ಬೆಂಗಳೂರು:- ಡಿಕೆಶಿಗೆ ಎಲ್ಲಾ ರೀತಿಯ ರಾಜಕೀಯ ಜ್ಞಾನ ಇದೆ, ಅವರೇನು ಹೊಸಬರಲ್ಲ ಎಂದು ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಬಿಹಾರದಲ್ಲಿ ರಾಹುಲ್ ಗಾಂಧಿ ಯಾತ್ರೆಯಲ್ಲಿ ಭಾಗಿಯಾದ ವಿಚಾರ ಮತ್ತು ಡಿ.ಕೆ ಶಿವಕುಮಾರ್ ಅವರನ್ನ ಬಿಟ್ಟು...
ಬೆಂಗಳೂರು:- ನಾಯಿಗಳ ರಕ್ಷಣೆಗೆ ಶೆಡ್ ನಿರ್ಮಾಣ ಮಾಡೋ ಪ್ಲ್ಯಾನ್ ಇದೆ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿರೋ ನಾಯಿಗಳ ರಕ್ಷಣೆ ಸಂಬಂಧ ಸರ್ಕಾರಕ್ಕೆ ವಿವರವಾದ ಮಾಹಿತಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದಲ್ಲಿ ಗುರುವಾರ ರಾತ್ರಿ ಮನೆಯೊಂದಕ್ಕೆ ನುಗ್ಗಿ ಮನೆಯಲ್ಲಿದ್ದ 3,16,500 ಮೌಲ್ಯದ ಚಿನ್ನಾಭರಣ ವಸ್ತುಗಳು ಮತ್ತು ನಗದು ಹಣ ದೋಚಿದ್ದ ಆರೋಪಿಯನ್ನು ಕುಕನೂರು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಗೂಗಲ್ ಪ್ಲೇಸ್ಟೋರ್‌ನಿಂದ ಪೇಟಿಎಂ ಆ್ಯಪ್ ಅನ್ನು ಗೂಗಲ್ ತೆಗೆದು ಹಾಕಿದೆ. ಆದರೆ ಪೇಟಿಎಂ-ಫಾರ್-ಬಿಸಿನೆಸ್, ಪೇಟಿಎಂ ಮಾಲ್, ಪೇಟಿಎಂ ಮನಿ ಆ್ಯಪ್‌ಗಳನ್ನು ತೆಗೆಯಲಾಗಿಲ್ಲ. ಈ ಕುರಿತು ಹೇಳಿಕೆ ನೀಡಿರುವ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಡರಗಿ: ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಒಡೆದ ಪರಿಣಾಮ ಅಪಾರ ಪ್ರಮಾಣದ ನೀರು ಪೋಲಾಗಿ, ಬೆಳೆ ನಾಶವಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಕನಕರಾಯನಗುಡ್ಡದ ಪಕ್ಕದಲ್ಲಿ ಈ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಶನಿವಾರ ಸೆ. 19ರಿಂದ ಐಪಿಎಲ್-20-20 ಆರಂಭವಾಗಲಿದೆ. ರಾಜ್ಯ ತಂಡಗಳ ನಡುವೆ ನಡೆಯುವ ಸೈಯ್ಯದ ಮುಷ್ತಾಕ್ ಟ್ವೆಂಟಿ-20 ಚಾಂಪಿಯನ್‌ಶಿಪ್‌ನಲ್ಲಿ ಸತತ ಎರಡು ಸಲ ಚಾಂಪಿಯನ್ ಆಗಿರುವ ಕರ್ನಾಟಕ ತಂಡದ...
ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಕೊರೋನಾ ಹಾವಳಿ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಎಷ್ಟೋ ಜನ ಭಯಕ್ಕೆ ಪ್ರಾಣ ಬಿಡುತ್ತಿರುವ ಸಂಗತಿ ಗೊತ್ತಿರುವಂಥದ್ದೇ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕಬಿಡನಾಳ ಗ್ರಾಮದ ವ್ಯಕ್ತಿಯೊಬ್ಬ ಕೊಪ್ಪಳದ ಕೋವಿಡ್-19 ಆಸ್ಪತ್ರೆಯಲ್ಲಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಕೆಮ್ಮು, ಜ್ವರ ಬಂದ ಕೂಡಲೇ ಈಗ ಕೊವಿಡ್ ಭೀತಿ ಶುರುವಾಗುತ್ತದೆ. ಇಂತಹ ಲಕ್ಷಣಗಳಿದ್ದೂ ಕೊವಿಡ್ ಇರದಿರುವ ಸಾಧ್ಯತೆ ಹೆಚ್ಚು. ಆದರೂ ಪರೀಕ್ಷೆ ಮಾಡಿಸಿಕೊಳ್ಳಲೇ ಬೇಕಲ್ಲ?ಅದನ್ನು ತಪ್ಪಿಸಲೆಂದೇ ವಾಧ್ವಾನಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...