ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾಡಳಿತ ದಕ್ಷಿಣ ಕನ್ನಡ, ಜಿಲ್ಲಾ ಪಂಚಾಯತ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ದಕ್ಷಿಣ ಕನ್ನಡ...
ವಿಜಯಸಾಕ್ಷಿ ಸುದ್ದಿ, ಡಂಬಳ: ಸಾಹಿತ್ಯ ಸಮ್ಮೇಳನ ಎಂದರೆ ಅದೊಂದು ವಿಶಿಷ್ಟ ಬಗೆಯ ಸಂಭ್ರಮ. ಅದರಲ್ಲೂ ಕನ್ನಡ ಸಾಹಿತ್ಯ ಸಮ್ಮೇಳನ ಎಂದಾಕ್ಷಣ ನಮ್ಮ ಮೈಮನಗಳೆಲ್ಲ ರೋಮಾಂಚನವಾಗುತ್ತದೆ. ಹೇಳಿ ಕೇಳಿ ಮುದ್ರಣ ಕಾಶಿ ಎಂದೇ ಪ್ರಖ್ಯಾತವಾಗಿರುವ...
ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಮುಂಡರಗಿ ತಾಲೂಕು ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನುಳಿದ ಐವರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್....
ವಿಜಯಸಾಕ್ಷಿ ಸುದ್ದಿ, ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮವಾದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ ಪತ್ರಿಕೋದ್ಯಮ ಅಪಾಯಕಾರಿ...
ವಿಜಯಸಾಕ್ಷಿ ಸುದ್ದಿ, ಗದಗ: ತೋಂಟದಾರ್ಯ ವಿದ್ಯಾಪೀಠದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಭದ್ರ ಬುನಾದಿ ಹಾಕಿರುವ ಪ್ರೊ. ಎಸ್.ಎಸ್ ಪಟ್ಟಣಶೆಟ್ಟರು ಶಿಕ್ಷಣ ಕ್ಷೇತ್ರದಲ್ಲಿ ಅದ್ಭುತ ಕ್ರಾಂತಿ ಮಾಡಿದ್ದಾರೆ ಎಂದು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ನುಡಿದರು.
ಅವರು...
ಕೊಪ್ಪಳ:- ಕರ್ನಾಟಕದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ ಸಿಎಂ ಪಟ್ಟಿಯಲ್ಲಿ ಸಿದ್ದರಾಮಯ್ಯ ಮೊದಲಿಗರು ಎಂದು ಜನಾರ್ದನ್ ರೆಡ್ಡಿ ಲೇವಡಿ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಅತಿಹೆಚ್ಚು ಭ್ರಷ್ಟಾಚಾರ ಮಾಡಿದ ಮುಖ್ಯಮಂತ್ರಿಗಳು ಅಂದರೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...