Crime News

ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ..!

ಬೆಂಗಳೂರು: ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

ಮೊಬೈಲ್’ನಲ್ಲಿ 13500 ಮಹಿಳೆಯರ ಅಶ್ಲೀಲ ಚಿತ್ರ ಇಟ್ಟುಕೊಂಡಿದ್ದ ಭೂಪ ಅರೆಸ್ಟ್..!

ಬಳ್ಳಾರಿ: ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್...

Crime News: ಚಿನ್ನಾಭರಣಕ್ಕಾಗಿ ಒಂಟಿ ವೃದ್ಧೆಯ ಬರ್ಬರ ಕೊಲೆ!

ಹಾಸನ: ಚಿನ್ನಾಭರಣಕ್ಕಾಗಿ ಒಂಟಿ ವೃದ್ಧೆಯನ್ನು ಉಸಿರುಗಟ್ಟಿಸಿ ಬರ್ಬರ ಹತ್ಯೆ ಮಾಡಿರುವ ಘಟನೆ...

Political News

DK Shivakumar: ಮುಂದೆ ಡಿಕೆ ಸರ್ಕಾರ ತರಬೇಕು; ಮತ್ತೆ ಸಿಎಂ ಆಸೆ ಬಿಚ್ಚಿಟ್ಟ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್!

ಬೆಂಗಳೂರು:- ಡಿಕೆ-ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮತ್ತೆ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್...

ಸಿಎಂ ಬದಲಾವಣೆ ಬಗ್ಗೆ ನಾವೇನ್ ಹೇಳೋದು?, ಸಚಿವ ಸ್ಥಾನ ಉಳಿಸಿಕೊಳ್ಳೋದೆ ಕಷ್ಟವಾಗಿದೆ– ಸತೀಶ್ ಜಾರಕಿಹೊಳಿ

ಬಳ್ಳಾರಿ:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಬೆಂಗಳೂರಿಗೆ ಬಂದು ಕೇಳಿ. ಹೊಸಪೇಟೆಯಲ್ಲಿ...

Cinema

Dharwad News

Gadag News

Trending

ಸಮಾಜದಲ್ಲಿ ಒಂದು ಧರ್ಮ, ಜಾತಿಯಿಂದ ನ್ಯಾಯ ಕೊಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ!

ಚಾಮರಾಜನಗರ:- ಸಮಾಜದಲ್ಲಿ ಒಂದು ಧರ್ಮ, ಜಾತಿಯಿಂದ ನ್ಯಾಯ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಾನು ಸಿಎಂ ಆಗಿರುವವರೆಗೆ ಎಲ್ಲಾ ವರ್ಗದ ಜನರ ಪರವಾಗಿ ಇರುತ್ತೇನೆ....

ಅಲ್ಲಮಪ್ರಭುದೇವರ ಮಠದ ರಥೋತ್ಸವ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಲಿಂಗೈಕ್ಯ ಬಸವರಾಜೇಂದ್ರ ಮಹಾಸ್ವಾಮಿಗಳ 13ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಇಲ್ಲಿಯ ಅಲ್ಲಮಪ್ರಭುದೇವರ ಮಠದ ರಥೋತ್ಸವವು ಶುಕ್ರವಾರ ಸಂಜೆ ಸಂಭ್ರಮದಿಂದ ನೆರವೇರಿತು. ಶ್ರೀಮಠದ ಸಿದ್ಧಲಿಂಗೇಶ್ವರ ಸ್ವಾಮೀಜಿ, ಹೊಸರಿತ್ತಿಯ ಗುದ್ದಲೀಶ್ವರ ಸ್ವಾಮೀಜಿ ಧಾರ್ಮಿಕ ವಿಧಿ...

ಬೀದಿ ನಾಯಿ ಹಾವಳಿ ನಿಯಂತ್ರಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ಮತ್ತೆ ಬೀದಿನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಅವುಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು, ಬೀದಿನಾಯಿಗಳ ಹಾವಳಿಯಿಂದ ಮಕ್ಕಳನ್ನು, ವೃದ್ಧರನ್ನು ರಕ್ಷಿಸುವಂತೆ ಆಗ್ರಹಿಸಿ ಸಾರ್ವಜನಿಕರು ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರಗಣ್ಣವರ ಮತ್ತು...

ಎ.27ರಂದು ನೂತನ ಕಟ್ಟಡದ ಭೂಮಿಪೂಜೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಸುಕ್ಷೇತ್ರ ಮಾಢಳ್ಳಿ ಗ್ರಾಮದಲ್ಲಿ ಎ.27ರ ಸಂಜೆ 4.30ಕ್ಕೆ ಶ್ರೀ ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ ನೂತನ ಮಠದ ಕಟ್ಟಡದ ಭೂಮಿಪೂಜಾ ಅಡಿಗಲ್ಲು ಸಮಾರಂಭ ಕಾರ್ಯಕ್ರಮ ಅಣ್ಣಿಗೇರಿ ದಾಸೋಹಮಠದ...

ನಮ್ಮ ಸಂವಿಧಾನ ನಮ್ಮ ಹೆಮ್ಮೆ

ವಿಜಯಸಾಕ್ಷಿ ಸುದ್ದಿ, ಗದಗ: ಭಾರತದ ಸಂವಿಧಾನವು ನಮ್ಮ ಹೆಮ್ಮೆಯಾಗಿದ್ದು, ಇದು ಭಾರತದ ಸರ್ವೋಚ್ಛ ಕಾನೂನು ಆಗಿದೆ. ಭಾರತೀಯ ಪೌರರಾದ ನಾವು ಸಂವಿಧಾನವನ್ನು ಅರಿತು ಗೌರವಿಸಬೇಕೆಂದು ಸಂಪನ್ಮೂಲ ವ್ಯಕ್ತಿ ಕವಿತಾ ಬೇಲೇರಿ ಹೇಳಿದರು. ಅವರು ಶುಕ್ರವಾರ...

ಸಂತೃಪ್ತಿ, ಸಮೃದ್ಧಿಗಾಗಿ ಧರ್ಮಾಚರಣೆ ಬೇಕು: ರಂಭಾಪುರಿ ಶ್ರೀ

ವಿಜಯಸಾಕ್ಷಿ ಸುದ್ದಿ, ನ್ಯಾಮತಿ: ಸುಖ-ಶಾಂತಿಯ ಬದುಕಿಗೆ ಆದರ್ಶ ಮೌಲ್ಯಗಳ ಪರಿಪಾಲನೆ ಮುಖ್ಯ. ಮಾನವೀಯ ಸಂಬಂಧಗಳು ಶಿಥಿಲಗೊಳ್ಳುತ್ತಿರುವ ಸಂದರ್ಭದಲ್ಲಿ ಅರಿವು ಮೂಡಿಸಬೇಕಾದುದು ಅವಶ್ಯಕ. ಸಂತೃಪ್ತ ಬದುಕಿಗಾಗಿ, ಸಮೃದ್ಧ ಜೀವನಕ್ಕಾಗಿ ನಿಜವಾದ ಧರ್ಮಾಚರಣೆಯ ಅಗತ್ಯವಿದೆ ಎಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!