Crime News

ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ..!

ಬೆಂಗಳೂರು: ತಮಿಳುನಾಡು ಮೂಲದ ವ್ಯಕ್ತಿ ಬೆಂಗಳೂರಿನ ಶಾಲೆ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

ಮೊಬೈಲ್’ನಲ್ಲಿ 13500 ಮಹಿಳೆಯರ ಅಶ್ಲೀಲ ಚಿತ್ರ ಇಟ್ಟುಕೊಂಡಿದ್ದ ಭೂಪ ಅರೆಸ್ಟ್..!

ಬಳ್ಳಾರಿ: ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್...

Crime News: ಚಿನ್ನಾಭರಣಕ್ಕಾಗಿ ಒಂಟಿ ವೃದ್ಧೆಯ ಬರ್ಬರ ಕೊಲೆ!

ಹಾಸನ: ಚಿನ್ನಾಭರಣಕ್ಕಾಗಿ ಒಂಟಿ ವೃದ್ಧೆಯನ್ನು ಉಸಿರುಗಟ್ಟಿಸಿ ಬರ್ಬರ ಹತ್ಯೆ ಮಾಡಿರುವ ಘಟನೆ...

Political News

DK Shivakumar: ಮುಂದೆ ಡಿಕೆ ಸರ್ಕಾರ ತರಬೇಕು; ಮತ್ತೆ ಸಿಎಂ ಆಸೆ ಬಿಚ್ಚಿಟ್ಟ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್!

ಬೆಂಗಳೂರು:- ಡಿಕೆ-ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮತ್ತೆ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್...

ಸಿಎಂ ಬದಲಾವಣೆ ಬಗ್ಗೆ ನಾವೇನ್ ಹೇಳೋದು?, ಸಚಿವ ಸ್ಥಾನ ಉಳಿಸಿಕೊಳ್ಳೋದೆ ಕಷ್ಟವಾಗಿದೆ– ಸತೀಶ್ ಜಾರಕಿಹೊಳಿ

ಬಳ್ಳಾರಿ:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಬೆಂಗಳೂರಿಗೆ ಬಂದು ಕೇಳಿ. ಹೊಸಪೇಟೆಯಲ್ಲಿ...

Cinema

Dharwad News

Gadag News

Trending

Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾತ್ರ ಮಳೆ, ಉಳಿದೆಡೆ ಒಣಹವೆ!

ಬೆಂಗಳೂರು:- ಕರ್ನಾಟಕದ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಆಗಲಿದ್ದು, ಉಳಿದೆಡೆ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಕಲಬುರಗಿ,...

ಪಹಲ್ಗಾಮ್ ದಾಳಿ: ನನ್ನ ದೇಶಕ್ಕೆ ನಾಚಿಕೆಯಾಗಬೇಕು ಎಂದ ಪಾಕ್ ಕ್ರಿಕೆಟಿಗ!

ಮಂಗಳವಾರ ನಡೆದ ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ನನ್ನ ದೇಶದ ಕೈವಾಡವಿದೆ ಎಂದು ಪಾಕ್ ಕ್ರಿಕೆಟಿಗ ದಾನಿಶ್ ಕನೇರಿಯಾ ಗಂಭೀರ ಆರೋಪ ಮಾಡಿದ್ದಾರೆ. ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ...

ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

I Kill You: ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಗೆ ಜೀವ ಬೆದರಿಕೆ: ದಾಖಲಾಯ್ತು ದೂರು!

ಮಂಗಳವಾರ ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯನ್ನು ಸ್ಟಾರ್ ಕ್ರಿಕೆಟಿಗರು, ಸಿನಿಮಾ ನಟ- ನಟಿಯರು, ರಾಜಕೀಯ ಮುಖಂಡರು ಸೇರಿ ಇಡೀ ವಿಶ್ವವೇ ಖಂಡಿಸಿದೆ. ಅದರಂತೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರು ಕೂಡ ಪಹಲ್ಗಾಮ್...

ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ!

ಕಲಬುರಗಿ:- ಅಫಜಲಪುರ ಮುಖ್ಯರಸ್ತೆ ಗೊಬ್ಬೂರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಜರುಗಿದೆ. ಕಲಬುರಗಿ ನಗರದ ಮಿಲ್ಲತ್ ನಗರ ಬಡಾವಣೆ ನಿವಾಸಿಗಳಾದ 70 ವರ್ಷದ ಆಯೇಷಾ, 30...

ಉಗ್ರರಿಂದ ಬಲಿಯಾದ ಭರತ್‌ ಭೂಷಣ್‌ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ: ಮೃತನ ಮಗು ನೋಡಿ ಸಿಎಂ ಭಾವುಕ!

ಬೆಂಗಳೂರು:- ಮಂಗಳವಾರ ಕಾಶ್ಮೀರದಲ್ಲಿ ನಡೆದಿದ್ದ ಭೀಕರ ಉಗ್ರರ ದಾಳಿಯಲ್ಲಿ ಸರಿಸುಮಾರು 28 ಮಂದಿ ಉಸಿರು ಚಲ್ಲಿದ್ದಾರೆ. ಇದೇ ದಾಳಿಗೆ ಬಲಿಯಾದ ಕನ್ನಡಿಗರ ಪಾರ್ಥೀವ ಶರೀರ ಬೆಂಗಳೂರು ತಲುಪಿದ್ದು, ಸಿಎಂ ಸಿದ್ದರಾಮಯ್ಯ ಸೇರಿ ಹಲವು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!