ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಚಳಿಗಾಲದಲ್ಲಿ ಎಳ್ಳು ಬೀಜಗಳನ್ನು ಅಥವಾ ಎಳ್ಳಿನ ಲಡ್ಡು ತಿನ್ನುವುದರಿಂದ ಆಗುವ ಪ್ರಯೋಜನಗಳನ್ನು ಪಡೆಯಬಹುದು.
-ಇದರಲ್ಲಿ ಫೈಬರ್ ಅಧಿಕವಾಗಿರುತ್ತದೆ. ಒಂದು ಚಮಚ ಎಳ್ಳು ಅಂದರೆ 10 ಗ್ರಾಂ ಎಳ್ಳು ಬೀಜಗಳಲ್ಲಿ 4 ಪ್ರತಿಶತ ಫೈಬರ್ ಹೊಂದಿರುತ್ತದೆ....
ಬೆಂಗಳೂರು: ಜಾತಿ ಗಣತಿ ವರದಿಯನ್ನು ಕಾಂಗ್ರೆಸ್ ಪಕ್ಷ ಹೇಳಿದಂತೆ ಅನುಷ್ಠಾನ ಮಾಡಲೇಬೇಕು ಎಂದು ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿಯನ್ನು ಕಾಂಗ್ರೆಸ್ ಪಕ್ಷ ಹೇಳಿದಂತೆ...
ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕುಂಬಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ನಂಜುಂಡೇಗೌಡ (ಲೋಕೇಶ್) (44) ಕೊಲೆಯಾದ ವ್ಯಕ್ತಿಯಾಗಿದ್ದು,
ರೈತರಿಂದ ಹಾಲು ಸಂಗ್ರಹ ಮಾಡಿಕೊಂಡು ಡೈರಿಗೆ...
ತುಮಕೂರು: ಆನ್ಲೈನ್ ಗೇಮ್ ಆಡಬೇಡ ಅಂತ ಬುದ್ದಿ ಹೇಳಿದ್ದಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದ ಹೊರಪೇಟೆಯ ಬಾರ್ ಲೈನ್ ರಸ್ತೆಯಲ್ಲಿ ನಡೆದಿದೆ.
ಟಿ.ಎಸ್.ಭರತ್ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು,...
ಬಿಗ್ಬಾಸ್ ಕೊನೆಯ ಹಂತಕ್ಕೆ ಬಂದು ತಲುಪಿದೆ. ಈ ವಾರ ಮಿಡ್ ವೀಕ್ ಎಲಿಮಿನೇಶನ್ ಇದೆ ಎಂದು ಹೇಳಲಾಗಿತ್ತಾದರೂ ಆದ್ರೆ ಕೈ ಬಿಡಲಾಗಿದೆ. ಇದನ್ನು ಕೈ ಬಿಟ್ಟಿದ್ದು ಒಳ್ಳೆದಾಯಿತು ಎನ್ನುವಷ್ಟರಲ್ಲಿ ಡಬಲ್ ಎಲಿಮಿನೇಶನ್ ಇದೆ...
ಮಧುಮೇಹ ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಇತ್ತೀಚಿನ ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದಾಗಿ, ಮಧುಮೇಹ ರೋಗವು ಅನೇಕ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಯಾಗಿದೆ. ಇದು ವಯಸ್ಸನ್ನು ಲೆಕ್ಕಿಸದೆ ಚಿಕ್ಕ ಮಕ್ಕಳಿಂದ ವಯಸ್ಕರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...