📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Political News

CM ಬದಲಾವಣೆ ವಿಚಾರ: ಭಗವಂತನ ದಯೆಯಿಂದ ಒಳ್ಳೆ ಕಾಲ ಕೂಡಿ ಬಂದಿದೆ ಎಂದ ಇಕ್ಬಾಲ್ ಹುಸೇನ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ...

ನಾನು ಹಿರಿಯ ಶಾಸಕ; ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ – ಮಾಗಡಿ ಬಾಲಕೃಷ್ಣ

ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ...

Cinema

Dharwad News

Gadag News

Trending

ನಟ ದರ್ಶನ್ʼಗೆ ಜಾಮೀನು ಸಿಕ್ಕ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಇನ್ʼಸ್ಟಾ ಪೋಸ್ಟ್ ವೈರಲ್!

ಬೆಂಗಳೂರು: ದರ್ಶನ್​​ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಪಾಲಾಗಿದ್ದ ದರ್ಶನ್​ಗೆ ಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ಇದರ ಬೆನ್ನಲ್ಲೇ ಕಾಮಾಕ್ಯ ದೇವಿಗೆ ಪತ್ನಿ ವಿಜಯಲಕ್ಷ್ಮಿ ಧನ್ಯವಾದ ತಿಳಿಸಿದ್ದಾರೆ. ಪತಿಗೆ...

ಕಾಂಗ್ರೆಸ್ ಸರ್ಕಾರಕ್ಕೆ ಮಾನಮರ್ಯಾದೆ ಇದ್ರೆ ಜಮೀರ್ ವಜಾ ಮಾಡಲಿ: ಜೋಶಿ ಕಿಡಿ!

ಹುಬ್ಬಳ್ಳಿ:- ಕಾಂಗ್ರೆಸ್ ಸರ್ಕಾರಕ್ಕೆ ಮಾನಮರ್ಯಾದೆ ಇದ್ರೆ ಸಚಿವ ಸಂಪುಟದಿಂದ ಜಮೀರ್ ವಜಾ ಮಾಡಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಮುಜರಾಯಿ ಇಲಾಖೆ ಮತ್ತು ವಕ್ಫ್ ಬೋರ್ಡ್ ಒಂದೇ ಅಲ್ಲ, ಹಿಂದೂ ಧರ್ಮ...

ಕಾಂಗ್ರೆಸ್ ಸರ್ಕಾರಕ್ಕೆ ಮಾನಮರ್ಯಾದೆ ಇದ್ರೆ ಜಮೀರ್ ವಜಾ ಮಾಡಲಿ: ಜೋಶಿ ಕಿಡಿ!

ಹುಬ್ಬಳ್ಳಿ:- ಕಾಂಗ್ರೆಸ್ ಸರ್ಕಾರಕ್ಕೆ ಮಾನಮರ್ಯಾದೆ ಇದ್ರೆ ಸಚಿವ ಸಂಪುಟದಿಂದ ಜಮೀರ್ ವಜಾ ಮಾಡಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಮುಜರಾಯಿ ಇಲಾಖೆ ಮತ್ತು ವಕ್ಫ್ ಬೋರ್ಡ್ ಒಂದೇ ಅಲ್ಲ, ಹಿಂದೂ ಧರ್ಮ...

ನಟ ದರ್ಶನ್ʼಗೆ ಹೈಕೋರ್ಟ್ʼನಿಂದ ಬಿಗ್ ರಿಲೀಫ್! ಜಾಮೀನು ಮಂಜೂರು

ಬೆಂಗಳೂರು: ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ ನಾಲ್ಕೂವರೆ ತಿಂಗಳುಗಳೇ ಕಳೆದಿವೆ. ಜಾಮೀನು ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್​ನಲ್ಲಿ ನಡೆದಿದೆ.  ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು...

ದೀಪಾವಳಿಗೂ ಮುನ್ನವೇ ಮೊದಲ ಕಣ್ಣಿನ ಕೇಸ್ ದಾಖಲು: ಅಲರ್ಟ್ ಆದ ಮಿಂಟೋ ಆಸ್ಪತ್ರೆ!

ಬೆಂಗಳೂರು:- ದೀಪಾವಳಿ ಹಬ್ಬಕ್ಕೂ ಇನ್ನೂ ದಿನಗಳು ಬಾಕಿ ಇರುವಾಗಲೇ ಪಟಾಕಿ ಸಿಡಿಸಿ ಕಣ್ಣಿಗೆ ಹಾನಿ ಮಾಡಿಕೊಂಡಿರುವ ಘಟನೆ ಜರುಗಿದೆ. ನಾಡಿನಾದ್ಯಂತ ಹಬ್ಬದ ಸಂಭ್ರಮದ ನಡುವೆ ಪಟಾಕಿ ಕೇಸ್ ದಾಖಲಾಗಿದೆ ಬೆಂಗಳೂರಿನ ಕಮ್ಮನಹಳ್ಳಿಯ 18 ವರ್ಷದ...

“ಅಮರನ್” ಸಿನಿಮಾ ಪ್ರಚಾರ: ಸಿಲಿಕಾನ್‌ ಸಿಟಿಯಲ್ಲಿ ಶಿವಕಾರ್ತಿಕೇಯನ್ ಅಬ್ಬರ

ನಟ ಶಿವಕಾರ್ತಿಕೇಯನ್ ಅಭಿನಯದ ಅಮರನ್ ಸಿನಿಮಾ ಬೆಳಕಿನ ಹಬ್ಬ ದೀಪಾವಳಿಗೆ ಬೆಳ್ಳಿ ತೆರೆಗೆ ಅಪ್ಪಳಿಸುತ್ತಿದೆ. ಇದರ ಜೊತೆಗೆ ಸಿನಿಮಾದ ಪ್ರಚಾರ ಕಾರ್ಯ ಕೂಡ ವೇಗ ಪಡೆದುಕೊಂಡಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮೇಜರ್​​ರೊಬ್ಬರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!