ಬೆಂಗಳೂರು:- ನಾಯಿಗಳ ರಕ್ಷಣೆಗೆ ಶೆಡ್ ನಿರ್ಮಾಣ ಮಾಡೋ ಪ್ಲ್ಯಾನ್ ಇದೆ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿರೋ ನಾಯಿಗಳ ರಕ್ಷಣೆ ಸಂಬಂಧ ಸರ್ಕಾರಕ್ಕೆ ವಿವರವಾದ ಮಾಹಿತಿ...
ಬೆಳಗಾವಿ;-DCC ಬ್ಯಾಂಕ್ ಚುನಾವಣೆ ಕಣದಿಂದ ಚನ್ನರಾಜ್ ಹಟ್ಟಿಹೊಳಿ ಹಿಂದೆ ಸರಿದಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಬಗ್ಗೆ ಅಧಿಕೃತವಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಡಿಸಿಸಿ ಬ್ಯಾಂಕ್ ನಿರ್ದೇಶಕ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ರೋಣ: ವಿಪರೀತ ಮಳೆಯಿಂದಾಗಿ ಬೆಳೆಯೆಲ್ಲ ನಾಶವಾಯಿತು. ಹಿಂದಾಗಡೆ ಬಿತ್ತಿದ್ದ ಬೆಳೆ ಜೀವ ಉಳಿಸಿಕೊಂಡಿತ್ತು. ಆದರೆ ಅಳಿದುಳಿದ ಬೆಳೆಗೆ ಮಂಗಗಳು ಮುತ್ತಿಗೆ ಹಾಕಿ, ರೈತರ ಬದುಕಿಗೆ ಕೊಳ್ಳೆ ಇಡುತ್ತಿವೆ. ಮನುಷ್ಯನ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು; ಬಾಲಿವುಡ್‌ನಲ್ಲಿ ಅಪಾರ ಅವಕಾಶ, ಸಂಭಾವನೆ ಇರುವ, ದೇಶದ ಬಹುಪಾಲು ಭಾಷೆಯ ಚಿತ್ರಗಳಲ್ಲಿ ನಟಿಸಿರುವ ಬಹಮುಖ ಪ್ರತಿಭೆ, ಕನ್ನಡಿಗ ಪ್ರಕಾಶ ರೈ, ‘ನಂಗೆ ಹಿಂದಿ ಬರಲ್ಲ’ ಎಂಬ ಕನ್ನಡ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ: ಪಟ್ಟಣದ ಅರ್ಬಾಣ, ಹಗೇದಕಟ್ಟಿ, ಕಸಬಾ, ಜಗದ ಓಣಿ, ಸಿದವಿನಬಾವಿ ಓಣಿ ಮತ್ತು ಟಿಎಂಸಿ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಳೆದ ಎರಡು ತಿಂಗಳಿನಿಂದ ಅಂರ್ತಜಲ ಕುಸಿತದಿಂದ ದೊಡ್ಡ ಕಂದಕಗಳು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಇಂದಿನಿಂದ 18 ದಿನಗಳ ಅವಧಿಯ ಮುಂಗಾರು ಸಂಸತ್ ಅಧಿವೇಶನ ಆರಂಭವಾಗಿದೆ. ಮಾರ್ಚ್ 25ರಂದು ಲಾಕ್‌ಡೌನ್ ಘೋಷಣೆಗೂ ಮೊದಲು ಮಾರ್ಚ್ 22ರಂದು ಸಂಸತ್‌ನ ಕೊನೆ ಅಧಿವೇಶನ ನಡೆದಿತ್ತು. ಸುಮಾರು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,400 ರೂ. ಇದೆ. ಮುಂಬೈನಲ್ಲಿ ಕನಿಷ್ಠ 50,460 ರೂ. ಇದೆ.
ಬೆಂಗಳೂರು, ಮೈಸೂರು,...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಭಾನುವಾರ ದಿ 13 ರಂದು 198 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
198 ಜನರಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...