Crime News

ಹೈಕೋರ್ಟ್ ಆದೇಶದ ನಡುವೆಯೂ ರಸ್ತೆಗಿಳಿದ ಬೈಕ್ ಟ್ಯಾಕ್ಸಿ: ಒಂದೇ ದಿನದಲ್ಲಿ 103 ವಾಹನಗಳು ಸೀಜ್!

ಬೆಂಗಳೂರು:ಹೈಕೋರ್ಟ್ ಆದೇಶದ ನಡುವೆಯೂ ರಸ್ತೆಗಿಳಿದ ಬೈಕ್ ಟ್ಯಾಕ್ಸಿ ವಿರುದ್ಧ ಪೊಲೀಸರು ಸಮರ...

Bangalore Crime: ಬೆಂಗಳೂರಿನಲ್ಲಿ ಮನೆಗಳ್ಳತನ ಮಾಡಿದ್ದ ಆರೋಪಿಗಳ ಬಂಧನ..!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆಗಳ್ಳತನ ಮಾಡಿದ್ದ ಆರೋಪಿಗಳನ್ನು ಸಿ.ಕೆ.ಅಚ್ಚುಕಟ್ಟು ಪೊಲೀಸರು...

ಕೊಲೆ ಮಾಡಲು ತನ್ನೊಟ್ಟಿಗೆ ಬರದ ಯುವಕನಿಗೆ ಲಾಂಗ್ ನಿಂದ ಕೊಚ್ಚಿ ಮಾರಣಾಂತಿಕ ಹಲ್ಲೆ!

ಹಾಸನ- ನಗರದ ದೇವರಾಯಪಟ್ಟಣದ ಬಾರ್ ಬಳಿ ಲಾಂಗ್ ನಿಂದ ಕೊಚ್ಚಿ ಯುವಕನ...

ದೊಡ್ಡಬಳ್ಳಾಪುರ: ಸ್ನೇಹಿತರ ನಡುವೆ ಹೆಂಡತಿ ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ..!

ದೊಡ್ಡಬಳ್ಳಾಪುರ: ಹೆಂಡತಿ ವಿಚಾರಕ್ಕೆ ಗಲಾಟೆ ಶುರುವಾಗಿ ಮಾರಕಾಸ್ತ್ರದಿಂದ ಸ್ನೇಹಿತನ ತಲೆ ಮೇಲೆ...

ನಾಲ್ಕು ಗುಂಟೆ ಜಾಗಕ್ಕಾಗಿ ತಮ್ಮನನ್ನೇ ಕೊಲೆಗೈದ ಅಣ್ಣಂದಿರು: ಓರ್ವ ಅರೆಸ್ಟ್- ತನಿಖೆ ಚುರುಕು!

ಕೋಲಾರ:- ಜಿಲ್ಲೆಯ ಕೆಜಿಎಫ್ ತಾಲೂಕಿನ ಎನ್.ಜಿ.ಹುಲ್ಕೂರು ಗ್ರಾಮದಲ್ಲಿ ಒಡಹುಟ್ಟಿದ ಅಣ್ಣಂದಿರಿಂದಲೇ ತಮ್ಮನ...

Political News

ಸಿಎಂ ಬದಲಾವಣೆ ಬಗ್ಗೆ ನಾವೇನ್ ಹೇಳೋದು?, ಸಚಿವ ಸ್ಥಾನ ಉಳಿಸಿಕೊಳ್ಳೋದೆ ಕಷ್ಟವಾಗಿದೆ– ಸತೀಶ್ ಜಾರಕಿಹೊಳಿ

ಬಳ್ಳಾರಿ:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಬೆಂಗಳೂರಿಗೆ ಬಂದು ಕೇಳಿ. ಹೊಸಪೇಟೆಯಲ್ಲಿ...

ಇಡಿಯಿಂದ ಸಮನ್ಸ್ ಬಂದಿದೆ, ಗುರುವಾರ ವಿಚಾರಣೆಗೆ ಬರಲು ಹೇಳಿದ್ದಾರೆ..ಆದರೆ: ಡಿಕೆ ಸುರೇಶ್ ಹೇಳಿದ್ದೇನು?

