Crime News

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಗಜೇಂದ್ರಗಡದಲ್ಲಿ ಕುಮಾರಿ ಖುಷಿ ರಂಗರೇಜ್ ಸಾ ಆತ್ಮಹತ್ಯೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರಿಗೆ ಗದಗ ಎಸ್‌ಎಸ್‌ಕೆ ಸಮಾಜದ ಪಂಚ ಕಮಿಟಿ...

ಆಂತರಿಕ ಜೀವನ ಪರಿಶುದ್ಧವಾಗಬೇಕು: ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು

ವಿಜಯಸಾಕ್ಷಿ ಸುದ್ದಿ, ಅಜ್ಜಂಪುರ: ಮನುಷ್ಯ ಜೀವನದಲ್ಲಿ ಒಂದು ನಿಶ್ಚಿತ ಗುರಿ ಮತ್ತು ಒಬ್ಬ ಶ್ರೇಷ್ಠ ಗುರುವಿನ ಮಾರ್ಗದರ್ಶನ ಬೇಕು. ಭೌತಿಕ ಜೀವನ ಶ್ರೀಮಂತಗೊಂಡರಷ್ಟೇ ಸಾಲದು, ಆಂತರಿಕ ಜೀವನ ಪರಿಶುದ್ಧಗೊಳಿಸಲು ಗುರುವಿನ ಅವಶ್ಯಕತೆ ಬಹಳಷ್ಟಿದೆ...

ಸಂಘಟಿತರಾಗಿ ಒಳಮೀಸಲಾತಿಗಾಗಿ ಹೋರಾಡೋಣ: ವೃತ್ತ ಉಪ ಪೊಲೀಸ್ ಆಯುಕ್ತ ಬಸವರಾಜ ಮಾಲಗತ್ತಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು/ಗದಗ: ಅಖಿಲ ಕರ್ನಾಟಕ ಮೋಚಿಗಾರ ಸಂಘದ ಸಮಸ್ತ ಬಾಂಧವರ ಉಪಸ್ಥಿತಿಯಲ್ಲಿ ಜ.31ರೊಳಗಾಗಿ 2 ಲಕ್ಷ ಮೋಚಿಗಾರ ಸಮಾಜ ಬಾಂಧವರು ಒಟ್ಟಾಗಿ ಕೂಡಿಕೊಂಡು ಒಳ ಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಿರುವ ಅಭಿಪ್ರಾಯಗಳ ಮನವಿ...

ಜಿಲ್ಲಾ ಕೃಷಿಕ ಸಮಾಜದ ನೂತನ ಪದಾಧಿಕಾರಿಗಳಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಕೃಷಿಕ ಸಮಾಜದ 2025-2030ರವರೆಗಿನ 5 ವರ್ಷಗಳ ಅವಧಿಗಾಗಿ ಗುರುವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ವೀರೇಂದ್ರ ಪಾಟೀಲ, ಉಪಾಧ್ಯಕ್ಷರಾಗಿ ರಾಮಣ್ಣ ಹೂವಣ್ಣವರ, ಪ್ರಧಾನ ಕಾರ್ಯದರ್ಶಿಯಾಗಿ ದೀಪು ಕಪ್ಪತ್ತನವರ,...

ಕಡ್ಡಾಯವಾಗಿ ರಸ್ತೆ ನಿಯಮ ಪಾಲಿಸಿ: ಅಪರಾಧ ವಿಭಾಗದ ಪಿಎಸ್‌ಐ ಟಿ.ಕೆ. ರಾಠೋಡ

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ರಸ್ತೆ ಅಪಘಾತ ಮತ್ತು ಜೀವ ರಕ್ಷಣೆಗೆ ವಾಹನ ಚಾಲಕರು ಕಡ್ಡಾಯವಾಗಿ ರಸ್ತೆ ನಿಯಮ ಪಾಲಿಸಬೇಕು ಎಂದು ಲಕ್ಮೇಶ್ವರ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಟಿ.ಕೆ. ರಾಠೋಡ ಹೇಳಿದರು. ಪಟ್ಟಣದ ಪೊಲೀಸ್ ಠಾಣೆ...

ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಣೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ರಾಯಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2024-25ನೇ ಸಾಲಿನಲ್ಲಿ ವಿವಿಧ ಸ್ಪರ್ಧೆ, ಆಟೋಟಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪಾರಿತೋಷಕ ವಿತರಣಾ ಸಮಾರಂಭ ನೆರವೇರಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಸಿ.ಆರ್.ಪಿ ಎಸ್.ಸಿ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News