Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಕನ್ನಡದ ಬಗ್ಗೆ ನನ್ನ ಗೌರವ ಮೊದಲ ಸ್ಥಾನದಲ್ಲಿದೆ: ‘ರಾಷ್ಟ್ರಭಾಷೆ’ ಹೇಳಿಕೆಗೆ ಶಿವರಾಜ್‌ಕುಮಾರ್ ಕ್ಷಮೆ

ಬೆಂಗಳೂರು: ಹಿಂದಿಯನ್ನು ‘ರಾಷ್ಟ್ರೀಯ ಭಾಷೆ’ ಎಂದು ಉಲ್ಲೇಖಿಸಿದ್ದ ನಟ ಶಿವರಾಜ್‌ಕುಮಾರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಅವರು ಸ್ಪಷ್ಟನೆ ನೀಡಿ ಕ್ಷಮೆಯಾಚಿಸಿದ್ದಾರೆ. ‘ಒರಿಜಿನಲ್ ಮಾನ್‌ಸ್ಟರ್’ ಚಿತ್ರದ ಶೀರ್ಷಿಕೆ ಬಿಡುಗಡೆ...

ಸಿಂಹ ಅಟ್ಯಾಕ್‌ ಸುದ್ದಿ ಸುಳ್ಳು: ವೈರಲ್ ವಿಡಿಯೋ ಬಗ್ಗೆ ಕಿರಣ್ ರಾಜ್ ಸ್ಪಷ್ಟನೆ

ಬೆಂಗಳೂರು: ನಟ ಕಿರಣ್ ರಾಜ್ ಅವರಿಗೆ ಸಿಂಹ ದಾಳಿ ಮಾಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್ ವಿಡಿಯೋ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಸುದ್ದಿಯ ಹಿಂದಿನ ಅಸಲಿಯತ್ತನ್ನು ಕಿರಣ್...

ಗಣೇಶ ಹಬ್ಬ ಆಚರಿಸುವವರಿಗೆ GBA ಹೊಸ ರೂಲ್ಸ್; ತಪ್ಪಿದ್ರೆ ಕ್ರಿಮಿನಲ್ ಕೇಸ್!

ಬೆಂಗಳೂರು: ಗಣೇಶ ಹಬ್ಬಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ. ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗೆ...

ದಿನಕ್ಕೆ ಕೇವಲ 15 ನಿಮಿಷ ಬರಿಗಾಲಲ್ಲಿ ನಡೆದರೆ ಸಾಕು; ಆರೋಗ್ಯಕ್ಕೆ ಸಿಗುತ್ತೆ ಹಲವು ಅದ್ಭುತ ಲಾಭಗಳು!

ಮನೆಯಿಂದ ಹೊರಗೆ ಹೋಗುವಾಗ ಶೂ ಅಥವಾ ಸ್ಲೀಪರ್ ಧರಿಸುವುದು ನಮ್ಮ ದಿನನಿತ್ಯದ ಅಭ್ಯಾಸ. ಮನೆಯೊಳಗೂ ಸ್ಲೀಪರ್‌ ಬಳಸುವವರ ಸಂಖ್ಯೆ ಕಡಿಮೆಯೇನಿಲ್ಲ. ಆದರೆ ಕೆಲವರು ಪ್ರತಿದಿನ ಸ್ವಲ್ಪ ಸಮಯ ಬರಿಗಾಲಿನಲ್ಲಿ ನೆಲ, ಮಣ್ಣು ಅಥವಾ...

ಕೃತಕ ಗಿಡಗಳಿಂದ ಮನೆ ಅಲಂಕರಿಸ್ತೀರಾ? ವಾಸ್ತು ಏನು ಹೇಳುತ್ತೆ ಗೊತ್ತಾ?

ಮನೆ ಸುಂದರವಾಗಿ ಕಾಣಬೇಕು, ಜೊತೆಗೆ ಹಸಿರಿನ ವಾತಾವರಣವೂ ಇರಬೇಕು ಅನ್ನೋ ಕಾರಣಕ್ಕೆ ಇತ್ತೀಚೆಗೆ ಹಲವರು ಕೃತಕ ಗಿಡಗಳನ್ನು ಅಲಂಕಾರಕ್ಕಾಗಿ ಬಳಸುತ್ತಿದ್ದಾರೆ. ವಿಶೇಷವಾಗಿ ಸೂರ್ಯನ ಬೆಳಕು ಕಡಿಮೆ ಇರುವ ಕೋಣೆಗಳು ಹಾಗೂ ಸಣ್ಣ ಅಪಾರ್ಟ್‌ಮೆಂಟ್‌ಗಳಲ್ಲಿ ಕೃತಕ...

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ; ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು!

ಚಾಮರಾಜನಗರ: ಕಾವೇರಿ ವನ್ಯಧಾಮದ ಹೊಳೆ ಮುರಿದಟ್ಟಿ ಕರಿಕಲ್ಲು ಗುಡ್ಡದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಅರಣ್ಯ ರಕ್ಷಕ ಶಿವರಾಜ್ ಸಾಸಲವಾಡೆ ಹಾಗೂ ವಾಚರ್‌ಗಳಾದ ಶಿವಲಿಂಗ ನಾಯ್ಕ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News