ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಚಾಮರಾಜನಗರ:- ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ಚಿರತೆಯನ್ನು ಸೆರೆ ಹಿಡಿಯುವುದಕ್ಕೆಂದು ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬ ಸಿಲುಕಿಕೊಂಡ ಘಟನೆ ಜರುಗಿದೆ.
ಹನುಮಂತಯ್ಯ ಬೋನಿಗೆ ಬಿದ್ದ ವ್ಯಕ್ತಿ. ಗ್ರಾಮದ ಸುತ್ತಮುತ್ತ ಕಳೆದ ಕೆಲವು ದಿನಗಳಿಂದ...
ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಮಹಿಳಾ ತಂಡಕ್ಕೆ ಸ್ಪೋಟಕ ವಿದೇಶಿ ಆಲ್ರೌಂಡರ್ ಎಂಟ್ರಿ ಕೊಟ್ಟಿದ್ದಾರೆ.
ವುಮೆನ್ಸ್ ಪ್ರೀಮಿಯರ್ ಲೀಗ್ 2025 ಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ಸದಸ್ಯರ ಬಳಗವನ್ನು ರೂಪಿಸಿಕೊಂಡಿದೆ. ಈ ಬಾರಿ ಆರ್ಸಿಬಿ...
ಬೆಂಗಳೂರು: ಇನ್ಮುಂದೆ ಯಡಿಯೂರಪ್ಪ ಬಗ್ಗೆ ಅನಾವಶ್ಯಕ ಮಾತಾಡಿದರೆ ತಕ್ಕ ಪಾಠ ಕಲಿಸ್ತೇವೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇನ್ಮುಂದೆ ಯಡಿಯೂರಪ್ಪ ಬಗ್ಗೆ ಅನಾವಶ್ಯಕ ಮಾತಾಡಿದರೆ ತಕ್ಕ ಪಾಠ...
ಬೆಂಗಳೂರು: ಬೀದರ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿಂತೆ ದರೋಡೆಕೋರ ಇಬ್ಬರು ಆರೋಪಿಗಳ ಗುರುತನ್ನು ಪತ್ತೆ ಹಚ್ಚಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ನಗರಲದಲಿ ಮಾತನಾಡಿದ ಅವರು,
ದರೋಡೆಕೋರ ಇಬ್ಬರು ಆರೋಪಿಗಳ...
ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆಗೆ...
ಬೆಂಗಳೂರು:- ಹೊಸ ಕಾರು, ಬೈಕ್ ಖರೀದಿಸೋ ಪ್ಲ್ಯಾನ್ ಇದ್ದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಈಗಾಗಲೇ ಕಾರು ಹಾಗೂ ಬೈಕ್ ದರಗಳು ಗಗನಕ್ಕೇರಿವೆ. ಈ ದುಬಾರಿ ದುನಿಯಾದಲ್ಲಿ ಸಿಲುಕಿರುವ ಬಡ ಹಾಗೂ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...