್ಲದಿದ್ದರೆ ದೇವರ ಶಾಪ ತಟ್ಟುತ್ತದೆ ಎಂದು  ಮಾಜಿ ಸಚಿವ ಕೆಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರೇ ಬೀರ ದೇವರ ಗುಡಿಯನ್ನು ಕುರುಬರಿಗೆ...

ರೈತರಿಗೆ ಕೊಟ್ಟ ನೋಟಿಸ್ ಶೀಘ್ರವೇ ವಾಪಸ್ ಪಡೆಯುತ್ತೇವೆ: CM ಸಿದ್ದರಾಮಯ್ಯ!

ಬೆಂಗಳೂರು: ರೈತರಿಗೆ ವಕ್ಫ್ ಬೋರ್ಡ್ ಕೊಟ್ಟ ನೋಟಿಸ್ ಶೀಘ್ರವೇ ವಾಪಸ್ ಪಡೆಯುತ್ತೇವೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ವಿಧಾನಸೌಧದಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!