ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಒಂದೇ ದಿನ 191 ಸ್ಪಾಗಳ ಪರಿಶೀಲನೆ; ಬೆಂಗಳೂರಿನ 16 ಪಾರ್ಲರ್ಗಳಿಗೆ ಪೊಲೀಸರ ನೋಟಿಸ್!
November 29, 2026
ಚಿಕ್ಕಬಳ್ಳಾಪುರ: ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿಕೊಂಡು ನುಗ್ಗಿ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಹಾಗೂ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿಗೆ ಚಿಕ್ಕಜಾಲ ಪೊಲೀಸರು ಗುಂಡೇಟು ನೀಡಿದ್ದಾರೆ. ಆಂಧ್ರಪ್ರದೇಶದ ಮದನಪಲ್ಲಿ ಮೂಲದ ...
ಕೆಡಿಪಿ ಸಭೆಯಲ್ಲಿ ಬಸವರಾಜ ರಾಯರಡ್ಡಿ ಭರವಸೆ, ಬೆಳೆ ವಿಮೆ ವಿಳಂಬಕ್ಕೆ ಎಚ್.ಕೆ. ಪಾಟೀಲ ಆಕ್ಷೇಪ, ಪಿಯು ಫಲಿತಾಂಶಕ್ಕೆ ಜಿ.ಎಸ್. ಪಾಟೀಲ ಅಸಮಾಧಾನ ಗದಗ: ಜಿಲ್ಲೆಯ 1.79 ಲಕ್ಷ ...
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ಗೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ನಟ ಧನ್ವೀರ್ ಗೌಡ ಒಪ್ಪಿಕೊಂಡಿದ್ದಾರೆ. ಆರ್.ಆರ್. ನಗರ ...
ಡಂಬಳ: ನಾನು ರೈತಾಪಿ ಕುಟುಂಬದಿಂದ ಬಂದವನಾಗಿದ್ದು, ರೈತರ ಕಷ್ಟ-ನೋವುಗಳನ್ನು ಹತ್ತಿರದಿಂದ ಅರಿತಿದ್ದೇನೆ. ಹೀಗಾಗಿ ರೋಣ ವಿಧಾನಸಭಾ ಕ್ಷೇತ್ರದ ಎಲ್ಲ ಕೆರೆಗಳನ್ನು ತುಂಬಿಸುವ ಸಂಕಲ್ಪ ಹೊಂದಿದ್ದೇನೆ ಎಂದು ವಿಧಾನಸಭಾಧ್ಯಕ್ಷ ...
ಅಫ್ಘಾನಿಸ್ತಾನ: ಮಹಿಳೆಯರ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಮೇಲಿನ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸಿರುವ ತಾಲಿಬಾನ್ ಆಡಳಿತ, ಇದೀಗ ಮಹಿಳೆಯರ ಹೆಸರಿನ ಬಳಕೆಗೂ ಕಡಿವಾಣ ಹಾಕಿದೆ. ಅಫ್ಘಾನಿಸ್ತಾನದ ಉತ್ತರ ಭಾಗದಲ್ಲಿರುವ ...
ಬೆಂಗಳೂರು: ಪೆಟ್ರೋಲ್ನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ ಮಾಡುತ್ತಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ದೇವನಗೊಂದಿಯಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಟರ್ಮಿನಲ್ನಲ್ಲಿ ಈ ...
ಶಿವಮೊಗ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ಮೆಸ್ಕಾಂ ಲೈನ್ಮ್ಯಾನ್ ಒಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಆಯನೂರು ಸಮೀಪ ನಡೆದಿದೆ. ಕರ್ತವ್ಯ ಮುಗಿಸಿ ಬೈಕ್ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ...
ನವದೆಹಲಿ: 2027-28ನೇ ಸಾಲಿನ ಕೇಂದ್ರ ಬಜೆಟ್ ಸಿದ್ಧತೆ ಆರಂಭವಾಗಿದ್ದು, ಈ ಬಾರಿ ಯುವಜನರ ಅಭಿಪ್ರಾಯಗಳಿಗೂ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ...
ಚೆನ್ನೈ: ಮಹಿಳಾ ಐಎಎಸ್ ಅಧಿಕಾರಿ ಹಾಗೂ ಕಲ್ಲಕುರಿಚಿ ಜಿಲ್ಲಾಧಿಕಾರಿ ಜೆ.ಇ. ಪದ್ಮಜಾ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಅನುಚಿತವಾಗಿ ವರ್ತಿಸಿದ ಆರೋಪದಡಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ...
ಐಪಿಎಲ್ 2027ರ ಸೀಸನ್ಗೆ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಮೂರು ವರ್ಷಗಳ ಬಳಿಕ ಹಿಟ್ಮ್ಯಾನ್ ಮತ್ತೆ ತಂಡದ ...
Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.