ಬೆಂಗಳೂರು:- ಡಿಕೆ-ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮತ್ತೆ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್...
ಬಳ್ಳಾರಿ:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಬೆಂಗಳೂರಿಗೆ ಬಂದು ಕೇಳಿ. ಹೊಸಪೇಟೆಯಲ್ಲಿ...
ದೊಡ್ಡಬಳ್ಳಾಪುರ: ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ ಕಾಶ್ಮೀರ ಪ್ರವಾಸ ಕೈಗೊಂಡಿದ್ದ 90...
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ 2025ರ 42ನೇ ಪಂದ್ಯದಲ್ಲಿ ಆರ್ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ತವರಿನಲ್ಲಿ ಸೋಲಿನ ಸರಮಾಲೆಯನ್ನು ಎದುರಿಸುತ್ತಿರುವ ಆರ್ಸಿಬಿ ಪ್ಲೇ ಆಫ್ ಗೆ ಅರ್ಹತೆ ಪಡೆಯಲು...
ಮುಂಬೈ ಇಂಡಿಯನ್ಸ್ ತಂಡವು ಬ್ಯಾಕ್ ಟು ಬ್ಯಾಕ್ ಗೆಲುವುಗಳ ಮೂಲಕ ಇದೀಗ ಐಪಿಎಲ್ 2025ರ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನೂ 5 ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಗೆಲುವು...
ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಬುಧವಾರ ನಡೆದ SRH ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗೆದ್ದು ಬೀಗಿದೆ.
ಗೆಲುವಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ,...
ಬೆಂಗಳೂರು:- ಕರ್ನಾಟಕದ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಆಗಲಿದ್ದು, ಉಳಿದೆಡೆ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಕಲಬುರಗಿ,...
ಮಂಗಳವಾರ ನಡೆದ ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ನನ್ನ ದೇಶದ ಕೈವಾಡವಿದೆ ಎಂದು ಪಾಕ್ ಕ್ರಿಕೆಟಿಗ ದಾನಿಶ್ ಕನೇರಿಯಾ ಗಂಭೀರ ಆರೋಪ ಮಾಡಿದ್ದಾರೆ.
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...