ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ವಿಜಯಸಾಕ್ಷಿ ಸುದ್ದಿ, ರೋಣ: ಗ್ರಾಮೀಣ ಭಾಗದ ಸ್ವ-ಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಉತ್ತೇಜನ ನೀಡುವುದಕ್ಕಾಗಿ ತಾಲೂಕು ಪಂಚಾಯಿತಿಯು ‘ಮಾಸಿಕ...
ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜ ಕಲ್ಯಾಣ ಇಲಾಖೆಯು ಜ. 11 ಹಾಗೂ 12ರಂದು ಬೆಳಗಾವಿಯಲ್ಲಿ ಏರ್ಪಡಿಸಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರರ ಬೆಳಗಾವಿ ವಿಭಾಗ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ...
ವಿಜಯಸಾಕ್ಷಿ ಸುದ್ದಿ, ಗದಗ: ನೀತಿಯೇ ಇಲ್ಲದ ಇಂದಿನ ರಾಜಕಾರಣದಲ್ಲಿ ರೈತರ ಬೇಕು-ಬೇಡಿಕೆಗಳನ್ನು ಒಳಗೊಂಡ ಹೊಸ ಪ್ರಣಾಳಿಕೆಯನ್ನು ಇದೇ ಜ. 20ರಂದು ಬೆಂಗಳೂರಿನಲ್ಲಿ ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ...
ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ವಿವಾಹ ಬಂಧನವೆಂದರೆ ಎರಡು ಮನಸ್ಸು, ಜೀವಗಳು ಒಂದಾಗಿ ಪರಸ್ಪರರು ಹಾಲು-ಜೇನಿನಂತೆ ಅನ್ಯೋನ್ಯತೆಯಿಂದ ಜೀವನ ಸಾಗಿಸುವ ಪವಿತ್ರ ಬಂಧವಾಗಿದೆ ಎಂದು ಸವಣೂರ ದೊಡ್ಡಹುಣಸೇಮಠದ ಶ್ರೀ ಚನ್ನಬಸವ ಮಹಸ್ವಾಮಿಗಳು ನುಡಿದರು.
ಅವರು ಬುಧವಾರ ಸಮೀಪದ...
ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಕ್ಷೇತ್ರದಲ್ಲಿ ಅನೇಕ ಸರಕಾರಿ ಶಾಲಾ-ಕಾಲೇಜುಗಳಲ್ಲಿ ಅವಶ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅನೇಕ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಪಡೆದುಕೊಂಡು ಶೈಕ್ಷಣಕ ಸಾಧನೆಯ ಹಾದಿಯಲ್ಲಿ ಸಾಗಬೇಕು ಎಂದು ಶಾಸಕ...
ವಿಜಯಸಾಕ್ಷಿ ಸುದ್ದಿ, ಡಂಬಳ: ತರಬೇತಿ ಪಡೆಯಲು ಬಂದಿರುವ ಪ್ರತಿ ಮಹಿಳೆಯರು ಸ್ವಾಲಂಬಿಗಳಾಗಲು ಕಂಪ್ಯೂಟರ್ ಮತ್ತು ಹೊಲಿಗೆ ತರಬೇತಿಯನ್ನು ಪಡೆಯುವುದು ಅವಶ್ಯಕವಾಗಿದೆ. ಇದರ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಲೀಲಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...