ಬೆಂಗಳೂರು:- ಡಿಕೆ-ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮತ್ತೆ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್...
ಬಳ್ಳಾರಿ:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಬೆಂಗಳೂರಿಗೆ ಬಂದು ಕೇಳಿ. ಹೊಸಪೇಟೆಯಲ್ಲಿ...
ಮಲಯಾಳಂ ಚಿತ್ರರಂಗದ ಖ್ಯಾತ ನಟ ಶೈನ್ ಟಾಮ್ ಚಾಕೋ ವಿರುದ್ಧ ಇದೀಗ ಮತ್ತೊಂದು ಆರೋಪ ಕೇಳಿ ಬಂದಿದೆ. ಸೆಟ್ ನಲ್ಲಿ ಶೈನ್ ಟಾಮ್ ಚಾಕೋ ಡ್ರಗ್ಸ್ ಸೇವನೆ ಮಾಡುತ್ತಾರೆ. ಹಾಗೂ ನಟಿಯರೊಂದಿಗೆ ಅನುಚಿತವಾಗಿ...
ಬೆಂಗಳೂರು: ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಅವರು (84) ವಿಧಿವಶರಾಗಿದ್ದಾರೆ. ಬೆಂಗಳೂರಿನ ಕೊಡಿಗೆಹಳ್ಳಿಯ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿ ಅವರು ನಿಧನರಾಗಿದ್ದು, ಕಸ್ತೂರಿರಂಗನ್ 1994ರಿಂದ 2003ರ ಅವಧಿಯಲ್ಲಿ 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಸ್ಥೆಯ(ಇಸ್ರೋ)...
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಕಳೆದ ಆರು ತಿಂಗಳಿಂದ ಲೈಂಗಿಕ ಕಿರುಕುಳನೀಡುತ್ತಿದ್ದಾರೆ ಎಂದು ಆರೋಪಿಸಿ ಕಳ್ಳಂಬೆಳ್ಳ ಪೊಲೀಸ್...
ಬೆಂಗಳೂರು: ಚಿನ್ನ ವಂಚನೆ ಪ್ರಕರಣ ಸಂಬಂಧ ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯದ ನಿವಾಸ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಿನ್ನೆ ದಾಳಿ...
ಮೈಸೂರು: ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ...
ಭಾರತದಾದ್ಯಂತ ಚಿನ್ನಕ್ಕೆ ಅಪಾರವಾದ ಬೇಡಿಕೆಯಿದೆ. ಚಿನ್ನದ ನಿತ್ಯ ಖರೀದಿ ಇಲ್ಲಿ ಸಾಮಾನ್ಯವಾದ ವಿಷಯ. ಆದರೆ ಗಮನಿಸಬೇಕಾದ ಅಂಶವೆಂದರೆ ಜಾಗತಿಕ ಅಂಶಗಳಿಂದಾಗಿ ಚಿನ್ನದ ದರದಲ್ಲಿ ಸಾಕಷ್ಟು ಏರಿಳಿತಗಳಾಗುತ್ತಿರುತ್ತವೆ. ಚಿನ್ನಹಲವು ಗ್ರಾಹಕರಿಗೆ ನಿತ್ಯದ ಬೆಲೆಯಲ್ಲಿ ಅಪ್‌ಡೇಟ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...