ಬೆಂಗಳೂರು:- ಡಿಕೆ-ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮತ್ತೆ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್...
ಬಳ್ಳಾರಿ:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಬೆಂಗಳೂರಿಗೆ ಬಂದು ಕೇಳಿ. ಹೊಸಪೇಟೆಯಲ್ಲಿ...
ಹೆಚ್ಚಿನ ಮನೆಗಳಲ್ಲಿ ಬಾದಾಮಿ ಹೆಚ್ಚು ಬಳಕೆಯಲ್ಲಿದ್ದು ಡ್ರೈಫ್ರೂಟ್ಸ್‌ಗಳಲ್ಲೇ ಇದು ಅತ್ಯಂತ ಹೆಚ್ಚು ವಿಟಮಿನ್, ಪ್ರೊಟೀನ್ ಭರಿತ ಸ್ನ್ಯಾಕ್ಸ್ ಎಂದೆನಿಸಿದೆ. ಬುದ್ಧಿಯನ್ನು ಚುರುಕಾಗಿಸುವ ಬಾದಾಮಿಯನ್ನು ಮಕ್ಕಳಿಗೆ ಒಂದೆರಡರಂತೆ ನಿತ್ಯವೂ ನೀಡಬಹುದು ಎಂದು ತಜ್ಞರು ಹೇಳುತ್ತಾರೆ....
ರಾಯಚೂರು:- ಕಳೆದ 11 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ಜರುಗಿದೆ.
ಚಾಮರಾಜನಗರ ನಿವಾಸಿ ಆಗಿದ್ದ ಅನುಪಮ ಮೃತ ಮಹಿಳೆ. ಈಕೆ 9 ತಿಂಗಳ ತುಂಬು ಗರ್ಭಿಣಿ ಆಗಿದ್ದು,...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಖಾನತೋಟ ಓಣಿಯ ಕನಸಾವಲಿ ದರ್ಗಾ ಪಕ್ಕದಲ್ಲಿ ಮಸೀದಿ ಕಟ್ಟಡಕ್ಕೆ ಅವಕಾಶ ನೀಡಬಾರದೆಂದು ಗದಗ ಬೆಟಗೇರಿ ನಗರಸಭೆಯ ಪೌರಾಯುಕ್ತರಿಗೆ ಖಾನತೋಟ ಸಾರ್ವಜನಿಕರು ತಕರಾರು ಅರ್ಜಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕ್ರಾಂತಿ...
ಚಿತ್ರದುರ್ಗ:- ಕ್ಷುಲ್ಲಕ ವಿಚಾರಕ್ಕೆ 11 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈಕೆ ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ....
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕೇಂದ್ರ ಸರ್ಕಾರದ ನಿರ್ಲಕ್ಷವೇ ಈ ಘಟನೆಗೆ ಕಾರವಾಗಿದೆ ಎಂದು ಅಂಜುಮನ್...
ಗದಗ: ಗದಗ ನಗರದಲ್ಲಿ ಭಾರತೀಯ ಜನತಾ ಪಾರ್ಟಿ ಆಯೋಜಿಸಿದ್ದ ಜನಾಕ್ರೋಶ ಯಾತ್ರೆ ಸಂದರ್ಭದಲ್ಲಿ ಜಿಲ್ಲಾ ಮನ್ ಕಿ ಬಾತ್ ಸಂಚಾಲಕರಾದ ರಾಚಯ್ಯ ಹೊಸಮಠ ಅವರು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವಾಯ್. ವಿಜಯೇಂದ್ರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...