📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Political News

CM ಬದಲಾವಣೆ ವಿಚಾರ: ಭಗವಂತನ ದಯೆಯಿಂದ ಒಳ್ಳೆ ಕಾಲ ಕೂಡಿ ಬಂದಿದೆ ಎಂದ ಇಕ್ಬಾಲ್ ಹುಸೇನ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ...

ನಾನು ಹಿರಿಯ ಶಾಸಕ; ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ – ಮಾಗಡಿ ಬಾಲಕೃಷ್ಣ

ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ...

Cinema

Dharwad News

Gadag News

Trending

ಪ.ಪಂ ವತಿಯಿಂದ ಕನ್ನಡ ಬಾವುಟ ವಿತರಣೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕರ್ನಾಟಕ ರಾಜ್ಯೋತ್ಸವ ಕನ್ನಡಿಗರೆಲ್ಲರ ಹಬ್ಬ. ಕನ್ನಡ ರಾಜೋತ್ಸವವು ಕನ್ನಡ ನಾಡಿನ ಅಸ್ಮಿತೆಯಾಗಿದೆ. ಕನ್ನಡ ರಾಜ್ಯೋತ್ಸವವನ್ನು ವಿಧಾಯಕವಾಗಿ ಆಚರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಪ.ಪಂ ಅಧ್ಯಕ್ಷ ಫಕ್ಕೀರಪ್ಪ ಮಳ್ಳಿ...

ಆಯುರ್ವೇದ ಪದ್ಧತಿ ಲೋಕಮಾನ್ಯವಾಗಿದೆ : ಗೋವಿಂದರೆಡ್ಡಿ

ವಿಜಯಸಾಕ್ಷಿ ಸುದ್ದಿ, ಗದಗ : ದೇಶೀಯ ಆಯುರ್ವೇದ ಪದ್ಧತಿ ಅತ್ಯಂತ ಶ್ರೇಷ್ಠವಾಗಿದೆ. ಆದ್ದರಿಂದಲೇ ಪ್ರಪಂಚದ ವಿವಿಧ ದೇಶದವರು ಭಾರತಕ್ಕೆ ಆಯುಷ್ ಚಿಕಿತ್ಸೆಯನ್ನು ಪಡೆಯಲು ಅರಸಿ ಬರುತ್ತಾರೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು. ನಗರದ ಜಿಲ್ಲಾಡಳಿತ...

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ : ಬಸವರಾಜ ಹೊರಟ್ಟಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಕಲಿಕೆಯಲ್ಲಿ ಗುಣಮಟ್ಟದ ಹಾಗೂ ಉತ್ಕೃಷ್ಟ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಸಭಾಪತಿ...

ಪುನೀತ್ ರಾಜಕುಮಾರ್ ಅಜರಾಮರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಕನ್ನಡ ಚಲನಚಿತ್ರ ನಟ ದಿ.ಪುನಿತ್ ರಾಜಕುಮಾರ್ ಅವರ 3ನೇ ವರ್ಷದ ಪುಣ್ಯಸ್ಮರಣೆಯನ್ನು ವಿಶೇಷವಾಗಿ ಆಚರಿಸಿದರು. ಶಿಗ್ಲಿ ಗ್ರಾಮದ ಗಾಂಧಿ...

ಹಿರಿಯ ನಾಗರಿಕರಿಗೆ ಸನ್ಮಾನ ನಾಳೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಅ. 31ರಂದು ಸಂಜೆ 5ಕ್ಕೆ ಹಿರಿಯ ನಾಗರಿಕರಿಗೆ ಸನ್ಮಾನ, ರಂಗೋಲಿ ಸ್ಪರ್ಧೆ ಮತ್ತು ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು...

ನೌಕರ ಸಂಘದ ಪದಾಧಿಕಾರಿಗಳ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ರಾಜ್ಯ ಸರ್ಕಾರಿ ನೌಕರರ ಸಂಘದ ಲಕ್ಷ್ಮೇಶ್ವರ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆಗೆ ಸೋಮವಾರ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆ ನಂ. 1ರಲ್ಲಿ ಚುನಾವಣೆ ನಡೆಯಿತು. ವಿವಿಧ ಇಲಾಖೆಗಳ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!