Crime News

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಸಿಐಡಿ ತನಿಖೆ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಸಿ.ಟಿ ರವಿ ಹೇಳಿದ್ಯಾಕೆ..?

ಬೆಂಗಳೂರು: ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ದ ಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ದೂರಿಗೆ ಇದುವರೆಗೂ FIR ಹಾಕಿಲ್ಲ ಆದ್ದರಿಂದ ಸಿಐಡಿ ತನಿಖೆ ಮೇಲೆ ನನಗೆ ನಂಬಿಕೆ ಇಲ್ಲ ಎಂದು  ಎಂಎಲ್‌ಸಿ ಸಿ.ಟಿ...

ಮತ್ತೊಂದು ದರೋಡೆ ಪ್ರಕರಣ: ಉಳ್ಳಾಲದಲ್ಲಿ ಬಂದೂಕು ತೋರಿಸಿ ಹಾಡುಹಗಲೇ ಬ್ಯಾಂಕ್‌ ಲೂಟಿ!

ಮಂಗಳೂರು: ಗುರುವಾರ ಇಡೀ ಬೀದರ್ ಬೆಚ್ಚಿಬಿದ್ದಿತ್ತು. ಬೆಳಗ್ಗೆ 11 ಗಂಟೆ ಸುಮಾರಿಗೆ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ನ್ಯಾಯಾಲಯದ ಸನಿಹದಲ್ಲೇ ದರೋಡೆಕೋರರು ಅಟ್ಟಹಾಸ ಮೆರೆದಿದ್ದರು. ಇದೀಗ ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ....

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: WPL ವೇಳಾಪಟ್ಟಿ ಪ್ರಕಟ; ಮೊದಲ ಪಂದ್ಯದಲ್ಲೇ RCB ಕಣಕ್ಕೆ!

ಮಹಿಳಾ ಪ್ರೀಮಿಯರ್ ಲೀಗ್​ನ ಮೂರನೇ ಸೀಸನ್ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರರಾರಾಗಿದ್ದಾರೆ. ಡಬ್ಲ್ಯುಪಿಎಲ್​ನ ಮೂರನೇ ಆವೃತ್ತಿ ಫೆಬ್ರವರಿ 14 ರಿಂದ ಪ್ರಾರಂಭವಾಗಲಿದ್ದು, ಮಾರ್ಚ್​ 15 ರಂದು ನಡೆಯಲ್ಲಿರುವ ಫೈನಲ್ ಪಂದ್ಯದೊಂದಿಗೆ ಟೂರ್ನಿಗೆ...

ಸಚಿವೆಯ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಯಾರೂ ಬರಬಾರದು: ಡಾ ರವಿ ಪಾಟೀಲ್ ಮನವಿ

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಆತಂಕಕ್ಕೆ ಕಾರಣವಾಗಿತ್ತು. ಸದ್ಯ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ಡಾ...

Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಕಟ್: ಪವರ್ ಇಲ್ಲದ ಏರಿಯಾಗಳ ಪಟ್ಟಿ ಇಲ್ಲಿದೆ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕೆಪಿಟಿಸಿಎಲ್‌ನ ವಿದ್ಯುತ್‌ ಮಾರ್ಗಗಳ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಾಳೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು...

ಡ್ರೈವಿಂಗ್ ವೇಳೆ ರೀಲ್ಸ್ ಸ್ಕ್ರಾಲ್ ಮಾಡಿ ಸಿಕ್ಕಿಬಿದ್ದ ಬಿಎಂಟಿಸಿ ಬಸ್ ಚಾಲಕ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ರೀಲ್ಸ್ ಗೀಳು ಹಿಡಿಯಲಾರಂಭಿಸಿದೆ. ಖಾಲಿ ಕುಳಿತ ಸಮಯದಲ್ಲಿ ರೀಲ್ಸ್ ಮಾಡಿದರೆ ಯಾರಿಗೂ ತೊಂದರೆಯಿಲ್ಲ. ಆದರೆ ಕೆಲವೊಮ್ಮೆ ಕರ್ತವ್ಯದಲ್ಲಿರುವ ವೇಳೆ ರೀಲ್ಸ್ ಮಾಡಲು ಹೋದರೆ ಅವಾಂತರಗಳು ನಡೆದು ಹೋಗುತ್ತೆ. ಅದಕ್ಕೊಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News