ಬೆಂಗಳೂರು:- ಡಿಕೆ-ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮತ್ತೆ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್...
ಬಳ್ಳಾರಿ:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಬೆಂಗಳೂರಿಗೆ ಬಂದು ಕೇಳಿ. ಹೊಸಪೇಟೆಯಲ್ಲಿ...
ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದಿರುವ ಭಯಾನಕ ದಾಳಿ, ಉಗ್ರರ ನರಮೇಧ ಇಡೀ ಭಾರತವೇ ಕುದಿಯುವಂತೆ ಮಾಡಿದೆ. ನೀನು ಹಿಂದೂನಾ? ಅಲ್ಲ ಮುಸ್ಲಿಂನಾ ಅಂತ ಕೇಳಿ ತಲೆಗೆ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಈ...
ಬೆಂಗಳೂರು: ತವರಿನಲ್ಲಿ ಒಂದು ಗೆಲುವಿಗಾಗಿ ಕಾದು ಕುಳಿತಿದ್ದ ಆರ್ಸಿಬಿ ಅಭಿಮಾನಿಗಳಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಐಪಿಎಲ್ 2025 ರ 42ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ...
ಬೆಂಗಳೂರು:- ಪ್ರಯಾಣಿಕರಿಂದ ಹೆಚ್ಚು ಹಣ ಪೀಕುತ್ತಿರುವ ಓಲಾ, ಊಬರ್ ಮತ್ತು ನಮ್ಮ ಯಾತ್ರಿಯಂತಹ ಅಗ್ರಿಗೇಟರ್ ಕಂಪನಿಗಳ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಆನ್ಲೈನ್ ಸಂಸ್ಥೆಗಳು ಆಟೋ ಪ್ರಯಾಣ ದರವನ್ನು ಒನ್ಟು ತ್ರಿಬಲ್ ಪಡೆಯುತ್ತಿದ್ದರೂ...
ನೆಲಮಂಗಲ:- ನೇಣುಬಿಗಿದ ಸ್ಥಿತಿಯಲ್ಲಿ ವಕೀಲೆ ಶವ ಪತ್ತೆಯಾಗಿದ್ದು, ಹೆಣ ನೋಡಿದ ಮತ್ತೋರ್ವ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ವಕೀಲೆ ರಮ್ಮಾ(26) ಹಾಗೂ ಪುನೀತ್(25) ಮೃತರು....
ಬೆಂಗಳೂರು:- ಕರ್ನಾಟಕದ ಹಲವೆಡೆ ಏಪ್ರಿಲ್ 27ರ ಬಳಿಕ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ,...
ಮಂಗಳೂರು:- ಕಾಶ್ಮೀರದ ಪೆಹಲ್ಗಾವ್ ಮೇಲೆ ಕಳೆದ ಮಂಗಳವಾರ ನಡೆದ ಭೀಕರ ಉಗ್ರರ ದಾಳಿಯಿಂದ ಸುಮಾರು 28 ಮಂದಿ ಉಸಿರು ಚಲ್ಲಿದ್ದಾರೆ. ಅಲ್ಲದೇ ಈ ಘಟನೆಯನ್ನು ಇಡೀ ವಿಶ್ವವೇ ಖಂಡಿಸಿದ್ದು, ಭಾರತಕ್ಕೆ ಬೆಂಬಲಿಸಿವೆ.
ಈ ನಡುವೆಯೇ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...