ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ) ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, 2024-25ನೇ ಸಾಲಿನ ಜಿ.ನಾರಾಯಣಸ್ವಾಮಿ ಪ್ರಶಸ್ತಿಗೆ (ಅತ್ಯುತ್ತಮ ಗ್ರಾಮಾಂತರ ವರದಿಗೆ) ಲಕ್ಮೇಶ್ವರ ತಾಲೂಕಿನ ಸಂಯುಕ್ತ ಕರ್ನಾಟಕ ವರದಿಗಾರ ದಿಗಂಬರ ಮುರಳೀಧರ ಪೂಜಾರ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಬೈಕ್ ಸವಾರಿ ಮಾಡಬೇಕು. ಇದರಿಂದ ತಮ್ಮ ಜೀವ ಉಳಿಸಿಕೊಳ್ಳಲು ಸಾಧ್ಯವಾಗುವುದರ ಜೊತೆಗೆ ಸಂಚಾರಿ ನಿಯಮಗಳನ್ನು ಸಹ ಪಾಲಿಸಬೇಕೆಂದು ಶಿರಹಟ್ಟಿ ವೃತ್ತ ಆರಕ್ಷಕ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಮಹಾವಿದ್ಯಾಲಯವು ಶೈಕ್ಷಣಿಕ ಸಾಲಿನ ಬಿ.ಕಾಂ ಕೋರ್ಸಿನ 4ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ.
ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ತೌಸಿಫ ಮುಲ್ಲಾ (676 ಅಂಕ) ಪ್ರಥಮ ಸ್ಥಾನ, ಹಾಗೂ...
ಕೆಂಪನೆಯ ಈ ದಾಳಿಂಬೆ ಹಣ್ಣು ರುಚಿಯಲ್ಲಿ ಬೆಸ್ಟ್ ಅಂತಾ ಅನಿಸಿಕೊಳ್ಳುವುದರ ಜೊತೆಗೆ ಆರೋಗ್ಯ ಪ್ರಯೋಜನಗಳಿಗೂ ಹೆಸರುವಾಸಿಯಾಗಿದೆ. ದಾಳಿಂಬೆ ಬಿಡಿಸಿ ಅದರ ಕಾಳುಗಳನ್ನು ತಿನ್ನುವುದು ಎಷ್ಟು ರುಚಿ ನೀಡುತ್ತದೆಯೋ, ಅದರ ಎಲೆ ಎಲೆಗಳು ಸಹ...
ದಾವಣಗೆರೆ: ಸೂರ್ಯ ಚಂದ್ರು ಇರುವುದು ಎಷ್ಡು ಸತ್ಯವೋ ವಿಜಯೇಂದ್ರ ಸಿಎಂ ಆಗುವುದು ಅಷ್ಟೇ ಸತ್ಯ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಸಂಘಟಿಸಲು ಮತ್ತು ಪುನಃ...
ದೊಡ್ಡಬಳ್ಳಾಪುರ: ಬೈಕ್ ಗೆ ಹಿಂಬದಿಯಿಂದ ಕೆ.ಎಸ್.ಆರ್.ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ನಡೆದಿದೆ. ತಾಲೂಕಿನ ಕೆಳಗಿನ ಜೋಗನಹಳ್ಳಿ ನಿವಾಸಿಯಾದ ವೆಂಕಟೇಶ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...