ಬಳ್ಳಾರಿ:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಬೆಂಗಳೂರಿಗೆ ಬಂದು ಕೇಳಿ. ಹೊಸಪೇಟೆಯಲ್ಲಿ...
ಬೆಂಗಳೂರು:- ಗುರುವಾರ ವಿಚಾರಣೆಗೆ ಹಾಜರಾಗಲು ಇಡಿಯಿಂದ ಸಮನ್ಸ್ ಬಂದಿದೆ ಎಂದು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಐಶ್ವರ್ಯ ಗೌಡ ಪ್ರಕರಣದಲ್ಲಿ ಇಡಿ ಸಮನ್ಸ್ ಬಂದಿದ್ದು, ಗುರುವಾರ ವಿಚಾರಣೆಗೆ...
ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು ಸಿಕ್ಕಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ 20...
ಬೆಂಗಳೂರು:- ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಯೋತ್ಪಾದಕರನ್ನು ಮಟ್ಟ ಹಾಕುತ್ತೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ನಿನ್ನೆ ಮಧ್ಯಾಹ್ನ ನಡೆದ ಘಟನೆ...
ಧಾರವಾಡ:- ಜಿಲ್ಲೆಯ ಗಾಮನಗಟ್ಟಿ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಈಜಲು ತೆರಳಿದ್ದ ಇಬ್ಬರು ಬಾಲಕರು ದಾರುಣವಾಗಿ ಸಾವನಪ್ಪಿದ ಘಟನೆ ಜರುಗಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಗ್ರಾಮದ ಹೊರವಲಯದ ಕೆರೆಯ ಬಳಿಯ ಇರುವ ಕೃಷಿ...
ವಿಜಯಸಾಕ್ಷಿ ಸುದ್ದಿ, ಗದಗ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿ ಅತ್ಯಂತ ಬರ್ಬರವಾಗಿದೆ. ಉಗ್ರರ ಈ ಹೇಡಿ ಕೃತ್ಯವನ್ನು ಪ್ರತಿಯೊಬ್ಬರೂ ಬಲವಾಗಿ ಖಂಡಿಸಬೇಕು ಎಂದು ಗದಗ ತಾಲೂಕು ಗ್ಯಾರಂಟಿ ಅನುಷ್ಠಾನ...
ವಿಜಯಸಾಕ್ಷಿ ಸುದ್ದಿ, ಡಂಬಳ: ಗ್ರಾಮದ ಮೈಲಾರಲಿಂಗೇಶ್ವರ ಬಡಾವಣೆಯ ನಿವಾಸಿಗಳು ಸಾಲದ 20 ಕಂತು ಕಟ್ಟಿದರೂ ಒಂದೇ ವಾರದಲ್ಲಿ ಕಂತು ಮರುಪಾವತಿ ಮಾಡಿಲ್ಲ ಎನ್ನುವ ಕಾರಣಕ್ಕೆ ರೈತ ಮಹಿಳೆ ಲತಾ ಈಶಪ್ಪ ಮಠದ ಎನ್ನುವವರ...
ವಿಜಯಸಾಕ್ಷಿ ಸುದ್ದಿ, ಗದಗ: ಜಮ್ಮು- ಕಾಶ್ಮೀರದಲ್ಲಿ ಮಂಗಳವಾರ ಪ್ರವಾಸಿಗರಿಗೆ ಹೆಸರು, ಧರ್ಮ ಕೇಳಿ ಗುಂಡಿನ ದಾಳಿ ನಡೆಸಿದ ಉಗ್ರರ ನಡೆ ಖಂಡನಿಯ. ಈ ದಾಳಿ ಇತ್ತೀಚೆಗೆ ಕೇಂದ್ರ ಸರ್ಕಾರ ಮಂಡಿಸಿದ ವಕ್ಫ್ ಬಿಲ್‌ನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...