ಬೆಂಗಳೂರು:- ಗುರುವಾರ ವಿಚಾರಣೆಗೆ ಹಾಜರಾಗಲು ಇಡಿಯಿಂದ ಸಮನ್ಸ್ ಬಂದಿದೆ ಎಂದು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಐಶ್ವರ್ಯ ಗೌಡ ಪ್ರಕರಣದಲ್ಲಿ ಇಡಿ ಸಮನ್ಸ್ ಬಂದಿದ್ದು, ಗುರುವಾರ ವಿಚಾರಣೆಗೆ...

Cinema

Dharwad News

Gadag News

Trending

ಇಂದು ಡಾ.ರಾಜ್‌ಕುಮಾರ್ 96ನೇ ವರ್ಷದ ಹುಟ್ಟುಹಬ್ಬ

ಕನ್ನಡ ಬೆಳ್ಳಿತೆರೆಯಲ್ಲಿ ಸುಮಾರು 5 ದಶಕಗಳ ಕಾಲ ವಿಜೃಂಭಿಸಿದ ಕೋಟ್ಯಾಂತರ ಕನ್ನಡಿಗರ ಆರಾಧ್ಯ ದೈವವಾಗಿರುವ ನಟ ಸಾರ್ವಭೌಮ ಡಾ. ರಾಜ್‌ ಕುಮಾರ್‌ ಹುಟ್ಟುಹಬ್ಬವಿಂದು. ನಟಸಾರ್ವಭೌಮ, ಗಾನ ಗಂಧರ್ವ, ರಣಧೀರ ಕಂಠೀರವ ಹೀಗೆ ಅನೇಕ...

ಏಟು-ಎದುರೇಟು: ಇನ್ಮುಂದೆ ಭಾರತ ಪ್ರವೇಶ ನಿಷೇಧ, 48 ಗಂಟೆಗಳಲ್ಲಿ ದೇಶ ತೊರೆಯಲು ಪಾಕಿಸ್ತಾನಿಯರಿಗೆ ಖಡಕ್ ವಾರ್ನಿಂಗ್!

ನವದೆಹಲಿ:- ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಭೀಕರ ದಾಳಿ ಅಕ್ಷರಶಃ ಇಡೀ ದೇಶವನ್ನೇ ಮರುಗುವಂತೆ ಮಾಡಿದೆ. ಇನ್ನೂ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಭಾರತ ಅನುಮಾನ...

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು!

ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು ಸಿಕ್ಕಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ 20...

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಯೋತ್ಪಾದಕರನ್ನು ಮಟ್ಟ ಹಾಕುತ್ತೆ: ವಿ. ಸೋಮಣ್ಣ!

ಬೆಂಗಳೂರು:- ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಯೋತ್ಪಾದಕರನ್ನು ಮಟ್ಟ ಹಾಕುತ್ತೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ನಿನ್ನೆ ಮಧ್ಯಾಹ್ನ ನಡೆದ ಘಟನೆ...

ಕೃಷಿ ಹೊಂಡಕ್ಕೆ ಈಜಲು ಹೋಗಿ ಅವಘಡ: ನೀರಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು!

ಧಾರವಾಡ:- ಜಿಲ್ಲೆಯ ಗಾಮನಗಟ್ಟಿ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಈಜಲು‌ ತೆರಳಿದ್ದ ಇಬ್ಬರು ಬಾಲಕರು ದಾರುಣವಾಗಿ ಸಾವನಪ್ಪಿದ ಘಟನೆ ಜರುಗಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದ ಹೊರವಲಯದ ಕೆರೆಯ ಬಳಿಯ ಇರುವ ಕೃಷಿ...

ಭಯೋತ್ಪಾದಕ ದಾಳಿ ಹೇಯ ಕೃತ್ಯ

ವಿಜಯಸಾಕ್ಷಿ ಸುದ್ದಿ, ಗದಗ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿ ಅತ್ಯಂತ ಬರ್ಬರವಾಗಿದೆ. ಉಗ್ರರ ಈ ಹೇಡಿ ಕೃತ್ಯವನ್ನು ಪ್ರತಿಯೊಬ್ಬರೂ ಬಲವಾಗಿ ಖಂಡಿಸಬೇಕು ಎಂದು ಗದಗ ತಾಲೂಕು ಗ್ಯಾರಂಟಿ ಅನುಷ್ಠಾನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!