ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಳಗಾವಿ: ನಿನ್ನನ್ನು ರಾಜ್ಯದಲ್ಲಿ ಓಡಾಡದ ಹಾಗೆ ಮಾಡುವ ಶಕ್ತಿ ನನಗಿದೆ ಎಂದು ವಿಜಯೇಂದ್ರ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಗೋಕಾಕ್‌ನ ಅಂಕಲಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನನ್ನು ರಾಜ್ಯದಲ್ಲಿ ಓಡಾಡದ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಫಲಾನುಭವಿಗಳಿಗೆ SVAMITVA ಯೋಜನೆಯಡಿಯಲ್ಲಿ ಆಸ್ತಿ ಕಾರ್ಡ್‌ಗಳನ್ನು ವಿತರಿಸಿದ್ದಾರೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೆಲವು ಫಲಾನುಭವಿಗಳೊಂದಿಗೆ ಮೋದಿ ಸಂವಾದ ನಡೆಸಿದರು. ಈ...
ಶಿವಮೊಗ್ಗ: ನಮ್ಮ ಪಕ್ಷದಲ್ಲಿ ಸಿಎಂ ಖುರ್ಚಿ ಖಾಲಿ ಇಲ್ಲ. ಹಾಗಾಗಿ ಅದರ ಬಗ್ಗೆ ಚರ್ಚೆ ಇಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ಸಿಎಂ ರೇಸ್ ನಲ್ಲಿ ತಮ್ಮ ಹೆಸರು ವಿಚಾರಕ್ಕೆ...
ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಅಸಹಾಯಕ ಮುಖ್ಯಮಂತ್ರಿ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕ ಬಿಹಾರದ ರೀತಿಯ ದರೋಡೆ ರಾಜ್ಯವಾಗಿದೆ. ಮಂಗಳೂರಿನಲ್ಲಿ ದರೋಡೆ ನಡೆದಿದೆ.
5 ನಿಮಿಷದಲ್ಲಿ 15ಕೋಟಿ...
ಹುಬ್ಬಳ್ಳಿ: ಸಿದ್ದರಾಮಯ್ಯನವರ ಮೇಲೆ ಗೂಬೆ ಕೂರಿಸಲು ಇದೇ ಸಂದರ್ಭ ಬೇಕಿತ್ತಾ? ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗಾಂಧಿ ಭಾರತದ ಕಾರ್ಯಕ್ರಮದ ಮುಗಿದ ಮೇಲೆ ಮಾಡಬಹುದಿತ್ತು....
ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ ಟ್ರೋಫಿಯಲ್ಲಿ ಭಾರತ ತಂಡವನ್ನು ಹಿಟ್ ಮ್ಯಾನ್ ರೋಹಿತ್ ಶರ್ಮಾ ಮುನ್ನಡೆಸಲಿರುವುದು ಖಚಿತವಾಗಿದೆ. ಇದರಿಂದ ಇತ್ತೀಚೆಗೆ ಹರಿದಾಡುತ್ತಿದ್ದ ನಾಯಕತ್ವದ ಬದಲಾವಣೆ ಸುದ್ದಿಗೆ ಬಿಸಿಸಿಐ ಆಯ್ಕೆ ಸಮಿತಿ ತಾತ್ಕಾಲಿಕ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...