Crime News

ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ಕೈಚಳಕ: ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ಬರೋಬ್ಬರಿ 1 ಕೆಜಿ ಚಿನ್ನಾಭರಣ ಕಳ್ಳತನ!

ಬೆಂಗಳೂರು: ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಿಗೆನಹಳ್ಳಿಯಲ್ಲಿ ನೇಪಾಳಿ ಗ್ಯಾಂಗ್ ಖಾಸಗಿ...

ಒಂದೇ ಕುಟುಂಬದ ಐವರ ದುರಂತ ಅಂತ್ಯ! ಹೋಟೆಲ್ ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅಮರಾವತಿ (ನಂದ್ಯಾಳ): ಒಂದೇ ಕುಟುಂಬದ ಐವರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಆಘಾತಕಾರಿ...

ಕದ್ದ ಹಣದಲ್ಲಿ ಬಡವರಿಗೆ ಸಹಾಯ, ಸ್ನೇಹಿತರಿಗೆ ಗ್ರ್ಯಾಂಡ್ ಪಾರ್ಟಿ! ಬೆಂಗಳೂರಿನ ‘ಖತರ್ನಾಕ್’ ಮನೆಗಳ್ಳ ಅರೆಸ್ಟ್

ಬೆಂಗಳೂರು, ಆಗಸ್ಟ್ 25: ಕಳ್ಳತನ ಮಾಡುತ್ತಿದ್ದ ಹಣದಲ್ಲಿ ಬಡವರಿಗೆ ಸಹಾಯ ಮಾಡಿ,...

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ...

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ...

Political News

ಕೂಡಲೇ ಬರ ಘೋಷಿಸಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಿ; ಸರ್ಕಾರಕ್ಕೆ ರವಿಕುಮಾರ್ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

Cinema

Dharwad News

Gadag News

Trending

ಟ್ರೀಟ್‌ಮೆಂಟ್ ಪ್ಲ್ಯಾಂಟ್ ನಿರ್ಮಾಣಕ್ಕೆ ಚಾಲನೆ ನೀಡಿದ ಶಾಸಕ ಡಾ. ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ಮತಕ್ಷೇತ್ರದ ಶಹರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಲಭ್ಯಗಳನ್ನು ಕಲ್ಪಿಸಲು ಪ್ರಥಮಾದ್ಯತೆ ನೀಡಲಾಗುವುದು. ಇದಕ್ಕೆ ಸಂಬಂಧಿಸಿದ ಇಲಾಖೆಗಳಿಗೆ ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಹಂತ ಹಂತವಾಗಿ ಅಭಿವೃದ್ಧಿ...

ಹವಾಮಾನ ಇಲಾಖೆಯ 150ನೇ ವರ್ಷಾಚರಣೆ

ವಿಜಯಸಾಕ್ಷಿ ಸುದ್ದಿ, ಗದಗ: ಭಾರತ ಹವಾಮಾನ ಇಲಾಖೆಯ (1875-2025), 150ನೇ ವರ್ಷದ ಸಂಸ್ಥಾಪನಾ ದಿನವನ್ನು ನಗರದ ಹವಾಮಾನ ಇಲಾಖೆಯಲ್ಲಿ ಬುಧವಾರ ಆಚರಿಸಲಾಯಿತು. ನಿವೃತ್ತ ಹವಾಮಾನ ತಜ್ಞ ನಟರಾಜ ಸವಡಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು....

ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಿ:ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸೂಚನೆ 

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ `ಬಿ' ವೃಂದದ ಹುದ್ದೆಗಳಿಗೆ ಜ.19 ಮತ್ತು 25ರಂದು ಪರೀಕ್ಷೆಗಳನ್ನು ನಡೆಸುತ್ತಿದೆ. ಜಿಲ್ಲೆಯಲ್ಲಿ ಪರೀಕ್ಷೆಗಳು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಜರುಗಿಸಬೇಕು...

ಯೋಗದಿಂದ ರೋಗ ಮುಕ್ತ ಜೀವನ: ಎಂ. ಎಂ. ಕೊಪ್ಪಳ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪ್ರತಿನಿತ್ಯ ಯೋಗ ಮಾಡುವುದರಿಂದ ರೋಗ ಮುಕ್ತ ಜೀವನ ಸಾಧ್ಯ ಎಂದು ಎಂ. ಎಂ. ಕೊಪ್ಪಳ ಹೇಳಿದರು. ಪಟ್ಟಣ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯ ವಿದ್ಯಾರ್ಥಿ ಹರ್ಷವರ್ಧನ ಕೊಲ್ಲಾರಿ...

ಭುವನೇಶ್ವರಿ ರಥಯಾತ್ರೆ ಪೂರ್ವಭಾವಿ ಸಭೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಇದೇ ಜ. 19, 20, 21ರಂದು ಗಜೇಂದ್ರಗಡ ಪಟ್ಟಣದಲ್ಲಿ ಗದಗ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ತನ್ನಿಮಿತ್ತ ಹೊರಟಿರುವ ಭುವನೇಶ್ವರಿ ತಾಯಿ ರಥಯಾತ್ರೆಯನ್ನು ಬರಮಾಡಿಕೊಳ್ಳುವ ಪೂರ್ವಭಾವಿ...

ಸಂಪತ್ತಿನ ಜೀವನವಲ್ಲ, ಸಂತೃಪ್ತ ಜೀವನ ನೆಡೆಸಿ: ಅಭಿನವ ಮೃತ್ಯುಂಜಯ ಸ್ವಾಮೀಜಿ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಸಂಪತ್ತಿನ ಜೀವನಕ್ಕಿಂತ ಸಚಿತೃಪ್ತ ಜೀವನ ಸಾಗಿಸಬೇಕು. ಅಂದಾಗ ಬದುಕು ಸುಂದರವಾಗುತ್ತದೆ ಎಂದು ಮಣಕವಾಡ ದೇವಮಂದಿರಮಠದ ಅಭಿನವ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಅವರು ಪಟ್ಟಣ ಸಮೀಪದ ಹರ್ತಿ ಗ್ರಾಮದಲ್ಲಿ 12 ದಿನಗಳ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News