ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಈ ಬಾರಿಯ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ.
ಮುಂದಿನ ಸುತ್ತಿನ ರಣಜಿ ಪಂದ್ಯಗಳಲ್ಲಿ ಗಾಯದ ಕಾರಣಕ್ಕೆ ವಿರಾಟ್ ಕೊಹ್ಲಿ ಹಾಗೂ...
ಮುಂಬೈ: ಟ್ರಕ್ ಹಾಗೂ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಕಿರುತೆರೆ ನಟ ಸಾವನ್ನಪ್ಪಿರುವ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ. ಅಮನ್ ಜೈಸ್ವಾಲ್ (23) ಮೃತ ನಟ ಎಂದು ಗುರುತಿಸಲಾಗಿದೆ. ಮುಂಬೈನ ಹಿಲ್ ಪಾರ್ಕ್...
ಚಿಕ್ಕಮಗಳೂರು: ಇತ್ತಿಚಿಗೆಯಷ್ಟೆ ಮಧುಗಿರಿ DYSP ರಾಮಚಂದ್ರಪ್ಪ ಅವರ ರಾಸಲೀಲೆ ವಿಡಿಯೋ ಲೀಕ್ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಇದೀಗ ಮತ್ತೊಬ್ಬ ಪೊಲೀಸ್ ಅಧಿಕಾರಿ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ.
ಹೌದು ಕಳಸ ಪಿ.ಎಸ್.ಐ....
ಬೆಳಗಾವಿ: ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಇದರ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ...
ಬೆಳಗಾವಿ, ಜ.18: "ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು....
ಬೆಂಗಳೂರು: ಮುಡಾ ಹಗರಣ ಮಹತ್ತರ ತಿರುವು ಪಡೆದುಕೊಂಡಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಡಿ 300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇದರರ್ಥ ಸಿಎಂ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...