📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬೆಳಗಾವಿಯಲ್ಲಿ SDRF CPI ಆತ್ಮಹತ್ಯೆ! ಮನೆಯಲ್ಲಿ ನೇಣಿಗೆ ಶರಣಾದ ಅಧಿಕಾರಿ

ಬೆಳಗಾವಿ: SDRF ವಿಭಾಗದ ಸಿಪಿಐ ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

Political News

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಕರ್ನಾಟಕ ಕಾಂಗ್ರೆಸ್ ಪಕ್ಷ ಒಗ್ಗಟ್ಟೇ ನಮ್ಮ ಶಕ್ತಿ’ ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿದೆ. ಸಿಎಂ ವಿದಾಯದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತಾರಕಕ್ಕೇರಿರುವ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಾವೇರಿ ನಿವಾಸದಲ್ಲಿ...

Cinema

Dharwad News

Gadag News

Trending

ನೈತಿಕ ರಾಜಕಾರಣ ದೂರವಾಗುತ್ತಿದೆ : ತಾಹೇರ್ ಹುಸೇನ್

ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ರಾಜಕೀಯ ಪಕ್ಷಗಳು ತತ್ವ ಸಿದ್ಧಾಂತವನ್ನು ಸಂಪೂರ್ಣವಾಗಿ ಮರೆತುಬಿಟ್ಟಿವೆ. ರಾಜ್ಯಕೀಯದಲ್ಲಿ ನೈತಿಕತೆ ಮಾಯವಾಗುತ್ತಿದ್ದು, ಇದು ದೇಶದ ಭವಿಷ್ಯಕ್ಕೆ ಅತ್ಯಂತ ಅಪಾಯಕಾರಿ ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ...

ಅದ್ಧೂರಿ ವಾಲ್ಮೀಕಿ ಜಯಂತ್ಯುತ್ಸವ

ವಿಜಯಸಾಕ್ಷಿ ಸುದ್ದಿ, ರೋಣ : ಮಾರನಬಸರಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು. ಜಯಂತ್ಯುತ್ಸವದ ನಿಮಿತ್ತ ಬೆಳಿಗ್ಗೆ ಕುಂಭಮೇಳದೊಂದಿಗೆ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಮೆರವಣಿಗೆಯನ್ನು ನಡೆಸಲಾಯಿತು. ಜಯಂತ್ಯುತ್ಸವದ ನಿಮಿತ್ತ ಗ್ರಾಮದಲ್ಲಿ 11...

ಎಲ್ಲ ಸಮುದಾಯಗಳ ನಡುವೆ ಸಾಮರಸ್ಯ ಮುಂದುವರೆಯಲು ಭರತ್ ಬೊಮ್ಮಾಯಿ ಗೆಲ್ಲಿಸಿ

ವಿಜಯಸಾಕ್ಷಿ ಸುದ್ದಿ, ಹಾವೇರಿ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಸಮುದಾಯಗಳ ನಡುವಿನ ಸಾಮರಸ್ಯ ಕೆಡಿಸುವ ಕೆಲಸ ಮಾಡಲಾಗುತ್ತಿದೆ. ಪೊಲೀಸ್ ಠಾಣೆಗಳ ಮೂಲಕ ಆಡಳಿತ ನಡೆಸಲಾಗುತ್ತಿದೆ. ನಾನು ಕಳೆದ ಹದಿನೈದು ವರ್ಷಗಳಿಂದ ಈ...

ನಿಷ್ಕಾಳಜಿ ತೋರಿದ ಪಿಡಿಓ ಅಮಾನತು

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುತಗಿ ಗ್ರಾಮದ ಒಂದು ಬೋರ್‌ವೇಲ್‌ನಿಂದ ಕಲುಷಿತ ನೀರು ಗ್ರಾಮದ ಮೂರು ಓಣಿಗಳಿಗೆ ಸರಬರಾಜು ಆಗಿರುವದರಿಂದ ಅಲ್ಲಿನ ನಿವಾಸಿಗಳಲ್ಲಿ ವಾಂತಿ ಬೇಧಿ ಉಂಟಾಗಿ...

ಕೈ ಕೊಟ್ಟ ಪ್ರೇಯಸಿ: ಡೆತ್ ನೋಟ್ ಬರೆದಿಟ್ಟು ಪ್ರಿಯಕರ ಸೊಸೈಡ್!

ಕಲಬುರ್ಗಿ:- ಜಿಲ್ಲೆಯ ಕಮಲಾಪುರ ತಾಲೂಕಿನ ಮಡಕಿ ಗ್ರಾಮದಲ್ಲಿ 13 ವರ್ಷ ಪ್ರೀತಿಸಿದ ಹುಡುಗಿ ಮತ್ತೊಬ್ಬನ ಜೊತೆ ಮದುವೆ ಆಗಿದ್ದಕ್ಕೆ ಮನನೊಂದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. 32 ವರ್ಷದ ದೇವೇಂದ್ರಪ್ಪ ಕಲಕೇರಿ ನೇಣು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!