ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು ಹಾಗೂ 10 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಉಡುಪಿ:- ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರು ತಡೆ ಒಡ್ಡಿದ ಘಟನೆ ಜರುಗಿದೆ.
ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುನಲ್ಲಿ ಮೈಕ್ ಹಚ್ಚಲು ಅನುಮತಿ ಪಡೆದಿಲ್ಲ ಎಂದು ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗಲೇ ಪೊಲೀಸರಿಂದ ತಡೆದಿರುವಂತಹ...
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಉತ್ಸವ ಮೂರ್ತಿಯ ಮೆರವಣಿಗೆಯು ಮಂಗಳವಾರ ಸಾಯಂಕಾಲ 5 ಗಂಟೆಗೆ ಆರಂಭಗೊಂಡು ಸಂಜೆ ಶ್ರೀ ಗವಿಮಠ ತಲುಪಿತು. ಜಡೇಗೌಡರ ಮನೆಯಿಂದ ಪ್ರಾರಂಭಗೊಂಡು ಕೋಟೆ...
ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಉತ್ಸವ ಮೂರ್ತಿಯ ಮೆರವಣಿಗೆಯು ಇಂದು ಸಾಯಂಕಾಲ 05.00 ಗಂಟೆಗೆ ಆರಂಭಗೊಂಡು ಸಂಜೆ ಶ್ರೀ ಗವಿಮಠತಲುಪಿತು. ಜಡೇಗೌಡರ ಮನೆಯಿಂದ ಪ್ರಾರಂಭಗೊಂಡು ಕೋಟೆ ಮಠದಿಂದ ಪಲ್ಲಕ್ಕಿ ಹೊರಟು ಗಡಿಯಾರ ಕಂಬ ವೃತ್ತದಲ್ಲಿ,...
ವಿಜಯಸಾಕ್ಷಿ ಸುದ್ದಿ, ಗದಗ: ಡಾವಣಗೇರೆ ಜಿಲ್ಲೆಯ ಹರಿಹರದಲ್ಲಿರುವ ವೀರಶೈವ ಲಿಂಗಾಯತ ಪಂಚಮಸಾಲಿ ಹರಜಾತ್ರೆಗೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವುದು ಸಂವಿಧಾನ ಬಾಹಿರ ಎಂದು ಹೇಳಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಮಂತ್ರಿಸಿರುವುದು ದುರಾದೃಷ್ಟಕರ. ಇನ್ನು...
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತಿರುವ ನಟ ದರ್ಶನ್ ಸದ್ಯ ಜಾಮೀನು ಪಡೆದು ಹೊರ ಬಂದಿದ್ದಾರೆ. ಆರು ತಿಂಗಳಿಗೂ ಹೆಚ್ಚು ಸಮಯ ಜೈಲಿನಲ್ಲೇ ಕಳೆದ ದರ್ಶನ್ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...